Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸ್ಯಾಮ್ ಸಂಗ್ ಗ್ಯಾಲಕ್ಸಿ ನೋಟ್ 7 ಗೆ...

ಸ್ಯಾಮ್ ಸಂಗ್ ಗ್ಯಾಲಕ್ಸಿ ನೋಟ್ 7 ಗೆ ಅಮೆರಿಕದಲ್ಲಿ ಕೆಟ್ಟ ಸುದ್ದಿ!

ವಾರ್ತಾಭಾರತಿವಾರ್ತಾಭಾರತಿ15 Oct 2016 12:04 PM IST
share
ಸ್ಯಾಮ್ ಸಂಗ್ ಗ್ಯಾಲಕ್ಸಿ ನೋಟ್ 7 ಗೆ ಅಮೆರಿಕದಲ್ಲಿ ಕೆಟ್ಟ ಸುದ್ದಿ!

ನ್ಯೂಯಾರ್ಕ್, ಅ.15:  ಸ್ಯಾಮ್ ಸಂಗ್ ಕಂಪೆನಿಯ ಗ್ಯಾಲಕ್ಸಿ ನೋಟ್ 7 ಮೊಬೈಲ್ ಫೋನ್ ಹಲವೆಡೆ ಸ್ಫೋಟಗೊಂಡ ಘಟನೆಯ ಹಿನ್ನೆಲೆಯಲ್ಲಿ ಈ ಫೋನನ್ನು ಅಮೆರಿಕದ ಎಲ್ಲಾ ವಿಮಾನಗಳಲ್ಲಿ ನಿಷೇಧಿಸಲಾಗಿದೆ. ಈ ಬಗ್ಗೆ ಅಮೆರಿಕದ ಟ್ರಾನ್ಸ್ ಪೋರ್ಟೇಶನ್ ಆ್ಯಂಡ್ ಫೆಡರಲ್ ಏವಿಯೇಶನ್ ಅಡ್ಮಿನಿಸ್ಟ್ರೇಶನ್ ಶುಕ್ರವಾರ ಅಪರಾಹ್ನ ಆದೇಶವೊಂದನ್ನು ಜಾರಿಗೊಳಿಸಿದೆ. ಇಂದಿನಿಂದ ಈ ಆದೇಶ ಜಾರಿಗೆ ಬರಲಿದೆ.

ವಿಮಾನ ಪ್ರಯಾಣದ ಸಮಯ ಈ ಫೋನು ಯಾರ ಬಳಿಯಾದರೂ ಇರುವುದು ಪತ್ತೆಯಾದಲ್ಲಿ ಆ ಫೋನನ್ನು ವಶಪಡಿಸಿಕೊಳ್ಳಲಾಗುವುದಲ್ಲದೆ, ಸಂಬಂಧಿತ ಪ್ರಯಾಣಿಕರ ಮೇಲೆ ದಂಡವನ್ನೂ ವಿಧಿಸಲಾಗುವುದು. ಚೆಕ್ ಮಾಡಲ್ಪಟ್ಟ ಲಗೇಜಿನಲ್ಲಿ ಯಾರಾದರೂ ಈ ಫೋನನ್ನು ಇರಿಸುವ ಪ್ರಯತ್ನ ಮಾಡಿದ್ದೇ ಆದಲ್ಲಿ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದೆಂದೂ ಎಚ್ಚರಿಸಲಾಗಿದೆ.

ಈ ಫೋನನ್ನು ಏರ್ ಕಾರ್ಗೋ ಮೂಲಕ ಕೂಡ ಸಾಗಾಟ ಮಾಡುವುದನ್ನು ನಿಷೇಧಿಸಲಾಗಿದೆ. ಈ ಹಿಂದೆ ವಿಮಾನದಲ್ಲಿ ಪ್ರಯಾಣಿಸುವಾಗ ಸ್ಯಾಮ್ ಸಂಗ್ ಗ್ಯಾಲಕ್ಸಿ ನೋಟ್ ಹೊಂದಿದ ಪ್ರಯಾಣಿಕರು ಅದನ್ನು ಸ್ವಿಚ್ ಆಫ್ ಮಾಡಬೇಕೆಂದು ಎಫ್ ಎ ಎ ಆದೇಶಿಸಿತ್ತು. ಈ ಫೋನ್ ಖರೀದಿಸಿದ ಗ್ರಾಹಕರಿಗೆ ಅದನ್ನು ಸ್ವಿಚ್ ಆಫ್ ಮಾಡುವಂತೆ ಸ್ಯಾಮ್ ಸಂಗ್ ಕಂಪೆನಿ ವಿನಂತಿಸಿದ ನಾಲ್ಕು ದಿನಗಳ ನಂತರವೇ ಅಮೆರಿಕದಲ್ಲಿ ಹೊಸ ಆದೇಶ ಹೊರಡಿಸಲಾಗಿದೆ.

ಸ್ಯಾಮ್ ಸಂಗ್ ತನ್ನ ಈ ಗ್ಯಾಲಕ್ಸಿ ನೋಟ್ 7 ಅನ್ನುಆಗಸ್ಟ್ ತಿಂಗಳಲ್ಲಿ ಬಿಡುಗಡೆ ಮಾಡಿದ್ದರೆ ಕೆಲವೇ ದಿನಗಳಲ್ಲಿ ಫೋನುಗಳು ಸ್ಫೋಟಗೊಳ್ಳುತ್ತಿವೆ ಎಂದು ಹಲವು ಗ್ರಾಹಕರು ದೂರಿದ್ದರು. ದೋಷಪೂರಿತ ಲೀಥಿಯಂ ಇಯಾನ್ ಬ್ಯಾಟರಿಗಳಿಂದಾಗಿ ಹೀಗಾಗುತ್ತಿದೆ ಎಂದು ಕಂಪೆನಿ ವಿವರಣೆ ನೀಡಿತ್ತು. ನಂತರದ ಬೆಳವಣಿಗೆಗಳಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಮಾರಾಟವಾದ ತನ್ನ 2.5 ಮಿಲಿಯನ್ ಗ್ಯಾಲಕ್ಸಿ ನೋಟ್ 7 ಫೋನುಗಳನ್ನು ಸ್ಯಾಮ್ ಸಂಗ್  ಹಿಂಪಡೆದುಕೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X