ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಶನಿವಾರ ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ವಿವಿಧ ಕಲಾವಿದರು ತಮ್ಮ ನೃತ್ಯ ಪ್ರದರ್ಶನದ ಮೂಲಕ ನೋಡುಗರ ಗಮನ ಸೆಳೆದರು.