ಬೆಳ್ತಂಗಡಿ,ಅ.16: ಸುಲ್ಕೇರಿ ಗ್ರಾಮದ ಪುಣ್ಕೆದಡಿ ಎಂಬಲ್ಲಿನ ಸರಕಾರಿ ಜಾಗದಲ್ಲಿ ಅಕ್ರಮ ಕೋಳಿ ಅಂಕ ನಡೆಯುವಲ್ಲಿ ವೇಣೂರು ಪೋಲಿಸರು ದಾಳಿ ನಡೆಸಿ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ 7 ಕೋಳಿ ಹಾಗೂ 1,580ರೂ ನಗದನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.