ಸಚಿವ ಖಾದರ್ ಪ್ರವಾಸ
ಮಂಗಳೂರು, ಅ.16: ಆಹಾರ ಸಚಿವ ಯು.ಟಿ.ಖಾದರ್ ಅ.17ರಂದು ದ.ಕ. ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಳಗ್ಗೆ 8:30ಕ್ಕೆ ಉಳ್ಳಾಲ ನಗರಸಭೆ ವ್ಯಾಪ್ತಿಯ ಉಳ್ಳಾಲಬೈಲು ಗೇರು ಸಂಶೋಧನಾ ಕೇಂದ್ರ ರಸ್ತೆಯ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಅಕ್ಕರಕೆರೆ ಸೇತುವೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಅಪರಾಹ್ನ 2 ಗಂಟೆಗೆ ಮಂಗಳೂರು ತಾಪಂ ಸಭಾಂಗಣದಲ್ಲಿ ಉಳ್ಳಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಂದಾಯ ಅಧಿಕಾರಿಗಳ ಸಭೆ, ಸಂಜೆ 4 ಗಂಟೆಗೆ ತಾಪಂನಲ್ಲಿ ಆಹಾರ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಸಚಿವರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





