Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಮಾಜ ಸೇವೆ ನಿರಂತರ: ಸಚಿವ ಪ್ರಮೋದ್‌

ಸಮಾಜ ಸೇವೆ ನಿರಂತರ: ಸಚಿವ ಪ್ರಮೋದ್‌

ವಾರ್ತಾಭಾರತಿವಾರ್ತಾಭಾರತಿ17 Oct 2016 11:45 PM IST
share
ಸಮಾಜ ಸೇವೆ ನಿರಂತರ: ಸಚಿವ ಪ್ರಮೋದ್‌

ಉಡುಪಿಪಿ, ಅ.17: ಶಾಸಕನಾಗಿ, ಸಚಿವನಾಗಿ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜನತೆ ನನಗೆ ತೋರಿದ ಪ್ರೀತಿ, ವಿಶ್ವಾಸ ಅಪರಿಮಿತ. ಇದನ್ನು ನಾನೆಂದೂ ಮರೆಯಲಾರೆ. ಜಾತಿ, ಮತ, ಧರ್ಮದ ಭೇದವಿಲ್ಲದೇ ಜನರ ಹಾಗೂ ಸಮಾಜ ಸೇವೆ ನಿರಂತರವಾಗಿ ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಪ್ರಮೋದ್ ಮಧ್ವರಾಜ್ ಅವರ 49ನೆ ಜನ್ಮದಿನೋತ್ಸವದ ಅಂಗವಾಗಿ ಉಡುಪಿಯ ಪ್ರಮೋದ್ ಮಧ್ವರಾಜ್ ಅಭಿಮಾನಿ ಬಳಗ ಸೋಮವಾರ ನಗರದ ಪುರಭವನದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ನಾನು ಹುಟ್ಟುಹಬ್ಬ ಆಚರಣೆಯನ್ನು ಸದಾ ವಿರೋಧಿಸುತ್ತಾ ಬಂದವನು. ಆದರೆ ಸಾರ್ವಜನಿಕರಿಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಯ ತಜ್ಞ ವೈದ್ಯರಿಂದ ಹಮ್ಮಿಕೊಂಡಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕಾಗಿ ಸಮಾರಂಭವನ್ನು ಒಪ್ಪಿಕೊಂಡಿದ್ದೇನೆ ಎಂದರು.ಾರ್ಕಳ ಹೊಸ್ಮಾರು ಬೊಲ್ಯೊಟ್ಟು ಮಠದ ಶ್ರೀವಿಖ್ಯಾತಾನಂದ ಸ್ವಾಮೀಜಿ ಶುಭಾಶಂಸನೆ ಮಾಡಿದರು.ುಪಿ ಧರ್ಮಪ್ರಾಂತದ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಕುಂತಳನಗರ ಸಂತ ಅಂತೋನಿ ಚರ್ಚ್‌ನಧರ್ಮಗುರು ವಂ.ಡೆನ್ನಿಸ್ ಡೇಸಾ ಮತ್ತು ಮಂಗಳೂರು ಚೊಕ್ಕಬೆಟ್ಟು ಎಂ.ಜೆ.ಮಸೀದಿ ಇಮಾಮ್ ವೌಲಾನ ಯು.ಕೆ.ಅಬ್ದುಲ್ಲಝೀಝ್ ದಾರಿಮಿ ಶುಭ ಹಾರೈಸಿದರು.ೆಎಂಸಿ ಮಣಿಪಾಲದ ಯುರೋಲಜಿ ವಿಭಾಗದ ಮುಖ್ಯಸ್ಥ ಡಾ.ಪದ್ಮರಾಜ್ ಹೆಗ್ಡೆ, ಉದ್ಯಮಿ ಪುರುಷೋತ್ತಮ ಶೆಟ್ಟಿ ಉಪಸ್ಥಿತರಿದ್ದರು.
ಪ್ರಮೋದ್ ಅಭಿಮಾನಿ ಬಳಗದ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.
ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ನಿತ್ಯಾನಂದ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ಬ್ಲಾಕ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ ವಂದಿಸಿದರು.ಪ್ರಸಿದ್ಧ ಭಾಗವತರಾದ ಸುಬ್ರಮಣ್ಯ ಧಾರೇಶ್ವರ್ ಯಕ್ಷಗಾನ ಶೈಲಿಯಲ್ಲಿ ಪ್ರಮೋದ್‌ರನ್ನು ಪರಿಚಯಿಸಿದರು. ರೋಹಿತ್ ಉಳ್ಳಾಲ ಕಾರ್ಯಕ್ರಮವನ್ನು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X