Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನ ಆರ್ಚ್‌ಬಿಷಪ್ ರೆ.ಡಾ....

ಬೆಂಗಳೂರಿನ ಆರ್ಚ್‌ಬಿಷಪ್ ರೆ.ಡಾ. ಬರ್ನಾರ್ಡ್ ಮೊರಸ್ ಅವರ ಅಭಿನಂದನೆ ಹಾಗೂ ಸಂದೇಶ

‘ವಾರ್ತಾಭಾರತಿ’ಗೆ 14 ವರ್ಷ

ವಾರ್ತಾಭಾರತಿವಾರ್ತಾಭಾರತಿ19 Oct 2016 8:56 PM IST
share
ಬೆಂಗಳೂರಿನ ಆರ್ಚ್‌ಬಿಷಪ್ ರೆ.ಡಾ. ಬರ್ನಾರ್ಡ್ ಮೊರಸ್ ಅವರ ಅಭಿನಂದನೆ ಹಾಗೂ ಸಂದೇಶ

ವಸ್ತುನಿಷ್ಠ ಪತ್ರಿಕೋದ್ಯಮದಲ್ಲಿ ಯಶಸ್ವಿಯಾಗಿ 14ನೆ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ‘ವಾರ್ತಾಭಾರತಿ’ ದೈನಿಕದ ಸಂಪಾದಕರು ಹಾಗೂ ಇಡೀ ಬಳಗಕ್ಕೆ ನನ್ನ ಹಾರ್ದಿಕ ಅಭಿನಂದನೆಗಳು ಹಾಗೂ ಆಶೀರ್ವಾದಗಳು.

‘‘ಮಾಧ್ಯಮವೊಂದು ಅಧಿಕಾರದ ಮುಂದೆ ಸತ್ಯವನ್ನು ಹೇಳಲು ಶಕ್ತವಾದಲ್ಲಿ ಹಾಗೂ ಜನಸಾಮಾನ್ಯರ ಭಾವನೆಗಳು, ಆಶೋತ್ತರಗಳು, ಕಾತರಗಳು ಹಾಗೂ ಆವಶ್ಯಕತೆಗಳನ್ನು ಸಂವಹನ ಮಾಡಲು ಸಮರ್ಥವಾದಲ್ಲಿ ಅದು ತನ್ನ ಉದ್ದೇಶವನ್ನು ಈಡೇರಿಸಿದಂತಾಗುತ್ತದೆ. ಅರ್ಧಸತ್ಯಗಳು ಯಾವತ್ತೂ ತುಂಬಾ ಅಪಾಯಕಾರಿ. ಮಾಧ್ಯಮವು ಯಾವುದೇ ವಿಷಯದ ಬಗ್ಗೆ ಭಯ ಅಥವಾ ಪೂರ್ವಾಗ್ರಹಗಳಿಲ್ಲದೆ ಸಂಪೂರ್ಣ ಸತ್ಯವನ್ನು ಪ್ರಕಟಿಸಲು ಶ್ರಮಿಸಿದಲ್ಲಿ, ನಾವು ಉತ್ತಮ ಅರಿವಿನಿಂದ ಕೂಡಿದ ಸಮಾಜವನ್ನು ನಿರ್ಮಿಸಬಹುದು. ಇದರಿಂದ ಆರೋಗ್ಯವಂತ ಮತ್ತು ಪ್ರಗತಿಪರ ಅಭಿವೃದ್ಧಿ ಸಾಧ್ಯವಾಗಲಿದೆ.

ವಾರ್ತಾಭಾರತಿಯು ಕಳೆದ 14 ವರ್ಷಗಳಲ್ಲಿ ಎತ್ತಿಹಿಡಿದಿರುವ ಮೌಲ್ಯಗಳನ್ನು ಹಾಗೂ ತತ್ವಗಳನ್ನು ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸುತ್ತೇನೆ. ಪತ್ರಿಕೆಯ ಬಳಗಕ್ಕೆ ಮತ್ತು ಓದುಗರಿಗೆ ಸದಾ ದೇವರ ಅಪಾರ ಅನುಗ್ರಹವಿರಲಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X