Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಹಿಷ್ಕಾರ ಹಾಕುವವರ ವಿರುದ್ಧ ಕ್ರಮ...

ಬಹಿಷ್ಕಾರ ಹಾಕುವವರ ವಿರುದ್ಧ ಕ್ರಮ ಜರಗಿಸಿ

ಮನವಿ

ವಾರ್ತಾಭಾರತಿವಾರ್ತಾಭಾರತಿ19 Oct 2016 10:34 PM IST
share
ಬಹಿಷ್ಕಾರ ಹಾಕುವವರ ವಿರುದ್ಧ ಕ್ರಮ ಜರಗಿಸಿ

ಸಾಗರ, ಅ. 19: ತಾಲೂಕಿನ ತಾಳಗುಪ್ಪ ಹೋಬಳಿಯ ಯಲಕುಂದ್ಲಿ ಗ್ರಾಮದಲ್ಲಿ ಬಗರ್‌ಹುಕುಂ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು ನಾಶ ಮಾಡಿ ಕಳವು ನಡೆಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ ಗ್ರಾಮಸ್ಥರು ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಬುಧವಾರದಿಂದ ಅಮರಣಾಂತ ಧರಣಿ ಸತ್ಯಾಗ್ರಹ ಕೈಗೊಂಡು, ನ್ಯಾಯ ಒದಗಿಸುವಂತೆ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. 

ಕಳೆದ 35 ವರ್ಷಗಳಿಂದ ಯಲಕುಂದ್ಲಿ ಗ್ರಾಮದ ಸರ್ವೇ ನಂ. 206 ಮತ್ತು 117ರಲ್ಲಿ ಬಗರ್‌ಹುಕುಂ ಸಾಗುವಳಿ ಮಾಡಿಕೊಂಡು ಬಂದಿದ್ದು, ಭೂಮಂಜೂರಾತಿಗಾಗಿ ಬಗರ್‌ಹುಕುಂ ಸಮಿತಿಗೆ ಅಜಿರ್ ಸಲ್ಲಿಸಲಾಗಿದೆ. ಆದರೆ ಕಳೆದ 6ತಿಂಗಳಿನಿಂದ ಯಲಕುಂದ್ಲಿ ಗ್ರಾಮದ ಗ್ರಾಮ ಸುಧಾರಣಾ ಸಮಿತಿಯ ಕೆಲವು ಪಟ್ಟಭದ್ರಾ ಹಿತಾಸಕ್ತಿಗಳು ಬಗರ್‌ಹುಕುಂ ಸಾಗುವಳಿ ಮಾಡುತ್ತಿರುವ ನಮಗೆ ಅನಗತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಧರಣಿ ನಿರತರು ದೂರಿದ್ದಾರೆ. ಬಗರ್‌ಹುಕುಂ ಜಾಗದಲ್ಲಿ ಕೃಷಿ ಮಾಡುತ್ತಿರುವ ನಮಗೆ ಸಮಿತಿಗೆ 20ಸಾವಿರ ರೂ. ದಂಡ ಪಾವತಿಸುವಂತೆ ಸೂಚನೆ ನೀಡಿದ್ದಾರೆ. ಅಷ್ಟೊಂದು ಹಣ ಪಾವತಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಕ್ಕೆ ನಮಗೆ ಸಾಮಾಜಿಕ ಬಹಿಷ್ಕಾರವನ್ನು ಹಾಕಿದ್ದಾರೆ. ಆತಂಕದಲ್ಲಿ ಜೀವನ ನಡೆಸುತ್ತಿರುವ ನಮಗೆ ರಕ್ಷಣೆ ನೀಡುವಂತೆ ಕಳೆದ ಜೂನ್ ತಿಂಗಳಿನಲ್ಲಿ ಗ್ರಾಮಾಂತರ ಠಾಣೆಗೆ ದೂರು ಸಹ ನೀಡಿದ್ದೇವೆ. ಆದರೆ ಪೊಲೀಸರು ನಿರ್ಲಕ್ಷ್ಯ ತೋರಿಸಿದ್ದಾರೆ ಎಂದು ಧರಣಿನಿರತರು ತಿಳಿಸಿದರು.

ಅ, 17ರಂದು ಕೊಟ್ಟಿಗೆಮನೆ ಪರಮೇಶ್ವರ ಅವರಿಗೆ ಸೇರಿದ 2ಎಕರೆ ಬಗರ್‌ಹುಕುಂ ಜಮೀನಿನಲ್ಲಿ ಬೆಳೆದಿರುವ ಸುಮಾರು 30 ಕ್ವಿಂಟಾಲ್ ಜೋಳದ ತೆನೆ ಕಳ್ಳತನ ಮಾಡಲಾಗಿದೆ. ಪರಮೇಶ್ವರ್ ಅವರ ಹೆಂಡತಿ ವನಜಾಕ್ಷಿ ಅವರಿಗೆ ಬೆದರಿಕೆ ಮತ್ತು ಕಿರುಕುಳವನ್ನು ನೀಡಿದ್ದಾರೆ.   ಅ. 18ರಂದು ದ್ಯಾವಪ್ಪ ಅವರಿಗೆ ಸೇರಿದ ಬಗರ್‌ಹುಕುಂ ಜಮೀನಿಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಫಸಲಿಗೆ ಬಂದ ಅನಾನಸ್ ಬೆಳೆ ಮತು ್ತಸ್ಪ್ರಿಂಕ್ಲರ್‌ನ್ನು ನಾಶ ಮಾಡಿದ್ದಾರೆ. ಅಲ್ಲದೆ ರೇಣುಕಮ್ಮ ಎಂಬವರಿಗೆ ಬೆದರಿಕೆ ಹಾಕಿದ್ದಾರೆ ಎಂದು ಧರಣಿನಿ

ತರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದರೂ ಕಳ್ಳತನ ಪ್ರಕರಣ ದಾಖಲಿಸದೆ, ಆರೋಪಿಗಳು ತಪ್ಪಿಸಿಕೊಳ್ಳಲು ಸುಲಭವಾದ ಸೆಕ್ಷನ್ ಹಾಕಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ ಪೊಲೀಸರು ಲಘು ಉತ್ತರವನ್ನು ನೀಡಿದ್ದಾರೆ. ನೊಂದವರಿಗೆ ರಕ್ಷಣೆ ಕೊಡಬೇಕಾಗಿದ್ದ ಪೊಲೀಸರೇ, ಗೂಂಡಾಗಳ ಪರವಾಗಿ ನಿಂತಿರುವುದು ಖಂಡನೀಯ ಎಂದು ಧರಣಿನಿರತರು ದೂರಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಪರಮೇಶ್ವರ ದೂಗೂರು, ವಿಶ್ವನಾಥ ಗೌಡ ಅದರಂತೆ, ತಿಮ್ಮಪ್ಪ, ರಾಮಣ್ಣ ಹಸಲರು, ಗ್ರಾಮಸ್ಥರಾದ ರಾಚಪ್ಪ ಯಲಕುಂದ್ಲಿ, ದ್ಯಾವಪ್ಪ, ವಿಜಯ ಕುಮಾರ್, ಪರಮೇಶ್ವರ, ನಾರಾಯಣಪ್ಪ, ಜಯಮ್ಮ, ಗೌರಮ್ಮ, ನಿರ್ಮಲಾ, ಅಕ್ಷತಾ, ಮಂಜಪ್ಪ ಮತ್ತಿತರರು ಉಪಸ್ಥಿತರಿದ್ದರು. ರಕ್ಷಣೆಯ ಭರವಸೆ

ಮನವಿ ಸ್ವೀಕರಿಸಿ ಮಾತನಾಡಿದ ಉಪವಿಭಾ ಗಾಧಿ

ಕಾರಿ ಡಿ.ಎಂ.ಸತೀಶ್‌ಕುಮಾರ್, ಯಲಕುಂದ್ಲಿ ಗ್ರಾಮದಲ್ಲಿ ಕೆಲವರು ಬಗರ್‌ಹುಕುಂ ಸಾಗುವಳಿದಾರರ ಮೇಲೆ ಮಾಡಿರುವ ದೌರ್ಜನ್ಯವನ್ನು ಗಂಭೀರವಾಗಿ ಪರಿಗ ಣಿಸಿದ್ದು, ಎಎಸ್ಪಿ ಅವರಿಗೆ ಪ್ರಕರಣ ಕುರಿತು ತನಿಖೆ ನಡೆಸುವಂತೆ ಸೂಚನೆ ನೀಡ ಲಾಗುತ್ತದೆ ಎಂದು ಭರವಸೆ ನೀಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X