ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಮುಖ್ಯ ಕಾರ್ಯದರ್ಶಿಯಾಗಿ ಆಯ್ಕೆ
ಮಂಗಳೂರು, ಅ.19: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಸಂಘಟನಾ ಮುಖ್ಯ ಕಾರ್ಯದರ್ಶಿಯಾಗಿ ಇಸುಬು ಉಚ್ಚಿಲ್ ಅವರನ್ನು ನೇಮಕ ಮಾಡಲಾಗಿದೆ.
ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಅವರು ಈ ನೇಮಕ ಮಾಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





