ರಾಜಕೀಯಗೊಳಿಸಲು ಬಿಜೆಪಿ ಯತ್ನ: ಸಿಎಂ ಸಿದ್ದರಾಮಯ್ಯ
ಆರೆಸ್ಸೆಸ್ ಕಾರ್ಯಕರ್ತನ ಹತ್ಯೆ ಪ್ರಕರಣ

ಬೆಂಗಳೂರು, ಅ. 19: ಶಿವಾಜಿನಗರ ದಲ್ಲಿ ಇತ್ತೀಚೆಗೆ ನಡೆದಿದ್ದ ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣವನ್ನು ರಾಜಕೀಯಗೊಳಿಸಲು ವಿಪಕ್ಷ ಬಿಜೆಪಿ ಮುಖಂಡರು ಯತ್ನಿಸುತ್ತಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಆಕ್ಷೇಪಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ, ಆರೆಸ್ಸೆಸ್ ಮುಖಂಡರ ರಕ್ಷಣೆಗೆ ಶಸಾಸ ಪರವಾನಿಗೆ ಕೇಳುವುದು ಸರಿಯಲ್ಲ ಎಂದು ರಕ್ಷಣೆಗೆ ಶಸಾಸ್ರ ಪರವಾನಿಗೆ ನೀಡಿ ಎಂದಿರುವ ಬಿಜೆಪಿ ಮುಖಂಡರ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.
Next Story





