Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ದಂಗಲ್ ಟ್ರೇಲರ್ ಬಿಡುಗಡೆ: ಮತ್ತೊಮ್ಮೆ...

ದಂಗಲ್ ಟ್ರೇಲರ್ ಬಿಡುಗಡೆ: ಮತ್ತೊಮ್ಮೆ ವೀಕ್ಷಕರನ್ನು ಬೆರಗಾಗಿಸಿದ ಆಮಿರ್

ಆದರೆ ಚಿತ್ರದ ಹೈಲೈಟ್ ಯಾರು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ20 Oct 2016 12:34 PM IST
share
ದಂಗಲ್ ಟ್ರೇಲರ್ ಬಿಡುಗಡೆ: ಮತ್ತೊಮ್ಮೆ ವೀಕ್ಷಕರನ್ನು ಬೆರಗಾಗಿಸಿದ ಆಮಿರ್

ದಂಗಲ್ ಚಿತ್ರದ ಟ್ರೇಲರ್ ಗುರುವಾರ ಬಿಡುಗಡೆಯಾಗಿದ್ದು, ಇದಕ್ಕೆ ಹೊರಪ್ರಪಂಚ ಹೇಗೆ ಸ್ಪಂದಿಸುತ್ತದೆ ಎಂಬ ತಳಮಳದಿಂದ ಬಹುಶಃ ಆಮಿರ್ ಖಾನ್ ಗುರುವಾರ ರಾತ್ರಿ ನಿದ್ರೆ ಮಾಡಿರಲಾರರು. ತಮ್ಮ ಇಬ್ಬರು ಹೆಣ್ಣುಮಕ್ಕಳು ನಟಿಸುವ ಚಿತ್ರವಲ್ಲದಿದ್ದರೆ ಅವರು ತಲೆಗೆಡಿಸಿಕೊಳ್ಳುತ್ತಿರಲಿಲ್ಲ. ಮಾಮೂಲಿನಂತೆ ದಂಗಲ್ ಬಗ್ಗೆಯೂ ಆಮಿರ್ ಖಾನ್ ಪರಿಪೂರ್ಣ. ಸಣ್ಣಪುಟ್ಟ ದೋಷಗಳಿದ್ದರೂ, ಟ್ರೇಲರ್ ಹೊಸ ನಿರೀಕ್ಷೆ ಹುಟ್ಟುಹಾಕುವಲ್ಲಿ ಯಶಸ್ವಿಯಾಗಿದೆ.
ಪ್ರತಿ ಪಾತ್ರದಂತೆ ಈ ಬಾರಿಯೂ ಅವರು ಆಮಿರ್ ಆಗಿ ಕ್ಯಾಮೆರಾ ಮುಂದೆ ನಿಂತಿಲ್ಲ. 3.25 ನಿಮಿಷದ ಟ್ರೇಲರ್‌ನಲ್ಲಿ ಅವರು ಮಹಾವೀರ್ ಸಿಂಗ್ ಫೋಗತ್. ದೇಶಕ್ಕಾಗಿ ಚಿನ್ನ ಗೆದ್ದುಕೊಡುವ ತಮ್ಮ ನನಸಾಗದ ಕನಸನ್ನು ಪೂರೈಸುವ ಮಗನ ಹೆಬ್ಬಯಕೆಯಲ್ಲಿರುವ ವ್ಯಕ್ತಿ. ಮಗನೇ ಏಕೆ? ಏಕೆಂದರೆ ಹರ್ಯಾಣದಲ್ಲಿ ಕುಸ್ತಿ ಪುರುಷರ ಕ್ರೀಡೆ. ಹೆಣ್ಣುಮಕ್ಕಳು ಈ ಕ್ರೀಡೆಯಲ್ಲಿ ಭಾಗವಹಿಸಬಹುದು ಎಂಬ ಕಲ್ಪನೆಯೂ ಆತನಿಗೆ ಇಲ್ಲ. ಆಮಿರ್ ಖಾನ್ ಅವರ ಹೆಣ್ಣುಮಕ್ಕಳಾದ ಝೈರಾ ವಾಸಿಮ್ (ಗೀತಾ ಪೋಗತ್) ಹಾಗೂ ಸುಹಾನಿ ಭಟ್ನಾಗರ್ (ಬಬಿತಾ ಕುಮಾರಿ) ಅವರೇ ಈ ಚಿತ್ರದ ಪ್ರಮುಖ ಆಕರ್ಷಣೆ. ಚಿತ್ರ ಅನಾವರಣಗೊಳ್ಳುವವರೆಗೂ ಕಾಯುವ ತಾಳ್ಮೆ ಇಲ್ಲ ಎನ್ನಿಸುವಷ್ಟರ ಮಟ್ಟಿಗೆ ಟ್ರೇಲರ್ ಆಸಕ್ತಿ ಹುಟ್ಟಿಸಿದೆ. ಅಂತಿಮ ಕ್ಷಣದಲ್ಲಿ ಕುಸ್ತಿಯ ಅರೇನಾದಲ್ಲಿ ಶಕ್ತಿ ಪ್ರದರ್ಶಿಸುವ ದೃಶ್ಯವನ್ನು ಟ್ರೇಲರ್ ಒಳಗೊಂಡಿದೆ.
ಟ್ರೇಲರ್‌ಗೆ ಜನರ ಸ್ಪಂದನೆ ಬಗೆಗಿನ ತಳಮಳವನ್ನು ಆಮಿರ್ ಟ್ವಿಟ್ಟರ್ ಹಾಗೂ ಫೇಸ್‌ಬುಕ್‌ನಲ್ಲೂ ಹಂಚಿಕೊಂಡಿದ್ದರು. ಪ್ರತಿ ಬಾರಿಯಂತೆ ಡಿಸೆಂಬರ್‌ನಲ್ಲಿ ಚಿತ್ರ ಬಿಡುಗಡೆಯಾಗುವ ನಿರೀಕ್ಷೆಯಿದ್ದು, ಸಂಪ್ರದಾಯದಂತೆ ದೀಪಾವಳಿಗೆ ಮುನ್ನ ಟ್ರೇಲರ್ ಬಿಡುಗಡೆ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X