Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿವೈಎಫ್‌ಐ ನೇತೃತ್ವದಲ್ಲಿ ಜನಾಂದೋಲನ...

ಡಿವೈಎಫ್‌ಐ ನೇತೃತ್ವದಲ್ಲಿ ಜನಾಂದೋಲನ ಜಾಥಾ

ವಾರ್ತಾಭಾರತಿವಾರ್ತಾಭಾರತಿ21 Oct 2016 8:38 PM IST
share

ಮಂಗಳೂರು, ಅ. 21: ಮುನ್ನೂರು ಗ್ರಾಮದ ಕೆಲವು ಪ್ರದೇಶದಲ್ಲಿ ಗಾಂಜಾ,ಅಫೀಮು ಮುಂತಾದ ನಿಷೇಧಿತ ಮಾದಕ ವಸ್ತುಗಳ ಹಾವಳಿ ವ್ಯಾಪಕವಾಗಿ ಹಬ್ಬುತ್ತಿದ್ದು, ಮುಗ್ಧ ವಯಸ್ಸಿನ ಎಳೆಯ ವಿದ್ಯಾರ್ಥಿಗಳನ್ನು, ಯುವಕರನ್ನು ಮಾದಕ ವ್ಯಸನಕ್ಕೆ ವ್ಯವಸ್ಥಿತವಾಗಿ ಸಿಲುಕಿಸಿ ಅದರ ದಾಸರನ್ನಾಗಿಸಿ ನಂತರ ಅದರ ವ್ಯವಹಾರ ಮಾಡುವಂತೆ ಪ್ರೇರೇಪಿಸಲಾಗುತ್ತಿದೆ. ವ್ಯಸನಕ್ಕೆ ಬಲಿಬಿದ್ದ ಮಕ್ಕಳು ಕಳ್ಳತನ, ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರದಂತಹ ಪ್ರಕರಣಕ್ಕೆ ಸಿಲುಕಿ ಸಮಾಜಘಾತುಕರಾಗುತ್ತಿದ್ದಾರೆ ಇದರ ವಿರುದ್ಧ ಡಿವೈಎಫ್‌ಐ ಮುನ್ನೂರು ಗ್ರಾಮದಾದ್ಯಂತ ಜನಾಂದೋಲನ ಜಾಥಾ ಮತ್ತು ಬೀದಿ ನಾಟಕವನ್ನು ಅ.23ರಂದು ಬೆಳಗ್ಗೆ 8:30ಕ್ಕೆ ಕುತ್ತಾರು ಜಂಕ್ಷನ್‌ನಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಪ್ರಕಟನೆ ತಿಳಿಸಿದೆ.

 ಉದ್ಘಾಟನೆಗೊಂಡ ಜಾಥಾ ಬೈಕ್ ರ್ಯಾಲಿ ಮೂಲಕ ಸುಭಾಷ್‌ನಗರ, ದೇಸೋಡಿ, ಸಂತೋಷ್ ನಗರ, ಪಂಡಿತ್ ಹೌಸ್, ಮದನಿನಗರ ನಂತರ ಕೊನೆಗೆ ತೇವುಲ ಪ್ರದೇಶದಲ್ಲಿ ಸಮಾರೋಪಗೊಳ್ಳಲಿದೆ. ಜಾಥಾದ ಉದ್ಘಾಟನೆಯನ್ನು ಡಿವೈಎಫ್‌ಐ ಜಿಲ್ಲಾಧ್ಯಕ್ಷ ಮ.ನ.ಪಾ.ದ ಸದಸ್ಯದಯಾನಂದ ಶೆಟ್ಟಿ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕ ಎಚ್.ಶಿವಪ್ರಕಾಶ್, ಕೊಣಾಜೆ ಪೊಲೀಸ್ ಠಾಣಾ ನಿರೀಕ್ಷಕ ಅಶೋಕ್ ಪಜೀರು, ಅಂಬ್ಲಮೊಗರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಸುದೇಶ್ ಕೆ.ದೆರೆಬೈಲು, ಡಿವೈಎಫ್‌ಐ ಉಳ್ಳಾಲ ವಲಯ ಅಧ್ಯಕ್ಷ ಅಶೋಕ್ ಶೆಟ್ಟಿ ಚೆಂಬುಗುಡ್ಡೆ, ಉಳ್ಳಾಲ ವಲಯ ಕಾರ್ಯದರ್ಶಿ ಜೀವನ್ ರಾಜ್ ಕುತ್ತಾರ್, ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ನಿತಿನ್ ಕುತ್ತಾರ್ ಭಾಗವಹಿಸಲಿದ್ದಾರೆ. ಗ್ರಾಮಾದಾದ್ಯಂತ ನಡೆಯುವ ಜನಾಂದೋಲನಕ್ಕೆ ಗ್ರಾಮದ ಜನರು ಬಂದು ಕಾರ್ಯಕ್ರಮ ಯಶಸ್ವಿಗೊಳಿಸಿ, ಮುನ್ನೂರು ಗ್ರಾಮವನ್ನು ನಿಷೇಧಿತ ಮಾದಕ ವಸ್ತು ಮುಕ್ತ ಗ್ರಾಮವನ್ನಾಗಿ ಮಾಡಲು ನಮ್ಮಾಂದಿಗೆ ಕೈ ಜೋಡಿಸಬೇಕಾಗಿ ಡಿವೈಎಫ್‌ಐ ಮುನ್ನೂರು ಗ್ರಾಮದ ಸಂಚಾಲಕ ಸುನೀಲ್ ತೇವುಲ, ಸಹ ಸಂಚಾಲಕರಾದ ಭರತ್ ರಾಜ್ ಕೆ, ಸುರೇಶ್ ಪೂಜಾರಿ ತಲೆನೀರು ಪತ್ರಿಕಾ ಪ್ರಕಟನೆಯಲ್ಲಿ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X