Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ...

ಉಡುಪಿ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ21 Oct 2016 10:24 PM IST
share
ಉಡುಪಿ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಮಾವೇಶ

ಉಡುಪಿ, ಅ.21: ಸಿಐಟಿಯು ವತಿಯಿಂದ ಉಡುಪಿ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಮಾವೇಶವು ಉಡುಪಿ ಬೈಲೂರಿನ ಕಾಂಪ್ಲೆಕ್ಸ್ ಸಭಾಂಗಣ ದಲ್ಲಿ ಶುಕ್ರವಾರ ಜರಗಿತು.
 ಸಮಾವೇಶವನ್ನು ಉದ್ಘಾಟಿಸಿದ ರಾಜ್ಯ ಬೀದಿ ಬದಿ ವ್ಯಾಪಾರಸ್ಥರ ಫೆಡ ರೇಶನ್‌ನ ರಾಜ್ಯ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತ ನಾಡಿ, ಬೀದಿಬದಿ ವ್ಯಾಪಾರಸ್ಥರ ಉತ್ತಮ ಬದುಕಿಗಾಗಿ ಮಸೂದೆಯೊಂದು ದೇಶದ ಸಂಸತ್ತಿನಲ್ಲಿ ಅಂಗೀಕಾರಗೊಂಡರೂ ಅದನ್ನು ಯಥಾವತ್ತಾಗಿ ಜಾರಿಗೊಳಿಸಲು ಸರಕಾರಗಳು ಹಿಂದೇಟು ಹಾಕುತ್ತಿವೆ. ಮಸೂದೆಯ ಆಧಾರದಲ್ಲಿ ವಿಶೇಷ ನಿಯಮಾವಳಿಗಳನ್ನು ರೂಪಿಸಬೇಕಾದ ರಾಜ್ಯ ಸರಕಾರ ಈ ಬಗ್ಗೆ ಇನ್ನೂ ಆಸಕ್ತಿ ತೋರುತ್ತಿಲ್ಲ ಎಂದು ಆರೋಪಿಸಿದರು.
   ಉಡುಪಿ ನಗರಸಭೆ ವ್ಯಾಪ್ತಿಯ ಎಲ್ಲಾ ಬೀದಿ ಬದಿ ವ್ಯಾಪಾರಸ್ಥರಿಗೆ ಗುರುತು ಚೀಟಿ ಕೊಟ್ಟಿರುವುದಿಲ್ಲ. ಕೆಲವೇ ಮಂದಿ ಬೀದಿ ಬದಿ ವ್ಯಾಪಾರಸ್ಥ ರಿಗೆ ಕೊಟ್ಟಿರುವ ಗುರುತು ಚೀಟಿಯನ್ನು ಈವರೆಗೆ ನವೀಕರಣ ಮಾಡದೆ ಅನ್ಯಾಯ ಎಸಗಲಾಗಿದೆ. ಇದೀಗ ನಗರಸಭೆ ಅಧಿಕಾರಿಗಳು ವಿನಾಕಾರಣ ಬೀದಿಬದಿ ವ್ಯಾಪಾರಸ್ಥರ ಮೇಲೆ ದಾಳಿ ನಡೆಸುತ್ತಿದೆ. ಉಡುಪಿ ನಗರಸಭೆಯ ಇಂತಹ ಬಡ ಜನ, ಕಾರ್ಮಿಕ ವಿರೋಧಿ ನೀತಿಯ ವಿರುದ್ಧ ಹೋರಾಟ ಮಾಡಲು ಸಂಘಟನೆ ಅಗತ್ಯ ಎಂದು ಅವರು ಹೇಳಿದರು.
 ಉಡುಪಿ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘ(ಸಿಐಟಿಯು)ದ ಗೌರವಾಧ್ಯಕ್ಷರಾಗಿ ಕವಿರಾಜ್ ಎಸ್. ಉಡುಪಿ, ಅಧ್ಯಕ್ಷರಾಗಿ ವೀರೇಶ್, ಪ್ರಧಾನ ಕಾರ್ಯದರ್ಶಿಯಾಗಿ ಬಸವರಾಜ, ಉಪಾಧ್ಯಕ್ಷರುಗಳಾಗಿ ಮಂಜು ನಾಥ, ಸುಧಾಕರ, ಕಾರ್ಯದರ್ಶಿಗಳಾಗಿ ಬಸವನಗೌಡ, ಕಲಂದರ್, ಕೋಶಾಧಿಕಾರಿಯಾಗಿ ಸಂಗಮೇಶ, ಕಾನೂನು ಸಲಹೆಗಾರರಾಗಿ ಪಿ.ವಿಶ್ವ ನಾಥ ರೈ ಅವರನ್ನು ಒಳಗೊಂಡಂತೆ 15 ಮಂದಿ ಕಾರ್ಯಕಾರಿ ಸಮಿತಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಸಿಐಟಿಯು ಮುಖಂಡರಾದ ಉಮೇಶ್ ಕುಂದರ್, ವೆಂಕಟೇಶ ಕೋಣಿ, ನಳಿನಿ ಉಪಸ್ಥಿತರಿದ್ದರು. ನೂತನ ಕಾರ್ಯದರ್ಶಿ ಬಸವರಾಜ್ ವಂದಿಸಿದರು. 


ನ.2ರಂದು ನಗರಸಭೆ ವಿರುದ್ಧ ಮುಷ್ಕರ

ಸಮಾವೇಶದಲ್ಲಿ ಇತ್ತೀಚೆಗೆ ಉಡುಪಿ ನಗರಸಭೆ ಅಧಿಕಾರಿಗಳು ನಡೆಸಿದ ದೌರ್ಜನ್ಯದ ಕುರಿತು ಬೀದಿ ಬದಿ ವ್ಯಾಪಾರಸ್ಥರು ತಮ್ಮ ಕಹಿ ಅನುಭವಗಳನ್ನು ಹಂಚಿಕೊಂಡರು. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘದ ನೇತೃತ್ವದಲ್ಲಿ ಬೀದಿಬದಿ ವ್ಯಾಪಾರಸ್ಥರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಉಡುಪಿ ನಗರಸಭೆಯ ವಿರುದ್ಧ ನ.2ರಂದು ಬೆಳಿಗ್ಗೆ 11ಗಂಟೆಗೆ ನಗರಸಭೆ ಕಚೇರಿ ಎದುರು ಪ್ರತಿಭಟನಾ ಮುಷ್ಕರ ನಡೆಸಲು ಸಮಾವೇಶದಲ್ಲಿ ತೀರ್ಮಾನಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X