Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಅಗ್ನಿ...

ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಅಗ್ನಿ ಆಕಸ್ಮಿಕ: ಮೂವರು ಗಂಭೀರ

ವಾರ್ತಾಭಾರತಿವಾರ್ತಾಭಾರತಿ21 Oct 2016 10:36 PM IST
share
ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಅಗ್ನಿ ಆಕಸ್ಮಿಕ: ಮೂವರು ಗಂಭೀರ

ಮುಲ್ಕಿ,ಅ.21:ಇಲ್ಲಿಗೆ ಸಮೀಪದ ಕಾರ್ನಾಡು ದರ್ಗಾ ಮಸೀದಿಯ ಬಳಿ ಇರುವ ದಿಲ್‌ಶಾದ್ ಮಂಜಿಲ್ ಮನೆಯಲ್ಲಿ ಶುಕ್ರವಾರ ಗ್ರಾಸ್ ಸಿಲಿಂಡರ್ ಸೋರಿಕೆಯಿಂದ ನಡೆದ ಅಗ್ನಿ ಆಕಸ್ಮಿಕದಲ್ಲಿ ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ಗಾಯಗೊಂಡವರನ್ನು ಮಹಿಳೆ ಶಹನಾಜ್(40) ಹಾಗೂ ಮಕ್ಕಳಾದ ಪವಾಜ್(17),ನಶ್ವನ್(15) ಎಂದು ಗುರುತಿಸಲಾಗಿದೆ.ಅಗ್ನಿ ಆಕಸ್ಮಿಕದಿಂದ ಅಡುಗೆ ಮನೆ ಹಾನಿಯಾಗಿದ್ದು ಲಕ್ಷಾಂತರ ನಷ್ಟ ಸಂವಿಸಿದೆ.

      ಕಾರ್ನಾಡು ದರ್ಗಾ ಮಸೀದಿಯ ಬಳಿ ಇರುವ ದಿಲ್‌ಶಾದ್ ಮಂಜಿಲ್ ನ ಬಡ ಕುಟುಂಬದಲ್ಲಿ ವಾಸಿಸುತ್ತಿರುವ ಮಹಿಳೆ ಶಹನಾಜ್ ಎಂದಿನಂತೆ ಅಡುಗೆ ಮಾಡಲು ಹೊಸ ಗ್ಯಾಸ್ ಸಿಲಿಂಡರ್ ಹೊತ್ತಿಸಿದ್ದರು.ಆದರೆ ಅವರಿಗೆ ಗ್ಯಾಸ್ ಸಿಲಿಂಡರಿನಲ್ಲಿ ಸೋರಿಕೆಯಾಗುತ್ತಿರುವುದು ಗಮನಕ್ಕೆ ಬಂದಿರಲಿಲ್ಲ. ಈ ನಡುವೆ ಬದಿಯಲ್ಲಿದ್ದ ಮಿಕ್ಸಿಯನ್ನು ವಿದ್ಯುತ್ತಿಗೆ ಸಿಕ್ಕಿಸಿ ಅರೆಯಲು ಪ್ರಾರಂಭಿಸಿದಾಗ ಸಣ್ಣ ಮಟ್ಟಿಗೆ ಅಗ್ನಿ ಆಕಸ್ಮಿಕ ನಡೆದು ಬೆಂಕಿ ಕಿಡಿ ತಗುಲಿ ಸ್ಫೊಟಗೊಂಡ ಶಬ್ದ ಕೇಳಿಸಿತು.ಕೂಡಲೇ ನೆರೆಮನೆಯವರು ಧಾವಿಸಿ ಬೆಂಕಿಯನ್ನು ಹೊಯಿಗೆ ಮುಖಾಂತರ ನಂದಿಸಿದರು. ಏನಾಯಿತು ಎಂದು ತಿಳಿಯುವಷ್ಟರಲ್ಲಿ ಆಕಸ್ಮಿಕ ಬೆಂಕಿ ತಗುಲಿದ ಕಾರಣ ತಾಯಿ ಸಹಿತ ಸುಟ್ಟ ಗಾಯಗಳಿಂದ ಇಬ್ಬರು ಮಕ್ಕಳು ಗಂಭೀರ ಗಾಂುಗೊಂಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಮುಲ್ಕಿ ನ.ಪಂ. ಸದಸ್ಯ ಪುತ್ತುಬಾವ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಸಾಗಿಸುವಲ್ಲಿ ಮಾನವೀಯತೆ ಮೆರೆದಿದ್ದಾರೆ.ಗ್ಯಾಸ್ ಸಿಲಿಂಡರಿನಲ್ಲಿ ವಾಶರ್ ಇಲ್ಲದೆ ಕಾರಣ ಈ ದುರ್ಘಟನೆ ನಡೆದಿದೆ ಎಂದು ಮುಲ್ಕಿ ನ.ಪಂ. ಸದಸ್ಯ ಪುತ್ತು ಬಾವ ಆರೋಪಿಸಿದ್ದಾರೆ.ಈ ಬಗ್ಗೆ ಮೂಲ್ಕಿ ಠಾಣೆಗೆ ಗ್ಯಾಸ್ ಆಜೆನ್ಸಿ ಮಾಲಕ ವಿರುದ್ದ ದೂರು ನೀಡಲಾಗುವುದು ಹಾಗೂ ಬಡಕುಟುಂಬಕ್ಕೆ ಗರಿಷ್ಠ ಪರಿಹಾರ ನೀಡಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.ಗ್ಯಾಸ್ ಸಿಲಿಂಡರ ಸ್ಪೋಟದ ದುರ್ಘಟನೆಯಿಂದ ಅಡುಗೆ ಮನೆಯ ಸಾಮಾನುಗಳು ಚಲ್ಲಾಪಿಲ್ಲಿಯಾಗಿದ್ದು ಗಾಯಾಳುಗಳು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.ಶುಕ್ರವಾರ ಬೆಳಗ್ಗೆ ನಡೆದ ಘಟನೆಯಿಂದ ಸ್ಥಳೀಯರು ಯಭೀತರಾಗಿದ್ದು ಗ್ಯಾಸ್ ಸಿಲಿಂಡರ್ ಮಾಲಕರ ನಿರ್ಲ್ಯಕ್ಷ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X