Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಾಲಕಿಯ ಕಿಡ್ನಿ ವೆಫಲ್ಯ : ಧನ ಸಹಾಯಕ್ಕೆ...

ಬಾಲಕಿಯ ಕಿಡ್ನಿ ವೆಫಲ್ಯ : ಧನ ಸಹಾಯಕ್ಕೆ ಕೋರಿಕೆ

ವಾರ್ತಾಭಾರತಿವಾರ್ತಾಭಾರತಿ24 Oct 2016 11:05 PM IST
share
ಬಾಲಕಿಯ ಕಿಡ್ನಿ ವೆಫಲ್ಯ : ಧನ ಸಹಾಯಕ್ಕೆ ಕೋರಿಕೆ

ಕಾರವಾರ, ಅ.24: 13ವರ್ಷದ ಬಾಲಕಿಯು ಎರಡು ಕಿಡ್ನಿಗಳ ವೈಫಲ್ಯದಿಂದ ಬಳಲುತ್ತಿದ್ದು , ಚಿಕಿತ್ಸೆಗಾಗಿ ಪಾಲಕರು ದಾನಿಗಳ ಸಹಕಾರಕ್ಕಾಗಿ ಅಂಗಲಾಚುತ್ತಿದ್ದಾರೆ.

ಬಡ ಕುಟುಂಬದ ತಾಲೂಕಿನ ಬಿಣಗಾದ ಜನತಾ ಕಾಲನಿಯ ಸ್ವಾತಿ ಸಂತೋಷ್ ಗುನಗಿ(13)ಯ ಚಿಕಿತ್ಸೆಗೆ ಬರೋಬ್ಬರಿ 9 ಲಕ್ಷ ರೂ. ವೆಚ್ಚ ತಗಲಬಹುದು ಎಂದು ವೈದ್ಯರು ತಿಳಿಸಿದ್ದರಿಂದ ಪಾಲಕರಿಗೆ ದಾರಿ ತೋರದಂತಾಗಿದೆ. ಬಿಣಗಾದ ಮೂಡಲಮಕ್ಕಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿ ಮೂತ್ರ ವಿಸರ್ಜನೆ ಸಂದಭರ್ದಲ್ಲಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರಿಂದ ಮನೆಯವರು ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಇಲ್ಲಿ ಚಿಕಿತ್ಸೆ ನಡೆಸಿ ಡಾ. ಪ್ರಸನ್ನ ಆಕೆಯ ಎರಡು ಕಿಡ್ನಿ ವೈಫಲ್ಯವಾಗಿರುವುದರ ಬಗ್ಗೆ ಪತ್ತೆ ಹಚ್ಚಿದರು.

ಉನ್ನತ ಪರೀಕ್ಷೆಗಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಕಳುಹಿಸಿದ್ದರಿಂದ ಮಂಗಳೂರಿನಲ್ಲಿ ಚಿಕಿತ್ಸೆಗೊಳಪಡಿಸಿದಾಗ ಎರಡು ಕಿಡ್ನಿ ಸರಿಯಾಗಿ ಕಾರ್ಯ ನಿರ್ವಹಿಸದ ಬಗ್ಗೆ ಖಾತ್ರಿಯಾಯಿತು. ಅಲ್ಲದೆ ಸಂಪೂರ್ಣ ಚಿಕಿತ್ಸೆಗೆ 9 ಲಕ್ಷ ರೂ. ಹಣ ವೆಚ್ಚವಾಗುವುದರ ಬಗ್ಗೆ ಮಾಹಿತಿ ನೀಡಿದರು. ಸ್ವಾತಿಯ ತಂದೆ ಸಂತೋಷ ಗುನಗಿ ಕೂಲಿ ಕೆಲಸ ಮಾಡುತ್ತಾರೆ. ತಾಯಿ ಕಾಮಾಕ್ಷಿ ಅವರಿವರ ಮನೆ ಕೆಲಸಕ್ಕೆ ಹೋಗುತ್ತಾರೆ. ಇಂಥ ಪರಿಸ್ಥಿತಿಯಲ್ಲಿ ಪಾಲಕರಿಗೆ ಮಗಳ ಚಿಕಿತ್ಸೆ ವೆಚ್ಚ ಭರಿಸುವುದು ಅಸಾಧ್ಯದ ಮಾತಾಗಿದೆ. ಸದ್ಯ ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇವಳಿಗೆ ವಾರಕ್ಕೆ ಒಮ್ಮೆ ಡಯಾಲಿಸಿಸ್ ಮಾಡಿಸಲಾಗುತ್ತಿದೆ.

ಇದಲ್ಲದೆ ಇನ್ನಿತರ ವೈದ್ಯಕೀಯ ವೆಚ್ಚದಿಂದ ಕುಟುಂಬದವರು ಸಾಕಷ್ಟು ಸಾಲ ಮಾಡಿಕೊಂಡಿದ್ದಾರೆ. ಪರಿಚಯದವರಲ್ಲಿ ಸಂಬಂಧಿಕರ ಬಳಿ ಕೈಲಾದಷ್ಟು ಸಹಾಯ ನೀಡುವಂತೆ ಅಂಗಲಾಚಿದ್ದಾರೆ. ಬಾಲಕಿ ಸ್ವಾತಿಯ ಕಿಡ್ನಿ ಮರು ಜೋಡಣೆಗೆ 9 ಲಕ್ಷ ರೂ ಆವಶ್ಯಕತೆ ಇದೆ. ದಾನಿಗಳು ಸಹಾಯ ಮಾಡಿ ತಮ್ಮ ಮಗಳ ಪುನರ್ ಜನ್ಮಕ್ಕೆ ಮನವಿ ಮಾಡಿದ್ದಾರೆ. ಸಹಾಯ ಮಾಡಲು ಇಚ್ಛೆವುಳ್ಳವರು ಸ್ವಾತಿ ಸಂತೋಷ ಗುನಗಿ ಹೆಸರಿನ ಸಿಂಡಿಕೇಟ್ ಬ್ಯಾಂಕ್‌ನ ಬಿಣಗಾ ಶಾಖೆಯ ಖಾತೆ ಸಂಖ್ಯೆ 03322200046856ಗೆ ಸಹಾಯ ಧನ ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ: 9731539559 ಸಂತೋಷ ಗುನಗಿ ಇವರನ್ನು ಸಂಪರ್ಕಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X