Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಯಕ್ಷಗಾನ ಕಲಾರಂಗ 2016’ರ ಪ್ರಶಸ್ತಿಗಳು...

‘ಯಕ್ಷಗಾನ ಕಲಾರಂಗ 2016’ರ ಪ್ರಶಸ್ತಿಗಳು ಪ್ರಕಟ

ವಾರ್ತಾಭಾರತಿವಾರ್ತಾಭಾರತಿ26 Oct 2016 12:21 AM IST
share
‘ಯಕ್ಷಗಾನ ಕಲಾರಂಗ 2016’ರ ಪ್ರಶಸ್ತಿಗಳು ಪ್ರಕಟ

ಉಡುಪಿ, ಅ.25: ಯಕ್ಷಗಾನ ಕಲೆ ಹಾಗೂ ಕಲಾವಿದರ ಹಿತರಕ್ಷಣೆಗಾಗಿ ವಿವಿಧ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಉಡುಪಿ ಯಕ್ಷಗಾನ ಕಲಾರಂಗವು ಈ ಸಾಲಿನ ಯಕ್ಷ ಪ್ರಶಸ್ತಿಗಳನ್ನು ಪ್ರಕಟಿಸಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಲಾರಂಗದ ಅಧ್ಯಕ್ಷ ಕೆ.ಗಣೇಶ ರಾವ್, ಸುಳ್ಯ ತಾಲೂಕು ಸಂಪಾಜೆಯ ಡಾ.ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ ಪ್ರತಿಷ್ಠಿತ ‘ಶ್ರೀವಿಶ್ವೇಶತೀರ್ಥ ಪ್ರಶಸ್ತಿ’ಗೆ ಆಯ್ಕೆಯಾಗಿದೆ. ಪ್ರಶಸ್ತಿಯ ಮೊತ್ತ 50,000ರೂ. ಆಗಿದೆ. ಉಳಿದಂತೆ ವಿವಿಧ ಕಲಾವಿದರ ನೆನಪಿನಲ್ಲಿ ನೀಡಲಾಗುವ 17 ವೈಯಕ್ತಿಕ ಪ್ರಶಸ್ತಿ ವಿಜೇತರಿಗೆ ತಲಾ 20,000 ರೂ. ನೀಡಲಾಗುವುದು. ಪ್ರಶಸ್ತಿ ಪ್ರದಾನ ಸಮಾರಂಭ ನ.6ರ ಸಂಜೆ 5ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದರು.

‘ಯಕ್ಷಚೇತನ’ ಪ್ರಶಸ್ತಿಯನ್ನು ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಎಸ್.ವಿ. ಭಟ್‌ರಿಗೆ ನೀಡಲಾಗುವುದು. ತೀವ್ರ ಅನಾರೋಗ್ಯದಿಂದಿರುವ ಇಬ್ಬರು ಹಿರಿಯ ಕಲಾವಿದರಾದ ನಾಡದ ಮುತ್ತಪ್ಪ ಗೌಡ ಕೋಪುಟ್ ಹಾಗೂ ಹಳ್ಳಿಹೊಳೆಯ ಭಾಸ್ಕರ ಕನ್ನಂತಾಯರಿಗೆ ತಲಾ 2,000 ರೂ.ಗಳ ಮಾಸಾಶನವನ್ನು ಕಲಾರಂಗದ ಯಕ್ಷನಿಧಿಯಿಂದ ನೀಡಲು ನಿರ್ಧರಿಸಲಾಗಿದ್ದು ಇದನ್ನು ಸಮಾರಂಭದಲ್ಲಿ ವಿತರಿಸಲಾಗುವುದು ಎಂದು ಮುರಲಿ ಕಡೆಕಾರು ತಿಳಿಸಿದರು.

1.ಡಾ.ಬಿ.ಬಿ.ಶೆಟ್ಟಿ ಸ್ಮಾರಕ ಪ್ರಶಸ್ತಿ: ಗೇರುಕಟ್ಟೆ ಗಂಗಯ್ಯ ಶೆಟಿ್ಟ, 2.ಪ್ರೊ.ಬಿ.ವಿ. ಆಚಾರ್ಯ ಸ್ಮಾರಕ ಪ್ರಶಸ್ತಿ: ಬಾಲಕೃಷ್ಣ ನಾಯಕ್ ಬ್ರಹ್ಮಾವರ, 3.ನಿಟ್ಟೂರು ಸುಂದರ ಶೆಟ್ಟಿ-ಮಹೇಶ ಡಿ.ಶೆಟ್ಟಿ ಸ್ಮಾರಕ ಪ್ರಶಸ್ತಿ: ಲಕ್ಷ್ಮಣ ಕಾಂಚನ್ ಬಾರ್ಕೂರು, 4.ಬಿ.ಜಗಜ್ಜೀವನ್‌ದಾಸ್ ಶೆಟ್ಟಿ ಸ್ಮಾರಕ ಪ್ರಶಸ್ತಿ: ಮುಂಡ್ಕೂರು ಜಯರಾಮ ಶೆಟಿ,್ಟ 5.ಕೆ.ವಿಶ್ವಜ್ಞ ಶೆಟ್ಟಿ ಸ್ಮಾರಕ ಪ್ರಶಸ್ತಿ: ಬೊಕ್ಕಸ ಜಗನ್ನಾಥ ರಾವ್, 6.ಕುತ್ಪಾಡಿ ಆನಂದ ಗಾಣಿಗ ಸ್ಮಾರಕ ಪ್ರಶಸ್ತಿ: ಸೀತಾರಾಮ ಕುಮಾರ್ ಕಟೀಲು.

7.ಭಾಗವತ ನಾರ್ಣಪ್ಪಉಪ್ಪೂರ ಸ್ಮಾರಕ ಪ್ರಶಸ್ತಿ:  ವಿಷ್ಣು ಹೆಗಡೆ ಹಿರೇಮಕ್ಕಿ, 8.ದಶಾವತಾರಿ ಮಾರ್ವಿ ರಾಮಕೃಷ್ಣ ಹೆಬ್ಬಾರ್-ಭಾಗವತ ವಾದಿರಾಜ ಹೆಬ್ಬಾರ್ ಸ್ಮಾರಕ ಪ್ರಶಸ್ತಿ:  ಹಡಿನಬಾಳ ಶ್ರೀಪಾದ ಹೆಗಡೆ, 9.ಶಿರಿಯಾರ ಮಂಜು ನಾಯ್ಕ ಸ್ಮಾರಕ ಪ್ರಶಸ್ತಿ: ಗುಂಡಿಬೈಲು ಸುಬ್ರಾಯ ಭಟ್, 10.ಕೋಟ ವೈಕುಂಠ ಸ್ಮಾರಕ ಪ್ರಶಸ್ತಿ: ಬೆಳ್ಳಾರೆ ವಿಶ್ವನಾಥ ರೈ, 11.ಪಡಾರು ನರಸಿಂಹ ಶಾಸ್ತ್ರಿ ಸ್ಮಾರಕ ಪ್ರಶಸ್ತಿ: ಜಯಕುಮಾರ್ ಜೈನ್.12.ಕಡಿಯಾಳಿ ಸುಬ್ರಾಯ ಉಪಾಧ್ಯ ಸ್ಮಾರಕ ಪ್ರಶಸ್ತಿ: ನಾಗಪ್ಪಹೊಳೆಮೊಗೆ, 13.ಮಲ್ಪೆಶಂಕರನಾರಾಯಣ ಸಾಮಗ ಸ್ಮಾರಕ ಪ್ರಶಸ್ತಿ: ಪದ್ಯಾಣ ಶಂಕರ ನಾರಾಯಣ ಭಟ್, 14.ಐರೋಡಿ ರಾಮ ಗಾಣಿಗ ಸ್ಮಾರಕ ಪ್ರಶಸ್ತಿ: ಜನಾರ್ದನ ಆಚಾರ್ ನೆಲ್ಲೂರು. ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗಳು , 15.ಕೋಳ್ಯೂರು ರಾಮಚಂದ್ರ ರಾವ್ ಗೌರವಾರ್ಥ ಪ್ರಶಸ್ತಿ: ಕುರ್ನಾಡು ಶಿವಣ್ಣ ಆಚಾರ್ಯ, 16.ಪ್ರಭಾವತಿ ವಿ. ಶೆಣೈ, ಯು. ವಿಶ್ವನಾಥ ಶೆಣೈ ಗೌರವಾರ್ಥ ಪ್ರಶಸ್ತಿ: ಕೆಂಜಿಮನೆ ನಾಗು ಗೌಡ. 17.ಯಕ್ಷಚೇತನ ಪ್ರಶಸ್ತಿ: ಎಸ್.ವಿ. ಭಟ್ ಉಡುಪಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X