Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾರು, ಮನೆ, ಒಡವೆಗಳ ದೀಪಾವಳಿ ಬೋನಸ್...

ಕಾರು, ಮನೆ, ಒಡವೆಗಳ ದೀಪಾವಳಿ ಬೋನಸ್ ನೀಡಿದ್ದ ಧೋಲಾಕಿಯಾ ಮತ್ತೆ ಸುದ್ದಿಯಲ್ಲಿ !

ಈ ಬಾರಿ ಉದ್ಯೋಗಿಗಳಿಗೆ ನೀಡಿರುವ ಬಂಪರ್ ಉಡುಗೊರೆ ಏನು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ27 Oct 2016 7:42 PM IST
share
ಕಾರು, ಮನೆ, ಒಡವೆಗಳ ದೀಪಾವಳಿ ಬೋನಸ್ ನೀಡಿದ್ದ ಧೋಲಾಕಿಯಾ ಮತ್ತೆ ಸುದ್ದಿಯಲ್ಲಿ  !

ಅಹ್ಮದಾಬಾದ್, ಅ. 27 : 2014 ರಲ್ಲಿ ತಮ್ಮ 1300 ಕ್ಕೂ ಹೆಚ್ಚು ಉದ್ಯೋಗಿಗಳಿಗೆ  ದೀಪಾವಳಿ ಬೋನಸ್ ಆಗಿ ಕಾರು, ಮನೆ ಹಾಗು ಒಡವೆ ನೀಡಿ ಸುದ್ದಿಯಾಗಿದ್ದ ಗುಜರಾತಿನ ರಫ್ತು  ಉದ್ಯಮಿ ಸಾವಜಿ ಭಾಯ್ ಧೋಲಾಕಿಯ ಈ ವರ್ಷ ಮತ್ತೆ ಸುದ್ದಿಯಲ್ಲಿದ್ದಾರೆ. 
ಈ ಬಾರಿ ದೀಪಾವಳಿಗೆ ಮತ್ತೆ ಮನಸ್ಸು ದೊಡ್ಡದು ಮಾಡಿರುವ ಈ 71 ದೇಶಗಳಲ್ಲಿ ವಹಿವಾಟು ಹೊಂದಿರುವ ೬ ಸಾವಿರ ಕೋಟಿಗಳ ಒಡೆಯ ತಮ್ಮ 1761 ಉದ್ಯೋಗಿಗಳಿಗೆ ಬೋನಸ್ ರೂಪದಲ್ಲಿ ಕಾರು, ಮನೆ ಹಾಗು ಆಭರಣ ನೀಡಲಿದ್ದಾರೆ  ! 
1260 ಮಂದಿಗೆ ಕಾರು , 400  ಮಂದಿಗೆ ಮನೆ ಹಾಗು 56 ಮಂದಿಗೆ ಆಭರಣ ನೀಡಲಾಗುವುದು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. 2014 ರಲ್ಲಿ ಈ ಕೊಡುಗೆಗಳನ್ನು ಪಡೆದವರನ್ನು ಹೊರತು ಪಡಿಸಿ ಉಳಿದವರಿಗೆ ಈ ಬಾರಿ ನೀಡಲಾಗಿದೆ. ಇವರಲ್ಲಿ ಮಾಸಿಕ 10 ರಿಂದ 60 ಸಾವಿರ ಸಂಬಳ ಪಡೆಯುವವರಿದ್ದಾರೆ. 
ಈ ವರ್ಷ ಜುಲೈಯಲ್ಲೂ ಧೋಲಾಕಿಯ ಸುದ್ದಿಯಾಗಿದ್ದರು. ಅಮೇರಿಕಾದಲ್ಲಿ ಎಂಬಿಎ ಪದವಿ ಪಡೆಯುತ್ತಿರುವ ತಮ್ಮ ಪುತ್ರನನ್ನು ಕೇವಲ 7 ಸಾವಿರ ರೂಪಾಯಿ ಹಣ ಹಾಗು ಮೂರು ಜೊತೆ ಬಟ್ಟೆ ನೀಡಿ ಕೊಚ್ಚಿಯಲ್ಲಿ  ನಾಲ್ಕು ಸಾವಿರ ರೂ ಸಂಬಳದ ಸಾಮಾನ್ಯ ಉದ್ಯೋಗ ಮಾಡಿಸಿದ್ದರು. 
ಈ ಸಂದರ್ಭದಲ್ಲಿ ತಮ್ಮ ಗುರುತು ಹೇಳದೆ ಸಾಮಾನ್ಯನಂತೆ ಉದ್ಯೋಗ ಅರಸಿ ಅದರಲ್ಲಿ ಕಲಿಯಬೇಕು ಎಂದು ಅವರು ಪುತ್ರನಿಗೆ ಷರತ್ತು ಹಾಕಿದ್ದರು ಎಂದು ಹೇಳಲಾಗಿದೆ. ಈ ಅವರಧಿಯಲ್ಲಿ ಅವರ ಪುತ್ರ ಒಂದು ಬೇಕರಿ ಹಾಗು ಮ್ಯಾಕ್ ಡೊನಾಲ್ಡ್ ಮಳಿಗೆಯಲ್ಲಿ ಸಾಮಾನ್ಯ ಉದ್ಯೋಗಿಯಾಗಿ ಕೆಲಸ ಮಾಡಿದ್ದು ಭಾರೀ ಸುದ್ದಿಯಾಗಿತ್ತು. 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X