ಕುಸ್ತಿ: ರಾಜ್ಯಮಟ್ಟದಲ್ಲಿ ದ್ವಿತೀಯ
![ಕುಸ್ತಿ: ರಾಜ್ಯಮಟ್ಟದಲ್ಲಿ ದ್ವಿತೀಯ ಕುಸ್ತಿ: ರಾಜ್ಯಮಟ್ಟದಲ್ಲಿ ದ್ವಿತೀಯ](https://www.varthabharati.in/sites/default/files/images/articles/2016/10/27/bilal.jpg)
ಕುಂದಾಪುರ, ಅ.27: ಬೆಳಗಾಂವಿ ಜಿಲ್ಲೆಯ ಖಾನಾಪುರದಲ್ಲಿ ಅ.22 ಮತ್ತು 23ರಂದು ನಡೆದ ಪಪೂ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿಯ 96+ ಕೆ.ಜಿ. ವಿಭಾಗದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಕೋಡಿ ಬ್ಯಾರೀಸ್ ಪಿಯು ಕಾಲೇಜಿನ ವಿದ್ಯಾರ್ಥಿ ಫಹಾಝ್ ದ್ವಿತೀಯ ಸ್ಥಾನ ಗಳಿಸಿದ್ದಾರೆೆ.
ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಪ್ರಿತೇಶ್ ಶೆಟ್ಟಿ ಗುಲ್ವಾಡಿ ತರಬೇತಿ ನೀಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ
Next Story