’ಕೈ’ ನಾಯಕರಿಗೆ ಸನ್ಮಾನ..!!
ಕೆಪಿಸಿಸಿಗೆ ಡಾ.ಜಿ.ಪರಮೇಶ್ವರ್ ಅಧ್ಯಕ್ಷರಾಗಿ 6 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಕರ್ತರು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸುರಾಜ್ಯ ಸಮಾವೇಶ ಅದ್ದೂರಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ರಾಜ್ಯಾಧ್ಯಕ್ಷ, ಗೃಹ ಸಚಿವ ಪರಮೇಶ್ವರ್ ಅವರಿಗೆ ಬೆಳ್ಳಿಯ ಗದೆ ಹಾಗೂ ಬೆಳ್ಳಿಯ ಕಿರೀಟ ನೀಡಿ ಸನ್ಮಾನಿಸಲಾಯಿತು.
Next Story





