ರಾತ್ರಿ ಪಟಾಕಿ ಸಿಡಿಸುವುದಕ್ಕೆ ನಿಷೇಧ
ಉಡುಪಿ, ಅ.27: ದೀಪಾವಳಿ ಹಬ್ಬ ವನ್ನು ಅ.29ರಿಂದ 31ರವರೆಗೆ ಆಚರಿಸುವ ಸಂದರ್ಭ ಪಟಾಕಿಗಳ ಮಾರಾಟ ಮತ್ತು ಬಳಕೆಯಿಂದ ಶಬ್ದ ಮಾಲಿನ್ಯ ಹಾಗೂ ವಾಯುಮಾಲಿನ್ಯ ಉಂಟಾಗುವುದರಿಂದ ಪರಿಸರ ಸಂರಕ್ಷಣಾ ಕಾಯ್ದೆಯಂತೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6ರವರೆಗೆ ಪಟಾಕಿ ಗಳನ್ನು ಸಿಡಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.
Next Story





