Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಅಯ್ ದಿಲ್ ಹೈ ಮುಷ್ಕಿಲ್ ನಲ್ಲಿ ಶಾರುಖ್...

ಅಯ್ ದಿಲ್ ಹೈ ಮುಷ್ಕಿಲ್ ನಲ್ಲಿ ಶಾರುಖ್ ಖಾನ್ !

ಇನ್ನೂ ಒಬ್ಬರು ಖ್ಯಾತ ಬಾಲಿವುಡ್ ಸ್ಟಾರ್ ಇದ್ದಾರೆ ಈ ಚಿತ್ರದಲ್ಲಿ

ವಾರ್ತಾಭಾರತಿವಾರ್ತಾಭಾರತಿ28 Oct 2016 12:18 PM IST
share
ಅಯ್ ದಿಲ್ ಹೈ ಮುಷ್ಕಿಲ್ ನಲ್ಲಿ ಶಾರುಖ್ ಖಾನ್ !

ಮುಂಬೈ, ಅ.28: ಕರಣ್ ಜೋಹರ್ ನಿರ್ದೇಶನದ ಅಯ್ ದಿಲ್ ಹೈ ಮುಷ್ಕಿಲ್‌ಬಹು ಚರ್ಚಿತ ಚಿತ್ರ. ಶಾರುಖ್ ಖಾನ್ ಕೂಡ ಈ ಚಿತ್ರದಲ್ಲಿನ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆಂದು ಹೇಳಲಾಗುತ್ತಿತ್ತಾದರೂ ಈಗ ಅದಕ್ಕೆ ಸಾಕ್ಷ್ಯವೂ ದೊರೆತಿದೆ.

ಶಾರುಖ್ ಖಾನ್ ಅಭಿಮಾನಿಯೊಬ್ಬರು, ಶಾರುಖ್ ಅವರು ಐಶ್ವರ್ಯಾಹಾಗೂ ರಣಬೀರ್ ಕಪೂರ್ ಅವರೊಂದಿಗೆ ಕಾಣಿಸಿಕೊಂಡಿರುವ ಫೋಟೋ ಒಂದನ್ನು ಪೋಸ್ಟ್ ಮಾಡಿದ್ದು ಅದೀಗ ವೈರಲ್ ಆಗಿ ಬಿಟ್ಟಿದೆ.
ಅಯ್ ದಿಲ್ ಹೇ ಮುಷ್ಕಿಲ್ ಚಿತ್ರದ ಟ್ರೈಲರ್ ನಲ್ಲಿ ಕೂಡ ಶಾರುಖ್ ಖಾನ್‌ಕಾಣಿಸುತ್ತಾರೆ. ಆದರೆ ಅಲ್ಲಿ ನಟನ ಮುಖವನ್ನು ತೋರಿಸಲಾಗಿಲ್ಲ. ಒಂದು ದೃಶ್ಯದಲ್ಲಿ ಅವರು ಬೆನ್ನು ಹಾಕಿ ನಿಂತಿರುವುದು ಕಾಣುತ್ತದೆ.
ಸೂಕ್ಷ್ಮವಾಗಿ ಗಮನಿಸಿದರೆ ಟ್ರೈಲರ್ ನಲ್ಲಿ ರಣಬೀರ್ ‘ಆಸಾನ್ ಹೈ ಕ್ಯಾ ? ಐಸೀ ಮೊಹಬ್ಬತ್ ಕನಾರ್ ಜಿಸ್ಕೆ ಬದ್ಲೇ ಮೊಹಬ್ಬತ್ ನ ಮಿಲೇ?’’ ಎಂದುಹೇಳುವಾಗ ಕಾಣಿಸಿಕೊಳ್ಳುತ್ತಿರುವುದು ಶಾರುಖ್. ಚಿತ್ರದಲ್ಲಿ ಐಶ್ವರ್ಯಾ ಅವರ ಮೇಲೆ ಪ್ರೇಮ ಹೊಂದಿರುವ ವ್ಯಕ್ತಿಯಾಗಿ ಶಾರುಖ್ ಕಾಣಿಸಿಕೊಳ್ಳುತ್ತಿದ್ದಾರೆ. ಶಾರುಖ್ ಹೊರತಾಗಿ ಈ ಚಿತ್ರದಲ್ಲಿ ಆಲಿಯಾ ಭಟ್ ಡೀಜೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಚಿತ್ರದ ಕಥೆಯ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ. ರಣಬೀರ್, ಅನುಷ್ಕಾ ಹಾಗೂ ಐಶ್ವರ್ಯಾ ನಡುವಿನ ತ್ರಿಕೋನ ಪ್ರೇಮಕಥೆಯೆಂದು ಹೇಳಲಾಗುತ್ತಿದ್ದರೂ ನಿಖರವಾಗಿ ಚಿತ್ರ ನೋಡಿದ ಮೇಲಷ್ಟೇ ಏನಾದರೂ ಹೇಳಬಹುದಾಗಿದೆ.
ಆದರೆ ಚಿತ್ರದಲ್ಲಿ ಅನುಷ್ಕಾ ತಂದೆ ಪಾತ್ರಧಾರಿ ಕೌಶಲ್ ಕಪೂರ್ಅವರು ಚಿತ್ರಕಥೆಯ ಬಗ್ಗೆ ಸ್ವಲ್ಪ ಮಾಹಿತಿ ಹೊರಗೆಡಹಿದ್ದಾರೆನ್ನಲಾಗಿದೆ. ‘‘ಒಂದು ದೃಶ್ಯದಲ್ಲಿ ರಣಬೀರ್ ಅವರು ಅನುಷ್ಕಾ ಹಾಗೂ ಫಾವದ್ ಅವರ ಮುದುವೆ ಗೊತ್ತುಪಡಿಸಲು ಯತ್ನಿಸುವಾಗ ನಾನು ನನ್ನ ಸಹನೆ ಕಳೆದುಕೊಂಡು ಅವರನ್ನು ಮನೆಯಿಂದ ಹೊರ ಹಾಕುತ್ತೇನೆ. ಆರೆ ರಣಬೀರ್ ಮತ್ತಷ್ಟು ಒತ್ತಾಯಪಡಿಸಿದಾಗ ನಾನು ಮದುವೆಗೆ ಒಪ್ಪುತ್ತೇನೆ ಹಾಗೂ ಆತನ ಕೆನ್ನೆಗೆ ಹೊಡೆಯುತ್ತೇನೆ’’ ಎಂದವರು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X