Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಸ್ತೆಗಾಗಿ ಈ ಬಿಜೆಪಿ ಶಾಸಕ ಮಾಡಿದ್ದೇನು...

ರಸ್ತೆಗಾಗಿ ಈ ಬಿಜೆಪಿ ಶಾಸಕ ಮಾಡಿದ್ದೇನು ನೋಡಿ

ಈಗಲಾದರೂ ಕೇಂದ್ರ, ರಾಜ್ಯ ಸರಕಾರ ಮನಸ್ಸು ಮಾಡುವವೇ ?

ವಾರ್ತಾಭಾರತಿವಾರ್ತಾಭಾರತಿ28 Oct 2016 3:43 PM IST
share
ರಸ್ತೆಗಾಗಿ ಈ ಬಿಜೆಪಿ ಶಾಸಕ ಮಾಡಿದ್ದೇನು ನೋಡಿ

ಪಾಟ್ನಾ, ಅ.28: ಬಿಹಾರದ ಪಶ್ಚಿಮ ಚಂಪಾರಣ್‌ ಕ್ಷೇತ್ರದ ಬಿಜೆಪಿ ಶಾಸಕ ವಿನಯ್ ಬಿಹಾರಿ ತಮ್ಮ ವ್ಯಾಪ್ತಿಯಲ್ಲಿ ಬರುವ 44 ಕಿ.ಮೀ. ಉದ್ದದ ಮನುಆಪುಲ್ ನವಲಪುರ ಹಾಗೂ ಜೋಗಪತ್ತಿ ರಸ್ತೆಯನ್ನು ನಿರ್ಮಾಣ ಮಾಡಬೇಕೆಂದು ಕಳೆದ ಮೂರು ವರ್ಷಗಳಿಂದ ತಾವು ಮುಂದಿಟ್ಟಿರುವ ಬೇಡಿಕೆಗೆ ಸ್ಪಂದಿಸದ ಸರಕಾರ ಹಾಗೂ ಸಚಿವರ ಗಮನಸೆಳೆಯುವ ಸಲುವಾಗಿ ವಿನೂತನ ಕ್ರಮವೊಂದನ್ನು ಕೈಗೊಂಡಿದ್ದಾರೆ. ಅವರೀಗ ಕೇವಲ ಹಾಫ್ ಪ್ಯಾಂಟ್ ಹಾಗೂ ಬನಿಯನ್ ಮಾತ್ರ ಧರಿಸುತ್ತಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರಿಗೆ ತಾವು ಈ ಹಿಂದೆ ಬರೆದ ಪತ್ರಗಳು ಯಾವುದೇ ಫಲ ನೀಡದೇ ಇದ್ದಾಗ ಇದೀಗ ಅವರು ಗಡ್ಕರಿಗೆ ಬರೆದ ಇನ್ನೊಂದು ಪತ್ರದ ಜತೆಗೆ ಕುರ್ತಾವೊಂದನ್ನೂ ಕಳುಹಿಸಿ ಕೊಟ್ಟಿದ್ದಾರೆ. ‘‘ಈ ಕುರ್ತಾ ಬಿಜೆಪಿ ಶಾಸಕರದ್ದಲ್ಲ, ಬದಲಾಗಿ ಬಿಜೆಪಿಯ ಮಾನ ಸಮ್ಮಾನ ಹಾಗೂ ಪ್ರತಿಷ್ಠೆಯ ದ್ಯೋತಕವಾಗಿದೆ’’ ಎಂದು ಬರೆದಿದ್ದಾರಲ್ಲದೆರಸ್ತೆ ನಿರ್ಮಾಣವಾದ ನಂತರವಷ್ಟೇ ತಾವು ಕುರ್ತಾ ಧರಿಸುವುದಾಗಿಯೂ ಅವರು ಹೇಳಿಕೊಂಡಿದ್ದಾರೆ.
ವಿನಯ್ ಬಿಹಾರಿಯವರು ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಾರ್ ಅವರಿಗೆ ಬರೆದ ಪತ್ರದೊಂದಿಗೆ ಪೈಜಾಮವೊಂದನ್ನೂ ಕಳುಹಿಸಿದ್ದಾರೆ. ಈ ಪೈಜಾಮ ಬಿಜೆಪಿ ಶಾಸಕರದ್ದಲ್ಲ, ಬದಲಾಗಿ ನಿತೀಶ್ ಕುಮಾರ್ ಆವರ ಸರಕಾರದ ಅಭಿವೃದ್ಧಿಯ ಸಂಕೇತವಾಗಿದೆಯೆಂದು ಬರೆದಿದ್ದಾರಲ್ಲದೆ ರಸ್ತೆ ನಿರ್ಮಾಣವಾದ ಬಳಿಕವಷ್ಟೇ ಕುರ್ತಾ-ಪೈಜಾಮ ಧರಿಸುವುದಾಗಿ ಹೇಳಿಕೊಂಡಿದ್ದಾರೆ.
ವಿನಯ್ ಬಿಹಾರಿ ಭೊಜಪುರಿ ಚಿತ್ರಗಳ ಖ್ಯಾತ ಸಂಗೀತಕಾರರಾಗಿದ್ದು, ಕಳೆದ ಸಾಲಿನ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಸ್ಪರ್ಧಿಸಿ ಗೆದ್ದಿದ್ದರೆ ಅದಕ್ಕೂ ಹಿಂದಿನ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದಿದ್ದರು. ಆಗಿನ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರನ್ನು ತಮ್ಮ ಮಂತ್ರಿಮಂಡಲದಲ್ಲಿ ಸೇರಿಸಿ ಸಂಸ್ಕೃತಿ ಸಚಿವರನ್ನಾಗಿಸಿದ್ದರು.
ಅವರ ಈ ವಿನೂತನ ಕ್ರಮ ಸಫಲವಾಗುವುದೇ ಎಂಬುದನ್ನು ಕಾದು ನೋಡಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X