Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಲ್ಲರಪಟ್ಣ ಶರೀಫ್ ಮನೆಗೆ ಸಚಿವ ರೈ...

ಮುಲ್ಲರಪಟ್ಣ ಶರೀಫ್ ಮನೆಗೆ ಸಚಿವ ರೈ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

ವಾರ್ತಾಭಾರತಿವಾರ್ತಾಭಾರತಿ28 Oct 2016 6:33 PM IST
share
ಮುಲ್ಲರಪಟ್ಣ ಶರೀಫ್ ಮನೆಗೆ ಸಚಿವ ರೈ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

ಬಂಟ್ವಾಳ, ಅ.28: ಮುಲ್ಲರಪಟ್ಣ ಮಾರ್ಗದಂಗಡಿ ಫಲ್ಗುಣಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕಾ ಅಡ್ಡೆ ಪೊಲೀಸರು ದಾಳಿ ನಡೆಸಿದ್ದ ಸಂದರ್ಭದಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿ ನೀರಿನಲ್ಲಿ ಮುಳುಗಿ ಮೃತಪಟ್ಟ ಶರೀಫ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶುಕ್ರವಾಸ ಸಂಜೆ ಬೇಟಿ ನೀಡಿ ಮನೆ ಮಂದಿಗೆ ಸಾಂತ್ವನ ಹೇಳಿದರು.

ಶರೀಫ್ ಸಹೋದರ ಹಾಗೂ ಕುಟುಂಬಸ್ಥರೊಂದಿಗೆ ಕೆಲ ಹೊತ್ತು ಮಾತುಕತೆ ನಡೆಸಿ ಸಾಂತ್ವನ ಹೇಳಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮಾರ್ಗದಂಗಡಿಯಲ್ಲಿ ಬುಧವಾರ ನಡೆದ ಆಕಸ್ಮಿಕ ಘಟನೆೆ ನನಗೆ ತೀವ್ರ ನೋವುಂಟುಮಾಡಿದೆ ಎಂದು ಹೇಳಿದರು. ಘಟನೆ ಸಂಭವಿಸಿದ ದಿನ ನಾನು ಕ್ಯಾಬಿನೆಟ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿದ್ದೆ. ಇಲ್ಲಿದ್ದ ಪಕ್ಷದ ಮುಖಂಡರಿಂದ ಮಾಹಿತಿ ಲಭಿಸಿದ ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆ, ಜಿಲ್ಲಾಧಿಕಾರಿ ಜಗದೀಶ್‌ರಿಗೆ ಕರೆ ಮಾಡಿ ಪ್ರಕರಣವನ್ನು ನಿರ್ಲಕ್ಷಿಸದೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರಗಿಸುವಂತೆ ಸೂಚಿಸಿದ್ದೆ ಎಂದು ಅವರು ಹೇಳಿದರು.

ಊರಿಗೆ ಮರಳಿದ ಬಳಿಕ ಘಟನೆಯ ಬಗ್ಗೆ ಸಮಗ್ರ ಮಾಹಿತಿ ಪಡೆದಿದ್ದು ಮೃತ ಶರೀಫ್ ಕುಟುಂಬಕ್ಕೆ ನ್ಯಾಯೋಚಿತ ಪರಿಹಾರ ನೀಡಲು ಪ್ರಯತ್ನ ನಡೆಸಲಾಗುವುದು. ಪ್ರತ್ಯಕ್ಷದರ್ಶಿಗಳ ಹೇಳಿಕೆ ಪಡೆದು ಪ್ರಾಮಾಣಿಕ ತನಿಖೆ ನಡೆಸುವಂತೆ ಮತ್ತೊಮ್ಮೆ ಎಸ್ಪಿಹಾಗೂ ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ಜನರ ಭಾವನೆಗೆ ಪೂರಕವಾಗಿ ಕೆಲಸ ಮಾಡಲು ನಾನು ಬದ್ಧನಾಗಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಬಂಟ್ವಾಳ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X