Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗುಂಡಿಕ್ಕಿಉದ್ಯಮಿಯ ಕೊಲೆ

ಗುಂಡಿಕ್ಕಿಉದ್ಯಮಿಯ ಕೊಲೆ

ವಾರ್ತಾಭಾರತಿವಾರ್ತಾಭಾರತಿ31 Oct 2016 10:57 PM IST
share

ಬೆಂಗಳೂರು, ಅ.31: ದೀಪಾವಳಿ ಸಂಭ್ರಮಾಚರಣೆಯ ಪಟಾಕಿ ಸದ್ದಿನ ಜೊತೆಯೇ ಗುಂಡಿನ ದಾಳಿ ನಡೆಸಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಹತ್ಯೆಗೈದಿರುವ ದುರ್ಘಟನೆ ಇಲ್ಲಿನ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿ ನಡೆದಿದೆ.
ಮೃತರನ್ನು ಸಂಜಯನಗರದ ಹನುಮಂತಯ್ಯ ಕಾಲನಿಯ ನಿವಾಸಿ ಸುರೇಂದ್ರ(55) ಎಂದು ಗುರುತಿಸಲಾಗಿದೆ.
ರವಿವಾರ ರಾತ್ರಿ 9:30ರ ಸುಮಾರಿಗೆ ಮನೆಗೆ ಹೋಗಲು ಕಾರಿನಿಂದ ಹೊರಬರುತ್ತಿದ್ದ ವೇಳೆ ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದ ದುಷ್ಕರ್ಮಿಗಳು ಏಕಾಏಕಿ ಆರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಬೆನ್ನು, ಕುತ್ತಿಗೆ ಇನ್ನಿತರ ದೇಹದ ಭಾಗಗಳಿಗೆ ಗುಂಡು ತಗುಲಿ ತೀವ್ರ ಗಾಯಗೊಂಡು ಸುರೇಂದ್ರ ಅವರು ಅಲ್ಲೇ ಕುಸಿದು ಬಿದ್ದಿದ್ದಾರೆ.ನ್ನು ದೀಪಾವಳಿ ಸಂಭ್ರಮಾಚರಣೆಯಲ್ಲಿ ಪಟಾಕಿ ಶಬ್ದದ ನಡುವೆ ಗುಂಡು ಹಾರಿಸಿದ ಶಬ್ದವನ್ನು ಯಾರೂ ಗಂಭೀರವಾಗಿ ನೋಡಲಿಲ್ಲ. ಕೆಲ ಸಮಯದ ನಂತರ ಸ್ಥಳೀಯರು ಗಮನಿಸಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಸುರೇಂದ್ರ ಅವರನ್ನು ಸ್ಥಳೀಯ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದರಾದರೂ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.ಂಧ್ರಪ್ರದೇಶ ಮೂಲದ ಸುರೇಂದ್ರ ಅವರು ಕಳೆದ ಹನ್ನೊಂದು ವರ್ಷಗಳಿಂದ ಸಂಜಯನಗರದಲ್ಲಿ ವಾಸಿಸುತ್ತಿದ್ದರು. ಮೊದಲು ಸೆಕ್ಯೂರಿಟಿ ಏಜೆನ್ಸಿ ನಡೆಸುತ್ತಿದ್ದ ಅವರು ನಂತರ ರಿಯಲ್ಎಸ್ಟೇಟ್ ಉದ್ಯಮದ ಜೊತೆಗೆ ನೀರಿನ ಟ್ಯಾಂಕರ್ ಇಟ್ಟುಕೊಂಡು ಅದರ ವ್ಯಾಪಾರ ಹಾಗೂ ಆರ್‌ಟಿ ನಗರದಲ್ಲಿ ಮರ್ಚೂರಿ ಫೈನಾನ್ಸ್ ಕಚೇರಿ ನಡೆಸುತ್ತಿದ್ದರು.ವಿವಾಹಿತರಾಗಿದ್ದ ಸುರೇಂದ್ರ ಕಳೆದ 5 ತಿಂಗಳಿಂದ ಆರ್‌ಟಿ ನಗರದಿಂದ ಹನುಮಂತಯ್ಯ ಕಾಲನಿಯ 13 ನೆ ಕ್ರಾಸ್‌ನ ಸುರಪುರ ಅಪಾರ್ಟ್‌ಮೆಂಟ್ ಬಳಿ ಮನೆ ನಿರ್ಮಿಸಿ ವಾಸ್ತವ್ಯ ಬದಲಿಸಿದ್ದರು ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದಾರೆ.
ಸುರೇಂದ್ರ ವಿರುದ್ಧ 14 ಮೊಕದ್ದಮೆ: ಸುರೇಂದ್ರ ಕೆಲ ತಿಂಗಳ ಹಿಂದೆ ತಮ್ಮ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮ್ಯಾನೇಜರ್‌ರೊಬ್ಬರನ್ನು ಕೆಲಸದಿಂದ ತೆಗೆದು ಹಾಕಿದ್ದರು. ಹೀಗಾಗಿ ದ್ವೇಷದಿಂದ ಸುರೇಂದ್ರ ಅವರ ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದು, ವಂಚನೆ, ಚೆಕ್‌ಬೌನ್ಸ್ ಸೇರಿದಂತೆ 14 ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅವರ ವಿರುದ್ಧ ಆರ್.ಟಿ ನಗರ ಪೊಲೀಸ್ ಠಾಣೆಯಲ್ಲಿ 14 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X