ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಸಿಐಡಿಯಿಂದ ಆರೋಪಪಟ್ಟಿ ಸಲ್ಲಿಕೆ
![ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಸಿಐಡಿಯಿಂದ ಆರೋಪಪಟ್ಟಿ ಸಲ್ಲಿಕೆ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಸಿಐಡಿಯಿಂದ ಆರೋಪಪಟ್ಟಿ ಸಲ್ಲಿಕೆ](https://www.varthabharati.in/sites/default/files/images/articles/2016/11/2/BHASKAR-SHETTY_0-(1).jpg)
ಉಡುಪಿ, ನ.2: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ.
ಸಿಐಡಿ ಎಸ್ಪಿ ಮಾರ್ಟಿನ್ ಮತ್ತು ತನಿಖಾಧಿಕಾರಿ ಚಂದ್ರಶೇಖರ್ ಅವರು ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದ ನ್ಯಾಯಾಧೀಶ ರಾಜೇಶ್ ಕರ್ಣಂ ಅವರಿಗೆ ಆರೋಪಪಟ್ಟಿಯನ್ನು ಸಲ್ಲಿಸಿದರು.
Next Story