Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉದ್ಯೋಗ-ಕಾರ್ಮಿಕ ಬಲಗಳ ವಾರ್ಷಿಕ...

ಉದ್ಯೋಗ-ಕಾರ್ಮಿಕ ಬಲಗಳ ವಾರ್ಷಿಕ ಸಮೀಕ್ಷೆಗೆ ಕೇಂದ್ರ ಸರಕಾರದ ಪ್ರಸ್ತಾವ

ವಾರ್ತಾಭಾರತಿವಾರ್ತಾಭಾರತಿ2 Nov 2016 6:31 PM IST
share
ಉದ್ಯೋಗ-ಕಾರ್ಮಿಕ ಬಲಗಳ ವಾರ್ಷಿಕ ಸಮೀಕ್ಷೆಗೆ ಕೇಂದ್ರ ಸರಕಾರದ ಪ್ರಸ್ತಾವ

ಹೈದರಾಬಾದ್, ನ.2: ದೇಶಾದ್ಯಂತದ ಕಾರ್ಮಿಕರು, ನೌಕರರು ಹಾಗೂ ನಿರುದ್ಯೋಗದ ಪ್ರಮಾಣವನ್ನು ಅಂದಾಜಿಸಲು ಅನುಕೂಲವಾಗುವಂತೆ ವಾರ್ಷಿಕ ಸಮೀಕ್ಷೆಗಳ ಪ್ರಸ್ತಾವಗಳೊಂದಿಗೆ ಸರಕಾರ ಮುಂದೆ ಬಂದಿದೆಯೆಂದು ಭಾರತದ ಮುಖ್ಯ ಅಂಕಿ-ಅಂಶ ಅಧಿಕಾರಿ ಟಿ.ಸಿ.ಅನಂತ್ ತಿಳಿಸಿದ್ದಾರೆ.

ಉದ್ಯೋಗ ಹಾಗೂ ಕಾರ್ಮಿಕ ಬಲದ ನಿಯಮಿತ ಸಮೀಕ್ಷೆ ನಡೆಸುವ ರಾಷ್ಟ್ರೀಯ ಮಾದರಿ ಸಮೀಕ್ಷೆಯ (ಎನ್‌ಎಸ್‌ಎಸ್) ಯೋಜನೆಯು ಮುನ್ನಡೆಯ ಹಂತದಲ್ಲಿದೆ. ಈ ಯೋಜನೆಯನ್ವಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಅಂಕಿ-ಅಂಶಗಳಲ್ಲಿ ಪ್ರತ್ಯೇಕ ವಿಭಜನೆಯಿರುತ್ತದೆಂದು ಅವರಿಂದು ಪಿಟಿಐಗೆ ಮಾಹಿತಿ ನೀಡಿದ್ದಾರೆ.
ಇದು ನಮಗೆ ನಿಯಮಿತವಾಗಿ (ವಾರ್ಷಿಕ) ಕಾರ್ಮಿಕ ಬಲ, ನೌಕರ ಬಲ ಹಾಗೂ ನಿರುದ್ಯೋಗದ ಪ್ರಮಾಣವನ್ನು ಗ್ರಾಮೀಣ ಹಾಗೂ ನಗರ ಪ್ರದೇಶಗಳಿಗೆ ಪ್ರತ್ಯೇಕವಾದ, ಆದರೆ, ಅಖಿಲ ಭಾರತ ಮಟ್ಟದಲ್ಲಿ ಅಂದಾಜು ನೀಡುತ್ತದೆಯೆಂದು ಅನಂತ್ ಹೇಳಿದ್ದಾರೆ.
ಇದಲ್ಲದೆ, ನಗರ ಪ್ರದೇಶಗಳ ಮುಖ್ಯ ಸೂಚಿಗಳ ಬದಲಾವಣೆಗಳನ್ನು ನೋಡಲು ತ್ರೈಮಾಸಿಕ ಮಾಹಿತಿಯೂ ಲಭ್ಯವಾಗಲಿದೆಯೆಂದು ಅವರು ತಿಳಿಸಿದ್ದಾರೆ.
ಈ ನಿಯತ ಕಾಲಿಕ ಸರಣಿಯು ಆರ್ಥಿಕ ನೀತಿಯ ಚರ್ಚೆಗೆ ಮಹತ್ವದ ಹಿಮ್ಮಾಹಿತಿ ಒದಗಿಸುವುದೆಂದು ನಿರೀಕ್ಷಿಸಲಾಗಿದೆ. ಇದು ಕೇಂದ್ರೀಯ ಅಂಕಿ-ಅಂಶ ಕಚೇರಿಗೆ (ಸಿಎಸ್‌ಒ) ಅಂಕಿ-ಅಂಶದ ಗಮನಾರ್ಹ ಹೊಸ ಮೂಲವಾಗಲಿದೆಯೆಂದು ಅಂಕಿ-ಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ ಕಾರ್ಯದರ್ಶಿಯೂ ಆಗಿರುವ ಅನಂತ್ ಹೇಳೀದ್ದಾರೆ.
ಪ್ರಸ್ತುತ ಕೇಂದ್ರ ಹಾಗೂ ರಾಜ್ಯ ಸರಕಾರಗಳು ವಿವಿಧ ಸಾಮಗ್ರಿಗಳು ಹಾಗೂ ಸೇವೆಗಳಿಗೆ ಉತ್ಪಾದನೆ-ಬಳಕೆ ವೃತ್ತದ ವಿವಿಧ ಸ್ಥಳಗಳಲ್ಲಿ ಹೇರಲಾಗಿರುವ ಹಲವು ರೀತಿಯ ತೆರಿಗೆಗಳನ್ನು ಸಂಗ್ರಹಿಸುತ್ತಿವೆ. ಜಿಎಸ್‌ಟಿಯ ಸಂರಚನೆಯು ಒಂದೇ ಸ್ಥಳದಲ್ಲಿ ತೆರಿಗೆ ಸಂಗ್ರಹಕ್ಕೆ ಅನುವು ಮಾಡಿಕೊಡಲಿದ್ದು, ನಡುವಿನ ವ್ಯವಹಾರಗಳ ಬಗ್ಗೆ ಮಾಹಿತಿಯನ್ನು ದಾಖಲಿಸಲಾಗಿದೆ. ಇದು ಅಂಕಿ-ಅಂಶ ಕಚೇರಿಗೆ ಆರ್ಥಿಕತೆಯ ವ್ಯವಹಾರ ಸ್ವರೂಪದ ಸಂಪೂರ್ಣ ಚಿತ್ರಣವನ್ನು ಪಡೆಯಲು ಸಹಾಯ ಮಾಡಲಿದೆ. ಈ ಸಂರಚನೆ ಜಾರಿಯಾದಾಗ ಹಾಗೂ ಮಾಹಿತಿಯ ಹರಿಯುವಿಕೆ ಸ್ಥಿರಗೊಂಡಾಗ ನಾವು ದೇಶದ ಆರ್ಥಿಕ ಚಟುವಟಿಕೆಗಳ ಬಗ್ಗೆ ಇನ್ನಷ್ಟು ಸಮೃದ್ಧ ಅಂಕಿ-ಅಂಶಗಳನ್ನು ಪಡೆಯಬೇಕಾದ ಸಂಭವವಿರುತ್ತದೆಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X