Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಒಲಿಂಪಿಕ್ಸ್ ಬಳಿಕ ಸಿಂಧು ಕಳಪೆ ಪ್ರದರ್ಶನ...

ಒಲಿಂಪಿಕ್ಸ್ ಬಳಿಕ ಸಿಂಧು ಕಳಪೆ ಪ್ರದರ್ಶನ ನೀಡುತ್ತಿರುವುದೇಕೆ?

ವಾರ್ತಾಭಾರತಿವಾರ್ತಾಭಾರತಿ3 Nov 2016 11:31 PM IST
share
ಒಲಿಂಪಿಕ್ಸ್ ಬಳಿಕ ಸಿಂಧು ಕಳಪೆ ಪ್ರದರ್ಶನ ನೀಡುತ್ತಿರುವುದೇಕೆ?

ಹೈದರಾಬಾದ್, ನ.3: ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧುಗೆ 2016ರ ಆಗಸ್ಟ್ ತಿಂಗಳು ವೃತ್ತಿಜೀವನದಲ್ಲಿ ಮರೆಯಲಾರದ ದಿನ. ಸಿಂಧು ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಜಯಿಸಿದ ಭಾರತದ ಮೊದಲ ಮಹಿಳಾ ಆಟಗಾರ್ತಿ ಎನಿಸಿಕೊಳ್ಳುವುದರೊಂದಿಗೆ ಹೊಸ ಇತಿಹಾಸ ಬರೆದಿದ್ದರು.

 ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಜಯಿಸಿದ್ದ ಸಿಂಧು ಇಡೀ ದೇಶದ ಐಕಾನ್ ಹಾಗೂ ಸ್ಟಾರ್ ಆಟಗಾರ್ತಿಯಾದರು. ಸಿಂಧು ಅವರು ಸೈನಾ ಬಳಿಕ ಒಲಿಂಪಿಕ್ಸ್ ಪದಕ ಜಯಿಸಿದ ಭಾರತದ ಎರಡನೆ ಬ್ಯಾಡ್ಮಿಂಟನ್ ಆಟಗಾರ್ತಿ.

ಒಲಿಂಪಿಕ್ಸ್ ಬಳಿಕ ಸಿಂಧು ಆಡಿರುವ ಎರಡು ಟೂರ್ನಿಗಳಲ್ಲಿ ಎರಡನೆ ಸುತ್ತಿನಲ್ಲಿ ಸೋತು ಭಾರೀ ನಿರಾಸೆಗೊಳಿಸಿದ್ದಾರೆ. ಡೆನ್ಮಾರ್ಕ್ ಓಪನ್ ಸಿಂಧು ಒಲಿಂಪಿಕ್ಸ್ ನಂತರ ಆಡಿದ ಮೊದಲ ಟೂರ್ನಿಯಾಗಿತ್ತು. ಆ ಟೂರ್ನಿಯ ಎರಡನೆ ಸುತ್ತಿನಲ್ಲಿ ಚೀನಾದ ಹೀ ಬಿಂಗ್‌ಜಿಯಾವೊ ವಿರುದ್ಧ 21-14, 21-15 ಗೇಮ್‌ಗಳ ಅಂತರದಿಂದ ಸೋತಿದ್ದರು.

 ಫ್ರೆಂಚ್ ಸೂಪರ್ ಸರಣಿಯಲ್ಲೂ ಸಿಂಧು ಮತ್ತೊಮ್ಮೆ ಫ್ಲಾಪ್ ಆದರು. ಎರಡನೆ ಸುತ್ತಿನಲ್ಲಿ ಚೀನಾದ ಬಿಂಗ್‌ಜಿಯಾವೊ ವಿರುದ್ಧ 11-6 ಹಾಗೂ 17-19 ಅಂತರದಿಂದ ಸೋತರು.

ಒಂದೇ ತಿಂಗಳಲ್ಲಿ ಸಿಂಧು ಪ್ರದರ್ಶನದ ಮಟ್ಟ ಇಳಿಮುಖವಾಗಲು ಕಾರಣವೇನೆಂಬ ಪ್ರಶ್ನೆ ಎಲ್ಲರನ್ನು ಕಾಡಲಾರಂಭಿಸಿದೆ. ರಿಯೋ ಒಲಿಂಪಿಕ್ಸ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಸಿಂಧು ಕಳೆದೆರಡು ಟೂರ್ನಿಗಳಲ್ಲಿ 2ನೆ ಸುತ್ತು ದಾಟಲು ವಿಫಲವಾಗಿದ್ದರು.

ಭಾರತದಲ್ಲಿ ಕ್ರಿಕೆಟ್‌ನ್ನು ಹೊರತುಪಡಿಸಿ ಒಲಿಂಪಿಕ್ಸ್ ಹಾಗೂ ಕಾಮನ್‌ವೆಲ್ತ್ ಗೇಮ್ಸ್ ಎರಡು ಮುಖ್ಯ ಟೂರ್ನಿಯಾಗಿದೆ. ಸಿಂಧು ರಿಯೋ ಗೇಮ್ಸ್‌ನಲ್ಲಿ ಬೆಳ್ಳಿ ಗೆದ್ದುಕೊಂಡು ತಾಯ್ನಿಡಿಗೆ ಬಂದಾಗ ದೇಶದೆಲ್ಲೆಡೆ ಸರಣಿಯಾಗಿ ಸನ್ಮಾನ ಸಮಾರಂಭ ಏರ್ಪಡಿಸಲಾಯಿತು.

ಹೈದರಾಬಾದ್ ಹಾಗೂ ಅರುಣಾಚಲ ಪ್ರದೇಶದಲ್ಲಿ ಗೆಲುವಿನ ರ್ಯಾಲಿ ನಡೆಸಿದ್ದ ಸಿಂಧು ಹಲವಾರು ಸನ್ಮಾನ ಕಾರ್ಯಕ್ರಮ ಹಾಗೂ ಸಂದರ್ಶನಗಳಲ್ಲಿ ಭಾಗವಹಿಸಿದ್ದರು. ಕೋಟ್ಯಂತರ ರೂ. ಬಹುಮಾನ ಸ್ವೀಕರಿಸಿದ್ದರು. ಸಚಿನ್ ತೆಂಡುಲ್ಕರ್‌ರಿಂದ ಬಿಎಂಡಬ್ಲು ಕಾರನ್ನು ಉಡುಗೊರೆಯಾಗಿ ಪಡೆದಿದ್ದರು. ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರಿಂದ ಅರ್ಜುನ ಪ್ರಶಸ್ತಿಯನ್ನು ಸ್ವೀಕರಿಸಿದ್ದರು.

ಬಿಡುವಿಲ್ಲದ ಕಾರ್ಯಕ್ರಮಗಳಿಂದ ಸಿಂಧು ಆಯಾಸಗೊಂಡಿದ್ದರು. ಪ್ರಾಕ್ಟೀಸ್‌ನಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ಅವರಿಂದ ಸಾಧ್ಯವಾಗಿಲ್ಲ ಎನ್ನಲಾಗಿದೆ.

ಒಲಿಂಪಿಕ್ಸ್ ಅಭಿಯಾನದ ವೇಳೆ ಸಿಂಧು ಕಠಿಣ ಪರಿಸ್ಥಿತಿ ಎದುರಿಸಿದ್ದರು. ಸಿಂಧು ಕೋಚ್ ಪಿ.ಗೋಪಿಚಂದ್ ಒಲಿಂಪಿಕ್ಸ್ ಆರಂಭಕ್ಕೆ ಮೂರು ತಿಂಗಳು ಮುಂಚಿತವಾಗಿ ಫೋನ್ ಬಳಸದಂತೆ ತಾಕೀತು ಮಾಡಿದ್ದರು. ಆಹಾರ ಸೇವನೆಯಲ್ಲೂ ನಿರ್ಬಂಧ ಹೇರಲಾಗಿತ್ತು. ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲಲು ಸಿಂಧು ಸಾಕಷ್ಟು ತ್ಯಾಗ ಮಾಡಿದ್ದರು.

ದಣಿವಿನಿಂದ ಹೊರಬರಲು ಸಿಂಧು ಎಲ್ಲ ಕಠಿಣ ತರಬೇತಿಯನ್ನು ಬದಿಗೊತ್ತಿ ವಿಶ್ರಾಂತಿ ಪಡೆದಿದ್ದರು. ಪ್ರತಿಭಾವಂತ ಅಥ್ಲೀಟ್‌ಗಳು ಉತ್ತಮ ಪ್ರದರ್ಶನ ಮುಂದುವರಿಸಬೇಕಾದರೆ ನಿರಂತರವಾಗಿ ತರಬೇತಿ ಹಾಗೂ ಪ್ರಾಕ್ಟೀಸ್‌ನ್ನು ನಡೆಸುತ್ತಿರಬೇಕು. ಹಾಗೇ ಮಾಡದೆ ಇದ್ದರೆ ಇದು ಪ್ರದರ್ಶನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಶಿಸ್ತು ಎನ್ನುವುದು ಎಲ್ಲ ಕ್ರೀಡಾಪಟುಗಳಿಗೆ ಅತ್ಯಂತ ಮುಖ್ಯವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X