ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಹಂಪಿ ಉತ್ಸವಕ್ಕೆ ಚಾಲನೆ ನೀಡಿದರು. ಸಚಿವರಾದ ಮಹದೇವಪ್ರಸಾದ್, ಮಹದೇವಪ್ಪ, ಪ್ರಿಯಾಂಕ್ ಖರ್ಗೆ ಮೊದಲಾದವರು ಉಪಸ್ಥಿತರಿದ್ದರು.