Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ರಾಬಿನ್‌ಹುಡ್’ಅಧಿಕಾರಿಗೆ ಫಡ್ನವೀಸ್...

‘ರಾಬಿನ್‌ಹುಡ್’ಅಧಿಕಾರಿಗೆ ಫಡ್ನವೀಸ್ ಬೆಂಬಲ

ಶಿವಸೇನೆಗೆ ಮುಖಭಂಗ

ವಾರ್ತಾಭಾರತಿವಾರ್ತಾಭಾರತಿ4 Nov 2016 12:06 AM IST
share
‘ರಾಬಿನ್‌ಹುಡ್’ಅಧಿಕಾರಿಗೆ ಫಡ್ನವೀಸ್ ಬೆಂಬಲ

ಮುಂಬೈ, ನ.3: ನವಿ ಮುಂಬೈ ಮುನಿಸಿಪಲ್ ಕಮಿಷನರ್ ತುಕಾರಾಂ ಮುಂಢೆ ವಿರುದ್ಧದ ಅವಿಶ್ವಾಸಮತ ನಿರ್ಣಯವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅಮಾನತುಗೊಳಿಸಿದ್ದು ಈ ನಿಟ್ಟಿನಲ್ಲಿ ತಮ್ಮ ಅಭಿಪ್ರಾಯ ಸೂಚಿಸುವಂತೆ ಬಿಎಂಸಿಗೆ 30 ದಿನಗಳ ಕಾಲಾವಕಾಶ ನೀಡಿದ್ದಾರೆ. ಇದರಿಂದ ಬಿಎಂಸಿಯಲ್ಲಿ ಶಿವಸೇನೆಗೆ ಮತ್ತೊಮ್ಮೆ ಮುಖಭಂಗವಾಗಿದೆ. ತಮ್ಮ ನಿಷ್ಠುರ ಕಾರ್ಯ ವೈಖರಿಯಿಂದ ಮುಂಡೆ ‘ರಾಬಿನ್‌ಹುಡ್’ ಅಧಿಕಾರಿ ಎಂಬ ಹೆಸರು ಪಡೆದಿದ್ದಾರೆ.
 ತುಕಾರಾಂ ಮುಂಢೆ ಅವರ ಕಾರ್ಯವೈಖರಿಯಿಂದ ಅಸಮಾಧಾನಗೊಂಡ ಬಿಎಂಸಿಯ 110 ಕಾರ್ಪೊರೇಟರ್‌ಗಳ ಪೈಕಿ 104 ಕಾರ್ಪೊರೇಟರ್‌ಗಳು ಮುಂಡೆ ವಜಾಗೊಳಿಸುವ ಪರವಾಗಿ ಮತ ಹಾಕಿದ್ದರು. ಇದರಲ್ಲಿ ಶಿವಸೇನೆಯ 38 ಕಾರ್ಪೊರೇಟರ್‌ಗಳು ಹಾಗೂ ಇನ್ನುಳಿದವರು ಕಾಂಗ್ರೆಸ್ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದವರು. ಬಿಜೆಪಿಯ ಆರು ಮಂದಿ ಮಾತ್ರ ಇದನ್ನು ವಿರೋಧಿಸಿದ್ದರು.
 ಬೀದಿ ಬದಿ ವ್ಯಾಪಾರಿಗಳ ತೆರವಿಗೆ ಮತ್ತು ಅನಧಿಕೃತ ನಿರ್ಮಾಣಗಳನ್ನು ಕೆಡವಿ ಹಾಕಲು ಮುಂಢೆ ಕೈಗೊಂಡ ನಿರ್ಧಾರಗಳು ಬಿಎಂಸಿಯಲ್ಲಿ ಎದುರಾಳಿಯಾಗಿರುವ ಪಕ್ಷಗಳನ್ನು ಒಗ್ಗೂಡಿಸಿ ಇವರ ವಿರುದ್ಧ ಅವಿಶ್ವಾಸ ನಿರ್ಣಯ ಕೈಗೊಳ್ಳಲು ಕಾರಣ ವಾಗಿತ್ತು . ಜನಪ್ರತಿನಿಧಿಗಳಾದ ತಮ್ಮನ್ನು ಕಡೆಗಣಿ ಸುತ್ತಿರುವ ಮುಂಢೆ, ತಮ್ಮಿಂದಿಗೆ ಸಮಾಲೋಚಿಸದೆ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ತನ್ನ ದಕ್ಷತೆಯನ್ನು ಜಾಹೀರುಪಡಿಸಲು ಓರ್ವ ಅಧಿಕಾರಿ ರಾಬಿನ್‌ಹುಡ್ ಅಥವಾ ಡಾನ್ ರೀತಿ ಕಾರ್ಯ ನಿರ್ವಹಿಸುವುದು ತರವಲ್ಲ ಎಂದು ಶಿವಸೇನೆಯ ಮುಖವಾಣಿ ‘ಸಾಮ್ನಾ’ದಲ್ಲಿ ಬರೆಯಲಾಗಿದೆ. ಅಲ್ಲದೆ ಮುಂಡೆ ವಿರುದ್ದ ಮತಹಾಕಿದ ಬಹುಮತದ ನಿರ್ಧಾರದ ಪರ ನಿಲ್ಲುವಂತೆ ಮುಖ್ಯಮಂತ್ರಿಯನ್ನು ಆಗ್ರಹಿಸಿದೆ. ಮುಂಢೆಯವರ ಕಾರ್ಯ ನಿರ್ವಹಣೆಯ ರೀತಿಯನ್ನು ಮುಖ್ಯಮಂತ್ರಿ ಫಡ್ನವೀಸ್ ಗಮನಕ್ಕೆ ತರುವುದಾಗಿ ಶಿವಸೇನಾ ುುಖ್ಯಸ್ಥ ಉದ್ಧವ್ ಥಾಕ್ರೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X