Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸರಕಾರಿ ಆಸ್ಪತ್ರೆಯ ಅವ್ಯವಸ್ಥೆ...

ಸರಕಾರಿ ಆಸ್ಪತ್ರೆಯ ಅವ್ಯವಸ್ಥೆ ಸರಿಯಾದೀತೇ?

ವಸಂತ ಮಳವತ್ತಿ, ಬೆಂಗಳೂರುವಸಂತ ಮಳವತ್ತಿ, ಬೆಂಗಳೂರು4 Nov 2016 12:08 AM IST
share

ಮಾನ್ಯರೆ,
ಜಯನಗರದ ರಾಜೀವ್‌ಗಾಂಧಿ ಸಾರ್ವಜನಿಕ ಆಸ್ಪತ್ರೆಯು ಸಂಪೂರ್ಣವಾಗಿ ಅವ್ಯವಸ್ಥೆಯ ಆಗರವಾಗಿದೆ. ನೋಡಲು ಮಾತ್ರ ಅತ್ಯಂತ ಸುಂದರವಾದ ಭವ್ಯ ಕಟ್ಟಡವನ್ನು ಹೊಂದಿರುವ ಆಸ್ಪತ್ರೆಯ ಒಳಹೊಕ್ಕರೆ ಸಿಗುವುದು ಗಲೀಜು, ನಿರಾಶೆ. ಇಲ್ಲಿ ಶನಿವಾರ ಚಿಕಿತ್ಸೆಗೆಂದು ಮಧ್ಯಾಹ್ನ ತೆರಳಿದರೆ ತುರ್ತುಚಿಕಿತ್ಸಾ ವಿಭಾಗದಲ್ಲಿ ಕೂಡ ವೈದ್ಯರಿರುವುದಿಲ್ಲ. ನಶರ್ರ್ರ್ಗಳೇ ಡಾಕ್ಟರ್‌ಗಳಾಗಿ ಕೆಲಸಮಾಡುವ ಪರಿಸ್ಥಿತಿ ಇಲ್ಲಿ ಇದೆ.
ಇನ್ನು ಚಿಕಿತ್ಸೆಯ ವಿಷಯಕ್ಕೆ ಬಂದರೆ ಇಲ್ಲಿನ ವೈದ್ಯರಲ್ಲಿ ತಾಳ್ಮೆ, ಸಹಾನುಭೂತಿ ಗುಣಗಳೇ ಕಾಣುತ್ತಿಲ್ಲ. ಇಲ್ಲಿನ ಶೌಚಾಲಯದ ಸ್ಥಿತಿಯಂತೂ ಸಹಿಸಲು ಅಸಾಧ್ಯವಾಗಿದೆ. ಆಸ್ಪತ್ರೆಯೇ ಹೀಗಿದ್ದರೆ ಇನ್ನು ಆ ಆಸ್ಪತ್ರೆಗೆ ತೆರಳಿದ ರೋಗಿಗಳ ಪರಿಸ್ಥಿತಿಯೇನಾಗಬೇಕು.
  ಸರಕಾರಿ ಆಸ್ಪತ್ರೆಯ ಬಗ್ಗೆ ಈಗಾಗಲೇ ಜನರಲ್ಲಿ ಒಳ್ಳೆಯ ಅಭಿಪ್ರಾಯವಿಲ್ಲ ಮತ್ತು ಅಲ್ಲಿಗೆ ತೆರಳಬಾರದೆಂಬ ವ್ಯವಸ್ಥೆ ಆಸ್ಪತ್ರೆಗಳಲ್ಲಿದೆ. ಇಂತಹ ಹದಗೆಟ್ಟ ವ್ಯವಸ್ಥೆ ಕಂಡು ಬಂದರೆ ಬರುವವರು ಸಹ ಕಷ್ಟವಾದರೂ ಈ ಆಸ್ಪತ್ರೆಯ ಹಾದಿ ತುಳಿಯದೆ ಆರೋಗ್ಯ ಕಾಪಾಡಿಕೊಳ್ಳಲು ಖಾಸಗಿ ಆಸ್ಪತ್ರೆಯ ದಾರಿ ತುಳಿಯುತ್ತಾರೆ. ಇದೀಗ ಸರಕಾರಿ ಆಸ್ಪತ್ರೆಗಳು ಸಂಪೂರ್ಣ ಖಾಸಗೀಕರಣಗೊಳ್ಳುವ ಪ್ರಾಥಮಿಕ ಲಕ್ಷಣಗಳು ಗೋಚರಿಸುತ್ತವೆ.
ಪ್ರತಿಯೊಬ್ಬ ನಾಗರಿಕನೂ ತೆರಿಗೆಯನ್ನು ಪಾವತಿ ಮಾಡುತ್ತಾನೆ ಮತ್ತು ಸರಕಾರದ ಸೌಲಭ್ಯಗಳನ್ನು ಪಡೆಯುವ ಹಕ್ಕುಗಳನ್ನು ಹೊಂದಿರುತ್ತಾನೆ. ಸರಕಾರಿ ಆಸ್ಪತ್ರೆಗಳ ಅವ್ಯವಸ್ಥೆಯಿಂದಾಗಿ ಅವನ ಹಕ್ಕನ್ನು ಕಸಿದುಕೊಂಡಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ದಯವಿಟ್ಟು ಈ ಕುರಿತು ಶೀಘ್ರವೇ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಸಹಕಾರಿಯಾಗಬೇಕಾಗಿದೆ.

share
ವಸಂತ ಮಳವತ್ತಿ, ಬೆಂಗಳೂರು
ವಸಂತ ಮಳವತ್ತಿ, ಬೆಂಗಳೂರು
Next Story
X