Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಾಲೆಯಲ್ಲಿ ಬಾಕಿಯಾದ 1ನೆ ತರಗತಿ...

ಶಾಲೆಯಲ್ಲಿ ಬಾಕಿಯಾದ 1ನೆ ತರಗತಿ ವಿದ್ಯಾರ್ಥಿ

ವಾರ್ತಾಭಾರತಿವಾರ್ತಾಭಾರತಿ4 Nov 2016 12:10 AM IST
share

ಮಂಜೇಶ್ವರ, ನ.3: ಶಾಲಾ ಕ್ರೀಡಾ ಕೂಟಕ್ಕೆ ಹೋದ ಒಂದನೆ ತರಗತಿ ವಿದ್ಯಾರ್ಥಿಯನ್ನು ಬಿಟ್ಟು ಜತೆಗಿದ್ದವರು ಮರಳಿದ ಘಟನೆ ಮಂಜೇಶ್ವರ ಚೌಕಿಯಲ್ಲಿ ಬುಧವಾರ ಸಂಜೆ ನಡೆದಿದೆ. ಕತ್ತಲಾಗುತ್ತಾ ಬಂದರೂ ತನ್ನನ್ನು ಕರೆದೊಯ್ಯಲು ಯಾರೂ ಬರದಿರು ವುದನ್ನು ಗಮನಿಸಿದ ಬಾಲಕ ಕಿ.ಮೀ. ನಷ್ಟು ಏಕಾಂಗಿಯಾಗಿ ನಡೆದು ಬಂದು ಬಳಲಿದ್ದು, ಇದನ್ನರಿತ ನಾಗರಿಕರು ಸಮಯೋಚಿತವಾಗಿ ನಡೆಸಿದ ಕಾರ್ಯಾ ಚರಣೆ ಫಲವಾಗಿ ಬಾಲಕನನ್ನು ಹೆತ್ತವರಿ ಗೊಪ್ಪಿಸಲಾಯಿತು.

ಮಂಜೇಶ್ವರ ಚೌಕಿಯಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಲು ಕಯ್ಯರಿನ ಖಾಸಗಿ ಶಾಲೆಯೊಂದರ ವಿದ್ಯಾರ್ಥಿಯಾದ ಪೆರ್ಮುದೆ ನಿವಾಸಿ ನವೀನ್ ಎಂಬ ಬಾಲಕ ಹೋಗಿದ್ದನು. ಬೆಳಗ್ಗೆ ಶಾಲಾ ಬಸ್‌ನಲ್ಲಿ ಬಾಲಕ ಕ್ರೀಡಾಕೂಟ ನಡೆಯುವ ಶಾಲೆಗೆ ತೆರಳಿದ್ದನು ಎಂದು ತಿಳಿದು ಬಂದಿದೆ. ಸಂಜೆ ಬಸ್ ಮರಳಿ ಹೋಗುವಾಗ ಬಾಲಕ ನನ್ನು ಕರೆದೊಯ್ಯಲು ಜತೆಗಿದ್ದವರು ಮರೆತಿದ್ದಾರೆ. ಇದರಿಂದ ಶಾಲೆಯಲ್ಲೆ ಉಳಿದವಿದ್ಯಾರ್ಥಿ ಕತ್ತಲಾಗುತ್ತಾ ಬರುವುದ ರೊಂದಿಗೆ ಕರೆದೊಯ್ಯಲು ಯಾರೂ ಬಾರದ ಹಿನ್ನೆಲೆಯಲ್ಲಿ ತನ್ನ ಬ್ಯಾಗ್‌ನೊಂದಿಗೆ ಒಬ್ಬಂಟಿ ಯಾಗಿ ನಡೆದು ಉಪ್ಪಳಕ್ಕೆ ತಲುಪಿದನು ಎಂದು ತಿಳಿದು ಬಂದಿದೆ. ನಡೆದು ಬಳಲಿದ ಬಾಲಕ ಆಯಾಸ ಗೊಂಡು ಅಸ್ವಸ್ಥಗೊಂಡು ನಿಂತಿದ್ದನು ಎಂದು ತಿಳಿದು ಬಂದಿದೆ. ಬಾಲಕನ ಜತೆಗೆ ಯಾರೂ ಇಲ್ಲದಿರುವುದನ್ನು ಗಮನಿಸಿದ ನಾಗರಿಕರು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಮನೆಯ ದೂರವಾಣಿ ಸಂಖ್ಯೆ ಮತ್ತಿತರ ಮಾಹಿತಿಗಳನ್ನು ಕೇಳಿದಾಗ ಬಾಲಕನಿಗೆ ತಿಳಿಸಲು ಅಶಕ್ತನಾಗಿದ್ದನು. ಕೊನೆಗೆ ಬ್ಯಾಗ್‌ನಿಂದ ಡೈರೆಕ್ಟರಿ ತೆಗೆದುನೋಡಿದಾಗ ಮನೆಯ ದೂರವಾಣಿ ಸಂಖ್ಯೆ ಕಂಡು ಬಂದಿದೆ ಎನ್ನಲಾಗಿದೆ.

 ಕೂಡಲೇ ಮನೆಗೆ ಕರೆಮಾಡಿ ಸ್ಥಳೀಯರು ತಿಳಿಸಿರೆನ್ನಲಾಗಿದೆ. ಇದೇ ವೇಳೆ ಬಾಲಕ ಮರಳಿ ಮನೆಗೆ ತಲುಪದ ಆತಂಕದಲ್ಲಿದ್ದ ಮನೆಯವರು ವಿಷಯ ತಿಳಿದು ವಾಹನದೊಂದಿಗೆ ಸ್ಥಳಕ್ಕೆ ತಲುಪಿದರು. ಸ್ವಲ್ಪ ಹೊತ್ತಿನಲ್ಲೇ ಶಾಲಾ ಅಧಿಕಾರಿಗಳೂ ಅಲ್ಲಿಗೆ ತಲುಪಿ ಕ್ಷಮೆ ಯಾಚಿಸಿದ ಹಿನ್ನೆಲೆಯಲ್ಲಿ ವಿಷಯವನ್ನು ಬಗೆಹರಿಸಲಾಯಿತು ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X