Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂತ್ರಸ್ತ ಮೀನುಗಾರರಿಗೆ ಸ್ಪಂದನೆ: ಸಚಿವ...

ಸಂತ್ರಸ್ತ ಮೀನುಗಾರರಿಗೆ ಸ್ಪಂದನೆ: ಸಚಿವ ಪ್ರಮೋದ್

ವಾರ್ತಾಭಾರತಿವಾರ್ತಾಭಾರತಿ5 Nov 2016 11:08 PM IST
share
ಸಂತ್ರಸ್ತ ಮೀನುಗಾರರಿಗೆ ಸ್ಪಂದನೆ: ಸಚಿವ ಪ್ರಮೋದ್

ಉಡುಪಿ, ನ.5: ನಾಡದೋಣಿಯ ಕಂತಲೆ ಬಲೆ ಸಂತ್ರಸ್ತ ಮೀನುಗಾರರಿಗೆ ನ್ಯಾಯ ದೊರಕಿಸಿಕೊಡುವ ಭರವಸೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ರಾಜ್ಯ ಮೀನುಗಾರಿಕಾ ಸಚಿವರೂ ಆಗಿರುವ ಪ್ರಮೋದ್ ಮಧ್ವರಾಜ್ ನೀಡಿದ್ದಾರೆ.

ಶನಿವಾರ ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮೀನುಗಾರಿಕಾ ಇಲಾಖೆಗೆ ಸಂಬಂಧಿಸಿದ ಸಭೆಯಲ್ಲಿ ಉಡುಪಿ ಪವರ್ ಪ್ರಾಜೆಕ್ಟ್‌ನಿಂದ ನಾಡದೋಣಿ ಕಂತಲೆ ಬಲೆ ಮೀನುಗಾರರಿಗೆ ಆಗುವ ತೊಂದರೆಗಳ ಬಗ್ಗೆ ಆಲಿಸಿದರು.

ಕೈರಂಪಣಿ ಮೀನುಗಾರರಿಗೆ ಈಗಾಗಲೇ ತಲಾ ಒಂದು ಲಕ್ಷ ರೂ. ಪರಿಹಾರಧನ ನೀಡಲಾಗಿದ್ದು, 2010ರಲ್ಲಿ ನಡೆದ ಸಭೆಯ ನಿರ್ಣಯವನ್ನು ಅನುಷ್ಠಾನಕ್ಕೆ ತರಲಾಗುವುದು. ಈ ಸಂಬಂಧ ಈಗಾಗಲೇ ಯುಪಿಸಿಎಲ್ ನೀಡಿದ ಪರಿಹಾರದ ಹಣದಲ್ಲಿ 4 ಕೋಟಿ ರೂ.ಹಣ ಉಳಿಕೆಯಿದ್ದು, ನಿಜವಾದ ಸಂತ್ರಸ್ತರಿಗೆ ಹಂಚಲು ಸಭೆಯಲ್ಲಿ ಸಚಿವರು ಸೂಚಿಸಿದರು.

ತೆಂಕ, ಬಡಾ ಎರ್ಮಾಳ್ ಪ್ರದೇಶದ ಪೈಪ್ ಲೈನ್ ಹಾದುಹೋದ ಪ್ರದೇಶ ವ್ಯಾಪ್ತಿಯಲ್ಲಿರುವ ಮೀನುಗಾರರನ್ನು ಹಾಗೂ ದಿನವಹಿ ಮಹಿಳಾ ಮೀನು ಮಾರಾಟಗಾರರನ್ನು ಈ ಸಂದರ್ಭದಲ್ಲಿ ಪರಿಗಣಿಸಲು ಸಭೆಯಲ್ಲಿ ನಿರ್ಧರಿಸ ಲಾಯಿತು. ಉಳಿಕೆಯ ಮೂರು ಕೋಟಿ ರೂ. ಹಣವನ್ನು ಪಾರದರ್ಶಕವಾಗಿ ಹಂಚಲು ಮಾನದಂಡ ರೂಪಿಸಲಾಗುವುದು ಎಂದ ಸಚಿವರು, ಒಂದು ಕೋಟಿ ರೂ.ವನ್ನು ಮೀನುಗಾರರ ಸುರಕ್ಷತೆಗಾಗಿ ತೆಗೆದಿಡುವಂತೆ ಸೂಚಿಸಿದರು.

ಕಂತುಗಳ ಮೂಲಕ ಪರಿಹಾರ ನೀಡುವ ಮೀನುಗಾರರ ಮುಖಂಡರ ಸಲಹೆಯನ್ನು ಸಚಿವರು ಮನ್ನಿಸಿದರು. ಪರಿಹಾರಕ್ಕೆ ಮಹಿಳೆಯರ ಆಯ್ಕೆ ಕ್ರಮದ ಕುರಿತು ವಿಚಾರಿಸಿದ ಸಚಿವರು, ಮೀನು ಕ್ಷಾಮದಿಂದ ನೊಂದ ಉಚ್ಚಿಲ, ಹೆಜಮಾಡಿ, ಕಾಪುವಿನ ಮಹಿಳೆ ಯರಿಗೆ ನೀಡಿದರೆ ಒಳ್ಳೆಯದು ಎಂದರು. 18 ಫೀಟ್ ನಾಡದೋಣಿಗಳ ಆರ್‌ಸಿ ಇದ್ದವರು, ಆಧಾರ ಕಾರ್ಡ್ ಹೊಂದಿದವರು, ರೇಷನ್ ಕಾರ್ಡ್ ಇರುವವರನ್ನು ಆಯ್ಕೆ ಮಾಡಲು ಅಧಿಕಾರಿಗಳ ಸಮಿತಿಯನ್ನು ರಚಿಸಿ ನ್ಯಾಯ ನೀಡಲಾಗುವುದು ಎಂದರು.

ದಕ್ಷಿಣ ಕನ್ನಡ ಮೊಗವೀರ ಮಹಾಜನ್ ಸಂಘಕ್ಕೂ ಈ ಆಯ್ಕೆಯ ಹೊಣೆ ನೀಡಲಾಯಿತು.

ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಅನುರಾಧ, ತಹಶೀಲ್ದಾರ್ ಮಹೇಶ್ಚಂದ್ರ, ಮೀನುಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಪಾರ್ಶ್ವನಾಥ್, ಯುಪಿಸಿಎಲ್‌ನ ಕಿಶೋರ್ ಆಳ್ವ, ಗಿರೀಶ್ ನಾವಡ, ಮೀನುಗಾರ ಮುಖಂಡರಾದ ಗಂಗಾಧರ ಸುವರ್ಣ, ಸತೀಶ್ ಅಮೀನ್ ಪಡುಕೆರೆ, ಕೇಶವ ಕೋಟ್ಯಾನ್, ಭರತ್, ಅಶೋಕ್, ಪರಿಸರ ಇಲಾಖೆ ಅಧಿಕಾರಿಗಳು ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X