ಅಮೆರಿಕ ಅಧ್ಯಕ್ಷೀಯ ಚುನಾವಣೆ ಎಫೆಕ್ಟ್; ಜಾಗತಿಕ ಷೇರು ಮಾರುಕಟ್ಟೆಯಲ್ಲಿ ಷೇರು ಮೌಲ್ಯ 3.1ರಷ್ಟು

ನ್ಯೂಯಾರ್ಕ್ , ನ.6: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ ಎನ್ನುವ ಕುತೂಹಲ ಎಲ್ಲಡೆ ಕಂಡು ಬಂದಿದೆ ,ಇದೇ ವೇಳೆ ಚುನಾವಣೆಯ ಫಲಿತಾಂಶದ ಬಗ್ಗೆ ಅನಿಶ್ಚಿತತೆ ಮುಂದುವರಿದೆ. ಇದರಿಂದಾಗಿ ಜಾಗತಿಕ ಷೇರು ಮಾರುಕಟ್ಟೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ.
ಷೇರು ಹೂಡಿಕೆದಾರರು ಆತಂಕಗೊಂಡಿದ್ದಾರೆ.9 ದಿನಗಳಲ್ಲಿ ಷೇರು ಮೌಲ್ಯ 3.1ರಷ್ಟು ಕುಸಿದಿದೆ.
Next Story





