Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಕಾರ ಮೀನುಗಾರಿಕೆ ಮಾರ್ಗದರ್ಶಿಯನ್ನು...

ಸರಕಾರ ಮೀನುಗಾರಿಕೆ ಮಾರ್ಗದರ್ಶಿಯನ್ನು ಅನುಷ್ಠಾನ ಮಾಡಲಿ: ಡಾ.ಜಾನ್ ಕುರಿಯನ್

ವಾರ್ತಾಭಾರತಿವಾರ್ತಾಭಾರತಿ6 Nov 2016 5:29 PM IST
share
ಸರಕಾರ ಮೀನುಗಾರಿಕೆ ಮಾರ್ಗದರ್ಶಿಯನ್ನು ಅನುಷ್ಠಾನ ಮಾಡಲಿ: ಡಾ.ಜಾನ್ ಕುರಿಯನ್

ಉಡುಪಿ, ನ.6: ರೋಮ್‌ನಲ್ಲಿ 2014ರಲ್ಲಿ ನಡೆದ ಸಂಯುಕ್ತ ರಾಷ್ಟ್ರಗಳ ಆಹಾರ ಮತ್ತು ವ್ಯವಸಾಯ ಸಂಸ್ಥೆಯ ಅಧಿವೇಶನದಲ್ಲಿ ಮೀನುಗಾರಿಕೆಗೆ ಸಂಬಂಧಿಸಿದಂತೆ ಕೈಗೊಂಡ ಪ್ರಮುಖ ಆರು ಅಂಶಗಳ ಮಾರ್ಗದರ್ಶಿಕೆ ಯನ್ನು ಅನುಷ್ಠಾನಗೊಳಿಸುವಂತೆ ಸರಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಮೀನುಗಾರರಿಗೆ ಬೆಂಬಲಿತವಾಗಿರುವ ಅಂತಾರಾಷ್ಟ್ರೀಯ ಒಕ್ಕೂಟ(ಎಸಿ ಎಸ್‌ಎಫ್) ಚೆನ್ನೈನ ನಿರ್ದೇಶಕ ಡಾ.ಜಾನ್ ಕುರಿಯನ್ ಹೇಳಿದ್ದಾರೆ.

ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ಉಡುಪಿ ಜಿಲ್ಲೆ ಮೀನುಗಾರರಿಗೆ ಬೆಂಬಲಿತವಾಗಿರುವ ಅಂತಾರಾಷ್ಟ್ರೀಯ ಒಕ್ಕೂಟ(ಎಸಿಎಸ್ ಎಫ್) ಇದರ ಸಹಯೋಗದೊಂದಿಗೆ ರವಿವಾರ ಮಲ್ಪೆ ಮೀನುಗಾರ ವ್ಯಾಪಾರಸ್ಥರ ಸಂಘದ ಸಭಾಂಗಣದಲ್ಲಿ ಆಯೋಜಿಸಲಾದ ಮೀನುಗಾರಿಕಾ ಸುಸ್ಥಿರತೆಗಾಗಿ ಸ್ವಯಂ ನಿರ್ಧರಿತ ಮಾರ್ಗದರ್ಶಿ ಸೂತ್ರಗಳ ಅನುಷ್ಠಾನ ಕುರಿತ ಸಾಮರ್ಥ್ಯ ವೃದ್ಧಿಯ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಮೀನುಗಾರರಿಗೆ ಅವಕಾಶ, ಸಮುದ್ರದಲ್ಲಿರುವ ಸಂಪನ್ಮೂಲಗಳ ನಿರ್ವ ಹಣೆ ಮತ್ತು ಸಂರಕ್ಷಣೆ, ವಸತಿ, ಶಿಕ್ಷಣ, ಆರೋಗ್ಯ ಸೇರಿದಂತೆ ಮೀನುಗಾರರ ಸಾಮಾಜಿಕ ಅಭಿವೃದ್ಧಿ, ಮೀನು ಹಿಡಿದ ನಂತರದ ಪ್ರಕ್ರಿಯೆಗಳು, ಮೀನುಗಾರಿಕೆಯಲ್ಲಿ ಲಿಂಗ ಸಮಾನತೆ, ಪ್ರಾಕೃತಿಕ ವಿಕೋಪದ ಕುರಿತು ಅಧಿವೇಶನದಲ್ಲಿ ಚರ್ಚಿಸಲಾಗಿದೆ ಎಂದು ಅವರು ಹೇಳಿದರು.

ಕಾರ್ಯಾಗಾರವನ್ನು ಉದ್ಘಾಟಿಸಿದ ಅವಿಭಜಿತ ದ.ಕ. ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಮಾತನಾಡಿ, ಮೀನು ಗಾರಿಕಾ ಕ್ಷೇತ್ರವು ಕೇಂದ್ರ ಸರಕಾರದ ಕೃಷಿ ಇಲಾಖೆಯ ವ್ಯಾಪ್ತಿಗೆ ಬರುವುದರಿಂದ ಇದಕ್ಕೆ ಹೆಚ್ಚಿನ ಪ್ರಾಮುಖ್ಯತೆ ಸಿಕ್ಕಿಲ್ಲ. ಮೀನುಗಾರಿಕೆ ಸಂಬಂಧಿಸಿದಂತೆ ಪ್ರಸ್ತುತ ಅನೇಕ ಸಮಸ್ಯೆಗಳಿದ್ದು, ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಇಡೀ ದೇಶದಲ್ಲಿ ಏಕ ನೀತಿ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ವೇದಿಕೆಯಲ್ಲಿ ಐಸಿಎಸ್‌ಎಫ್‌ನ ವೇಣುಗೋಪಾಲ್ ಹಾಗೂ ವಿಜ್ಞಾನಿ ಡಾ.ರಾಮಚಂದ್ರ ಭಟ್, ಮಲ್ಪೆ ಮೀನುಗಾರ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಸಾಧು ಸಾಲಿಯಾನ್, ಮೀನುಗಾರರ ಸಂಘದ ಅಧ್ಯಕ್ಷ ಹಿರಿಯಣ್ಣ ಕಿದಿಯೂರು, ಮೀನುಗಾರಿಕಾ ಇಲಾಖೆಯ ಅಧಿಕಾರಿ ಗಣಪತಿ ಭಟ್ ಉಪಸ್ಥಿತರಿದ್ದರು.

ಸಮಿತಿಯ ಪ್ರಧಾನ ಕಾರ್ಯದರ್ಶಿ ವಾಸುದೇವ ಬೋಳೂರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಕೆ.ಟಿ.ತಾಂಡೇಲ್ ವಂದಿಸಿ ದರು. ಐಕಳ ಪೊಂಪೈ ಕಾಲೇಜಿನ ಡಾ.ಎಸ್.ಗುಣಕರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X