Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಿಲರಿ ಅಧ್ಯಕ್ಷೆಯಾದರೆ, ಬಿಲ್ ಕ್ಲಿಂಟನ್...

ಹಿಲರಿ ಅಧ್ಯಕ್ಷೆಯಾದರೆ, ಬಿಲ್ ಕ್ಲಿಂಟನ್ ಏನು?

‘ಫಸ್ಟ್ ಜಂಟಲ್‌ಮನ್’? ಅಥವಾ ಮಿ. ಪ್ರೆಸಿಡೆಂಟ್?

ವಾರ್ತಾಭಾರತಿವಾರ್ತಾಭಾರತಿ7 Nov 2016 7:53 PM IST
share
ಹಿಲರಿ ಅಧ್ಯಕ್ಷೆಯಾದರೆ, ಬಿಲ್ ಕ್ಲಿಂಟನ್ ಏನು?

ವಾಶಿಂಗ್ಟನ್, ನ. 7: ಪ್ರತಿಭಾ ಪಾಟೀಲ್ ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾದಾಗ ಒಂದು ವಿಷಯದಲ್ಲಿ ಎಲ್ಲರಲ್ಲೂ ಕುತೂಹಲವಿತ್ತು! ಅವರನ್ನು ಏನೆಂದು ಕರೆಯುವುದು? ರಾಷ್ಟ್ರಪತಿಯ, ರಾಷ್ಟ್ರಪತ್ನಿಯ? ಆದರೆ, ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಆದರು.ಇಂಥದೇ ಒಂದು ಜಿಜ್ಞಾಸೆ ಈಗ ಅಮೆರಿಕದಲ್ಲಿ ನಡೆಯುತ್ತಿದೆ.

ಒಂದು ವೇಳೆ ಮಂಗಳವಾರ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಹಿಲರಿ ಕ್ಲಿಂಟನ್ ವಿಜಯಿಯಾದರೆ, ಅವರ ಗಂಡ ಬಿಲ್ ಕ್ಲಿಂಟನ್‌ರನ್ನು ಏನೆಂದು ಕರೆಯುವುದು?

ಈವರೆಗೆ ಅಮೆರಿಕದಲ್ಲಿ ಆಯ್ಕೆಯಾಗಿದ್ದು ಪುರುಷ ಅಧ್ಯಕ್ಷರೇ. ಅವರ ಪತ್ನಿಯರನ್ನು ಪ್ರಥಮ ಮಹಿಳೆ (ಫಸ್ಟ್ ಲೇಡಿ)ಯರೆಂದು ಕರೆಯಲಾಗುತ್ತಿತ್ತು. ಓರ್ವ ಅಧ್ಯಕ್ಷ ಜೇಮ್ಸ್ ಬುಕನನ್ ಜೀವನಪೂರ್ತಿ ಬ್ರಹ್ಮಾಚಾರಿಯಾಗಿಯೇ ಉಳಿದರು.

ಅದೂ ಅಲ್ಲದೆ, ಬಿಲ್ ಕ್ಲಿಂಟನ್ ವಿಚಾರದಲ್ಲಿ ಇನ್ನೊಂದು ಸಮಸ್ಯೆಯೂ ಇದೆ. ಅವರು 1992 ಮತ್ತು 1996ರಲ್ಲಿ ಎರಡು ಬಾರಿ ಆಯ್ಕೆಯಾಗಿ ಎಂಟು ವರ್ಷಗಳ ಕಾಲ ಅಮೆರಿಕದ ಅಧ್ಯಕ್ಷರಾಗಿದ್ದವರು.

ಸಾಮಾನ್ಯವಾಗಿ ಅಮೆರಿಕದ ಅಧ್ಯಕ್ಷರಾಗಿದ್ದವರನ್ನು ಅವರು ಅಧಿಕಾರದಿಂದ ಕೆಳಗಿಳಿದ ಮೇಲೂ ‘ಅಧ್ಯಕ್ಷ’ ಎಂಬುದಾಗಿ ಸಂಭೋಧಿಸಲಾಗುತ್ತಿದೆ. ಆದರೆ, ಹಿಲರಿ ಅಧ್ಯಕ್ಷರಾಗಿ ಆಯ್ಕೆಯಾದರೆ, ಬಿಲ್‌ರನ್ನು ‘ಅಧ್ಯಕ್ಷ’ ಎಂಬುದಾಗಿ ಕರೆಯುವಂತಿಲ್ಲ. ಯಾಕೆಂದರೆ, ಅದು ಭಾರಿ ಗೊಂದಲಕ್ಕೆ ಕಾರಣವಾಗಲಿದೆ.
ಪುರುಷ ಸಂಗಾತಿಯನ್ನು ಹೇಗೆ ಕರೆಯಬೇಕು ಎಂಬ ವಿಷಯ ರಾಜ್ಯ ಮಟ್ಟದಲ್ಲಿ ಚರ್ಚೆಯಾಗಿದೆ, ಆದರೆ, ಇದು ಬಿಲ್ ಕ್ಲಿಂಟನ್‌ಗೆ ಅನ್ವಯಿಸುವುದೇ ಎನ್ನುವುದು ಬೇರೆ ವಿಚಾರ ಎಂದು ಶಿಷ್ಟಾಚಾರ ಪರಿಣತೆ ಲೀಸಾ ಗ್ರಾಟ್ಸ್ ಎಎಫ್‌ಪಿ ಸುದ್ದಿ ಸಂಸ್ಥೆಗೆ ತಿಳಿಸಿದರು.

‘‘ಅಮೆರಿಕದ ಆರು ರಾಜ್ಯಗಳಲ್ಲಿ ಮಹಿಳಾ ಗವರ್ನರ್‌ಗಳಿದ್ದಾರೆ. ಅವರ ಗಂಡಂದಿರನ್ನು ಅನಧಿಕೃತವಾಗಿ ‘ಫಸ್ಟ್ ಜಂಟಲ್‌ಮನ್’ ಎಂದೇ ಸಂಬೋಧಿಸಲಾಗುತ್ತಿದೆ. ಆದರೆ, ಅಧ್ಯಕ್ಷರ ಸಂಗಾತಿಗಳ ವಿಷಯದಲ್ಲಿ ಇಂಥ ನಿಯಮಗಳಿಲ್ಲ’’ ಎಂದು ಅವರು ಹೇಳುತ್ತಾರೆ.

‘‘ಒಮ್ಮೆ ಅಧ್ಯಕ್ಷರಾದರೆ ಅವರು ಯಾವತ್ತೂ ಅಧ್ಯಕ್ಷರೇ. ಜೀವನಪರ್ಯಂತ ಅವರ ಉಪಾಧಿ ಅದೇ ಆಗಿರುತ್ತದೆ’’ ಎಂದೂ ಅವರು ಅಭಿಪ್ರಾಯಪಡುತ್ತಾರೆ.
‘‘ದಂಪತಿ ಭಾಗವಹಿಸುವ ಅಧಿಕೃತ ಸಮಾರಂಭಗಳಲ್ಲಿ ಬಿಲ್‌ರನ್ನು ಪ್ರೆಸಿಡೆಂಟ್ ಬಿಲ್ ಕ್ಲಿಂಟನ್ ಅಥವಾ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಎಂಬುದಾಗಿ ಸಂಭೋಧಿಸಬಹುದಾಗಿದೆ’’ ಎಂದು ಇನ್ನೋರ್ವ ಪರಿಣತರು ಅಭಿಪ್ರಾಯಪಡುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X