Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್ ಡಿಟಿವಿ ವಿರುದ್ಧದ ನಿರ್ಬಂಧದಿಂದ...

ಎನ್ ಡಿಟಿವಿ ವಿರುದ್ಧದ ನಿರ್ಬಂಧದಿಂದ ಹಿಂದೆ ಸರಿದ ಕೇಂದ್ರ !

ವಾರ್ತಾಭಾರತಿವಾರ್ತಾಭಾರತಿ7 Nov 2016 8:34 PM IST
share
ಎನ್ ಡಿಟಿವಿ ವಿರುದ್ಧದ ನಿರ್ಬಂಧದಿಂದ ಹಿಂದೆ ಸರಿದ ಕೇಂದ್ರ !

ಹೊಸದಿಲ್ಲಿ, ನ.7: ದೇಶದಾದ್ಯಂತ ಪತ್ರಕರ್ತರ ವ್ಯಾಪಕ ಪ್ರತಿಭಟನೆಗೆ ಮಣಿದ ಕೇಂದ್ರ ಸರಕಾರ ಎನ್‌ಡಿಟಿ ಪ್ರಸಾರವನ್ನು ಒಂದು ದಿನದ ಮಟ್ಟಿಗೆ ನಿಷೇದಿಸಿರುವ ನಿರ್ಧಾರವನ್ನು ತಡೆಹಿಡಿದಿದೆ. ಮಾಹಿತಿ ಮತ್ತು ಪ್ರಸಾರ ಸಚಿವ ಎಂ.ವೆಂಕಯ್ಯ ನಾಯ್ಡು ಮತ್ತು ಎನ್‌ಡಿ ಟಿವಿ ಪ್ರವರ್ತಕರ ಮಧ್ಯೆ ನಡೆದ ಸಭೆಯ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಸಾರ ನಿರ್ಬಂಧಿಸುವ ಕೇಂದ್ರ ಸರಕಾರದ ನಿಲುವು ವಾಕ್ ಸ್ವಾತಂತ್ರದ ಹರಣ ಎಂದು ಖಂಡಿಸಿ ದಿಲ್ಲಿಯ ಪ್ರೆಸ್‌ಕ್ಲಬ್ ಎದುರು ಭಾರೀ ಸಂಖ್ಯೆಯಲ್ಲಿ ಸೇರಿದ ಪತ್ರಕರ್ತರು ಪ್ರತಿಭಟನೆ ನಡೆಸಿದ ಬಳಿಕ ಸರಕಾರದ ಈ ನಿರ್ಧಾರ ಹೊರಬಿದ್ದಿದೆ.
    
ಈ ಬೆಳವಣಿಗೆಯ ಬಗ್ಗೆ ಸಂತಸ ವ್ಯಕ್ತಪಡಿಸಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್, ಇದನ್ನೇ ಜನತೆಯ ಶಕ್ತಿ ಎನ್ನುವುದು. ಬೊಬ್ಬೆ ಹೊಡೆಯಿರಿ, ಕಿರುಚಾಡಿ, ಪ್ರತಿರೋಧ ಒಡ್ಡಿ, ಹೋರಾಡಿ. ಆದರೆ ಅನ್ಯಾಯವನ್ನು ಎಂದಿಗೂ ಸಹಿಸಿಕೊಳ್ಳಬೇಡಿ. ಅಭಿನಂದನೆಗಳು ಎನ್‌ಡಿ ಟಿವಿ ಎಂದು ಟ್ವೀಟ್ ಮಾಡಿದ್ದಾರೆ. ಪಠಾಣ್‌ಕೋಟ್ ವಾಯುನೆಲೆಗೆ ನಡೆದ ಉಗ್ರರ ದಾಳಿ ಘಟನೆಯ ಪ್ರಸಾರದ ವೇಳೆ ಸೇನಾ ಇಲಾಖೆಗೆ ಸಂಬಂಧಿಸಿದ ಕೆಲವೊಂದು ಮಹತ್ವದ ಮಾಹಿತಿಗಳನ್ನು ಎನ್‌ಡಿಟಿವಿ ಬಹಿರಂಗಗೊಳಿಸಿದ್ದು ಇದು ನಿಯಮದ ಉಲ್ಲಂಘನೆಯಾಗಿದೆ. ಇದರಿಂದ ಕೇವಲ ರಾಷ್ಟ್ರದ ಭದ್ರತೆಗೆ ಮಾತ್ರವಲ್ಲ ನಾಗರಿಕರ ಮತ್ತು ಯೋಧರ ಬದುಕಿಗೆ ಭಾರೀ ಹಾನಿ ಉಂಟಾಗುವ  ಸಾಧ್ಯತೆ ಇದೆ ಎಂಬ ಕಾರಣದಿಂದ ಮಾಹಿತಿ ಮತ್ತು ಪ್ರಸಾರ ಇಲಾಖೆಯ ಸಮಿತಿಯು ಎನ್‌ಡಿಟಿವಿಯ ಪ್ರಸಾರವನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಲು ಸೂಚಿಸಿತ್ತು.

ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ಎನ್‌ಡಿಟಿವಿ ಸುಪ್ರೀಂಕೋರ್ಟ್‌ನ ಮೊರೆ ಹೋಗಿತ್ತು. ಎನ್‌ಡಿ ಟಿವಿಗೆ ಬೆಂಬಲ ಘೋಷಿಸಿದ್ದ ‘ಜನ್‌ತಾ ಕಾ ರಿಪೋರ್ಟರ್ ’ ವೆಬ್‌ಸೈಟ್, ಎನ್‌ಡಿಟಿವಿ ಪ್ರಸಾರ ಸ್ಥಗಿತಗೊಳಿಸಿದ ದಿನ ತಾನು ಕೂಡಾ ಸುದ್ದಿ ಪ್ರಸಾರ ಮಾಡುವುದಿಲ್ಲ ಎಂದು ತಿಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X