ಇಂದಿನಿಂದ ಕಬ್ ಬುಲ್ಬುಲ್ ಉತ್ಸವ
ಉಡುಪಿ, ನ.7: ಭಾರತ್ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆ ಕಲ್ಯಾಣಪುರ ಮತ್ತು ಪೆರಂಪಳ್ಳಿ ಟ್ರಿನಿಟಿ ಸೆಂಟ್ರಲ್ ಸ್ಕೂಲ್ಗಳ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ‘ಕಬ್ಬುಲ್ಬುಲ್’ ಉತ್ಸವ ಕಾರ್ಯಕ್ರಮವು ನ.8 ಮತ್ತು 9ರಂದು ಪೆರಂಪಳ್ಳಿ ಟ್ರಿನಿಟಿ ಸೆಂಟ್ರಲ್ ಸ್ಕೂಲ್ನಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ
Next Story