Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನನ್ನವಿರುದ್ಧಬಿಎಸ್‌ವೈ-ಡಿಕೆಶಿ...

ನನ್ನವಿರುದ್ಧಬಿಎಸ್‌ವೈ-ಡಿಕೆಶಿ ಷಡ್ಯಂತ್ರ: ಎಚ್ಡಿಕೆ

ವಾರ್ತಾಭಾರತಿವಾರ್ತಾಭಾರತಿ8 Nov 2016 12:05 AM IST
share
ನನ್ನವಿರುದ್ಧಬಿಎಸ್‌ವೈ-ಡಿಕೆಶಿ ಷಡ್ಯಂತ್ರ: ಎಚ್ಡಿಕೆ

ಬೆಂಗಳೂರು, ನ. 7: ರಾಜ್ಯದ ಶಕ್ತಿಕೇಂದ್ರ ವಿಧಾನಸೌಧದ ಆವರಣ ದಲ್ಲಿ ಪತ್ತೆಯಾದ 2 ಕೋಟಿ ರೂ.ಹಣದ ವಿಷಯವನ್ನು ಮರೆ ಮಾಚಲು ತಮ್ಮ ಮೇಲೆ ಭೂ ಕಬಳಿಕೆ ಆರೋಪ ಮಾಡಲಾ ಗುತ್ತಿದೆ ಎಂದು ಜೆಡಿಎಸ್‌ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ದೂರಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿನ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1985-86ರಲ್ಲಿ ರಾಮನಗರ ಜಿಲ್ಲೆ, ಕೇತಗಾನಹಳ್ಳಿ ಗ್ರಾಮದಲ್ಲಿ 42 ಎಕರೆ ಭೂಮಿಯನ್ನು ತನ್ನ ಸ್ವಂತ ದುಡಿಮೆಯಿಂದ ಗಳಿಸಿದ ಹಣದಲ್ಲಿ ಖರೀದಿ ಮಾಡಿದ್ದೇನೆ. ಯಾವುದೇ ರೀತಿಯಲ್ಲಿಯೂ ಅಕ್ರಮ ನಡೆಸಿಲ್ಲ. ಈ ಬಗ್ಗೆ ಈಗಾಗಲೇ ಲೋಕಾಯುಕ್ತ, ಸಿಐಡಿ ತನಿಖೆ ನಡೆಸಲಾಗಿದೆ ಎಂದರು.

ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್. ಹಿರೇಮಠ್, ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಖುದ್ದು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಲಿ ಎಂದು ಸವಾಲು ಹಾಕಿದ ಕುಮಾರಸ್ವಾಮಿ, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಡಿ.ಕೆ.ಶಿವಕುಮಾರ್ ಸಮಾಲೋಚನೆ ನಡೆಸಿ, ಅಕಾರಿಗಳ ಮೂಲಕ ಹಿರೇಮಠ್‌ಗೆ ದಾಖಲೆ ಒದಗಿದ್ದಾರೆ ಎಂದು ದೂರಿದರು.ಪ ವಿಭಾಗಾಕಾರಿ ಜಯಂತಿ ಹಾಗೂ ಪ್ರಧಾನ ಕಾರ್ಯ ದರ್ಶಿ ರಮಣ ರೆಡ್ಡಿ ತನ್ನ ಜಮೀನಿನ ದಾಖಲೆಗಳನ್ನು ಹಿರೇಮಠ್ ಅವರಿಗೆ ನೀಡಿದ್ದಾರೆ. ಆದರೆ, ಭೂಮಿ ಖರೀದಿ ಯಲ್ಲಿ ತಾನು ಯಾವುದೇ ಅಕ್ರಮ ನಡೆಸಿಲ್ಲ ಎಂದ ಅವರು, ಆ ಭೂಮಿಯನ್ನು ಅನಾಥಾಶ್ರಮ ಮತ್ತು ವಿಕಲಚೇತರಿಗೆ ಮೀಸಲಿಡಲಿದ್ದೇನೆ ಎಂದು ಸ್ಪಷ್ಟಪಡಿಸಿದರು.ಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ಒಂದೆ ನಾಣ್ಯದ ಎರಡು ಮುಖಗಳು. ಲೋಕಾಯುಕ್ತ ಸಂಸ್ಥೆ ನಾಶ ಮತ್ತು ಕೆಪಿಎಸ್ಸಿ ಹದಗೆಡಲು ಉಭಯ ಪಕ್ಷಗಳ ಕೊಡುಗೆ ಇದೆ ಎಂದು ಅವರು ಟೀಕಿಸಿದರು.
ಮಾಜಿ ಸಚಿವ ಸುರೇಶ್ ಕುಮಾರ್, ತನ್ನ ಪುತ್ರನ ಜಾಗ್ವಾರ್ ಚಿತ್ರ ವಿದೇಶದಲ್ಲಿನ ಚಿತ್ರೀಕರಣದ ಲೆಕ್ಕಾಚಾರ ಕೇಳಿದ್ದಾರೆ. ಇದೆ ಕಾರ್ಯಕ್ಕೆ ಆದಾಯ ತೆರಿಗೆ ಇಲಾಖೆ ಇದೆ ಎಂದ ಅವರು, 2 ಕೋಟಿ ರೂ.ಖರೀದಿಸಿದ್ದ ಭೂಮಿಯನ್ನು 20ಕೋಟಿ ರೂ.ಗೆ ಜಿಂದಾಲ್ ಕಂಪೆನಿಗೆ ಮಾರಾಟ ಮಾಡಿದ್ದರಿಂದ ಬಂದ ಹಣ ದಲ್ಲಿ ತಾನು ಚಿತ್ರ ನಿರ್ಮಿಸಿಲ್ಲ ಎಂದು ತಿರುಗೇಟು ನೀಡಿದರು.


‘ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಜಯಂತಿ ಆಚರಣೆಯಿಂದ ಮುಸ್ಲಿಮರಿಗೇನು ಸಿಗುವುದಿಲ್ಲ. ಆದರೆ, ಸತತ ಬರದಿಂದ ಸುಮಾರು 45 ಸಾವಿರ ಕೋಟಿ ರೂ. ನಷ್ಟವಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಈ ಬಗ್ಗೆ ಮಾತನಾಡದ ಬಿಜೆಪಿಯವರು, ಟಿಪ್ಪು ನೆಪದಲ್ಲಿ ಬೀದಿಗೆ ಇಳಿಯುವುದು ಸರಿಯಲ್ಲ’
 -ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X