Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಸ್ತಿಗಾಗಿ ತಂದೆಯನ್ನೇ ಕೊಂದ ಸಹೋದರಿಯರು!

ಆಸ್ತಿಗಾಗಿ ತಂದೆಯನ್ನೇ ಕೊಂದ ಸಹೋದರಿಯರು!

ವಾರ್ತಾಭಾರತಿವಾರ್ತಾಭಾರತಿ8 Nov 2016 3:34 PM IST
share
  • ಆಸ್ತಿಗಾಗಿ ತಂದೆಯನ್ನೇ ಕೊಂದ ಸಹೋದರಿಯರು!
  • ಆಸ್ತಿಗಾಗಿ ತಂದೆಯನ್ನೇ ಕೊಂದ ಸಹೋದರಿಯರು!
  • ಆಸ್ತಿಗಾಗಿ ತಂದೆಯನ್ನೇ ಕೊಂದ ಸಹೋದರಿಯರು!
  • ಆಸ್ತಿಗಾಗಿ ತಂದೆಯನ್ನೇ ಕೊಂದ ಸಹೋದರಿಯರು!

 ಆಗ್ರಾ, ನ.8: ಹೆಣ್ಣು ಮಕ್ಕಳಿಬ್ಬರು ಕೋಟಿ ವೌಲ್ಯದ ಆಸ್ತಿಗಾಗಿ ಜನ್ಮಕೊಟ್ಟ ತಂದೆಯನ್ನೇ ತಮ್ಮ ಗೆಳೆಯನ ಜೊತೆಗೂಡಿ ಇರಿದು ಸಾಯಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

1 ಕೋಟಿ ರೂ.ಗಾಗಿ ತಂದೆಯನ್ನು ಕೊಲೆಗೈದ ಸಹೋದರಿಯರ ಪೈಕಿ ಒಬ್ಬಾಕೆ ವಕೀಲೆ, ಮತ್ತೊಬ್ಬಳು ಶಿಕ್ಷಕಿ. ಈ ಇಬ್ಬರು ತಮ್ಮ ಬಾಯ್‌ಫ್ರೆಂಡ್‌ನ ಸಹಾಯ ಪಡೆದು ತಂದೆಯನ್ನು ಸಾಯಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸಿ ಐಪಿಸಿ ಸೆಕ್ಷನ್ 202(ಹತ್ಯೆ) ಅಡಿ ಪ್ರಕರಣ ದಾಖಲಿಸಿದ್ದಾರೆ.

ಅಕ್ಟೋಬರ್ 30 ರಂದು ಇಬ್ಬರು ಸಹೋದರಿಯರಾದ ಜ್ಯೋತಿ(24 ವರ್ಷ) ಹಾಗೂ ಚಾಂದಿನಿ(26) ಅವರು ಬಾಯ್‌ಫ್ರೆಂಡ್ ಸರ್ವೇಶ್ ಶರ್ಮ(ವೃತ್ತಿಯಲ್ಲಿ ಕಾರ್ಪೆಂಟರ್)ಜೊತೆಗೂಡಿ 65ರ ಪ್ರಾಯದ ಮಥುರಾ ಪ್ರಸಾದ್‌ರನ್ನು ಬೆಡ್‌ರೂಮ್‌ನಲ್ಲಿ ಇರಿದು ಸಾಯಿಸಿದ್ದಾರೆ.

ಮೂವರು ಆರೋಪಿಗಳು ಪ್ರಸಾದ್‌ರನ್ನು ಗುಂಡಿಟ್ಟು ಸಾಯಿಸಲು ನಿರ್ಧರಿಸಿದ್ದರು. ಜ್ಯೋತಿ ದೇಶಿ ನಿರ್ಮಿತ ಪಿಸ್ತೂಲ್‌ನ್ನು ಖರೀದಿಸಿ ಬಾಯ್‌ಫ್ರೆಂಡ್ ಶರ್ಮಗೆ ನೀಡಿದ್ದಳು. ಪ್ರಸಾದ್ ಬೆಡ್‌ರೂಮ್‌ಗೆ ಪ್ರವೇಶಿಸುತ್ತಲೇ ಶರ್ಮ ಎರಡು ಸುತ್ತು ಗುಂಡು ಹಾರಿಸಿದ್ದ. ಆದರೆ, ಅದು ಗುರಿ ತಪ್ಪಿತ್ತು. ಆಗ ಸಹೋದರಿಯರು ಚೂರಿಯಿಂದ ತಂದೆಯನ್ನು ಇರಿದು ಸಾಯಿಸಿದರು ಎಂದು ಪೊಲೀಸ್ ಅಧಿಕಾರಿ ಹರಿಪಾರ್ವತ್ ಸಿಂಗ್ ತಿಳಿಸಿದ್ದಾರೆ.

ಜನವರಿಯಲ್ಲಿ ತಂದೆಯ ಇಚ್ಛೆಯ ವಿರುದ್ಧವಾಗಿ ಮಗಳು ಜ್ಯೋತಿ ಶರ್ಮ ಎಂಬಾತನನ್ನು ಸ್ಥಳೀಯ ದೇವಸ್ಥಾನವೊಂದರಲ್ಲಿ ವಿವಾಹವಾಗಿದ್ದಳು. ಆಸ್ತಿ ಮಾರಾಟದಿಂದ ತಂದೆಯ ಕೈಗೆ 1 ಕೋಟಿ ರೂ. ಬಂದಿದೆ ಎಂಬ ವಿಷಯ ತಿಳಿದ ಸಹೋದರಿಯರು ತಮಗೆ ಪಾಲು ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಒಂದೂ ಪೈಸೆ ನೀಡಲಾರೆ ಎಂದು ಹೇಳಿದ ಅಪ್ಪನ ಮುನಿಸಿಕೊಂಡ ಮಕ್ಕಳು ಅವರನ್ನೇ ಸಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X