Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನ.10ರಿಂದ ಗಾಂಧಿ ಸರಣಿಯಲ್ಲಿ ಹೊಸ...

ನ.10ರಿಂದ ಗಾಂಧಿ ಸರಣಿಯಲ್ಲಿ ಹೊಸ ಕರೆನ್ಸಿ ನೋಟು

ವಾರ್ತಾಭಾರತಿವಾರ್ತಾಭಾರತಿ8 Nov 2016 11:33 PM IST
share
ನ.10ರಿಂದ ಗಾಂಧಿ ಸರಣಿಯಲ್ಲಿ ಹೊಸ ಕರೆನ್ಸಿ ನೋಟು

ಹೊಸದಿಲ್ಲಿ, ನ.8: ದೇಶದಲ್ಲಿ ನ.10ರಿಂದ ಮಹಾತ್ಮಾ ಗಾಂಧಿ ಸರಣಿಯಲ್ಲಿ ಹೊಸ ಕರೆನ್ಸಿ ನೋಟುಗಳನ್ನು ಚಲಾವಣೆಗೆ ತರಲಾಗುವುದು ಎಂದು ವಿತ್ತ ಸಚಿವಾಲಯದ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ.
ಈ ಮಧ್ಯೆ, ದೇಶದಲ್ಲಿ 500 ಮತ್ತು 1000 ಮುಖಬೆಲೆಯ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸುವ ನಿರ್ಧಾರವನ್ನು ದಿಟ್ಟ ಮತ್ತು ನಿರ್ಣಾಯಕ ಎಂದು ವರ್ಣಿಸಿರುವ ರಾಷ್ಟ್ರದ ಅರ್ಥವ್ಯವಸ್ಥೆಯ ವ್ಯವಸ್ಥಾಪಕರು ಎನಿಸಿರುವ ರಿಸರ್ವ್ ಬ್ಯಾಂಕ್ ಗವರ್ನರ್ ಮತ್ತು ವಿತ್ತ ಸಚಿವಾಲಯದ ಕಾರ್ಯದರ್ಶಿ, ಈ ಬಗ್ಗೆ ಹೆಚ್ಚಿನ ವಿವರ ನೀಡಿದ್ದಾರೆ.
   ಅಧಿಕ ಮುಖಬೆಲೆಯ ಕರೆನ್ಸಿ ನೋಟುಗಳನ್ನು ದುರುಪಯೋಗಿಸಿಕೊಳ್ಳಲಾಗುತ್ತಿದೆ. ಭಯೋತ್ಪಾಕರಿಗೆ ಹಣಕಾಸಿನ ನೆರವು ಒದಗಿಸಲು ನಕಲಿ ನೋಟುಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ರಿಸರ್ವ್ ಬ್ಯಾಂಕ್‌ನ ಗವರ್ನರ್ ಉದಿತ್ ಪಟೇಲ್ ತಿಳಿಸಿದ್ದಾರೆ. ಇಲ್ಲಿ ಕರೆನ್ಸಿ ನೋಟುಗಳ ಭದ್ರತಾ ವೈಶಿಷ್ಟಗಳನ್ನು ಉಲ್ಲಂಘಿಸಲಾಗುತ್ತಿಲ್ಲ. ಆದರೆ ಸಾಮಾನ್ಯ ಜನತೆಗೆ ಇವೆರಡರ ವ್ಯತ್ಯಾಸ ಅರಿಯಲು ಸಾಧ್ಯವಾಗುತ್ತಿಲ್ಲ. ಈ ಕಾರಣದಿಂದ ಕೇಂದ್ರ ಸರಕಾರ 500, 1000 ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸಿದೆ ಎಂದವರು ವಿವರಿಸಿದ್ದಾರೆ.
 ವಿತ್ತ ಸಚಿವಾಲಯದ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಾಂತ ದಾಸ್ , ಕಪ್ಪು ಹಣದ ಪೀಡೆಯನ್ನು ಮಟ್ಟಹಾಕಲು ಕಳೆದ ಹಲವು ವರ್ಷಗಳಿಂದ ಸರಕಾರವು ಸತತವಾಗಿ ಕ್ರಮಗಳನ್ನು ಕೈಗೊಳ್ಳುತ್ತಾ ಬಂದಿದೆ. ಈ ನಿಟ್ಟಿನಲ್ಲಿ ಇಂದು ಸರಕಾರ ಕೈಗೊಂಡ ನಿರ್ಧಾರ ಕೂಡಾ ಸೇರಿದೆ ಎಂದರು. 2011-16ರ ಅವಧಿಯಲ್ಲಿ ಎಲ್ಲಾ ಮುಖಬೆಲೆಯ ನೋಟುಗಳ ಚಲಾವಣೆಯಲ್ಲಿ ಶೇ.40ರಷ್ಟು , 500 ರೂ.ಗಳ ನೋಟಿನ ಚಲಾವಣೆ ಶೇ.76ರಷ್ಟು ಮತ್ತು 1000 ರೂ.ಮುಖಬೆಲೆಯ ನೋಟುಗಳ ಚಲಾವಣೆ ಶೇ.30ರಷ್ಟು ಹೆಚ್ಚಳವಾಗಿದೆ. ಇದು ಅಧಿಕ ಮುಖಬೆಲೆಯ ನೋಟುಗಳ ಚಲಾವಣೆಯಲ್ಲಿ ಆಗಿರುವ ಅಸಾಮಾನ್ಯ ಹೆಚ್ಚಳದ ನಿದರ್ಶನವಾಗಿದೆ ಎಂದರು. ರಿಸರ್ವ್ ಬ್ಯಾಂಕ್ ನವೆಂಬರ್ 10ರಿಂದ ಮಹಾತ್ಮಾ ಗಾಂಧಿ ಸರಣಿಯಲ್ಲಿ ಹೊಸ ಕರೆನ್ಸಿ ನೋಟುಗಳನ್ನು ಚಲಾವಣೆಗೆ ತರಲಿದೆ ಎಂದು ತಿಳಿಸಿದರು.
 ಮುಂಬೈಯ ಆರ್‌ಬಿಐ ಕಚೇರಿಯಲ್ಲಿ ಮತ್ತು ಹೊಸದಿಲ್ಲಿಯ ವಿತ್ತ ಸಚಿವಾಲಯದಲ್ಲಿ ದೂರವಾಣಿ ಹೆಲ್ಪ್‌ಲೈನ್ ಆರಂಭಿಸಲಾಗಿದ್ದು ಮುಂಬೈಯ ನಂಬರ್: 022-22602201 ಆಗಿದ್ದರೆ, ಹೊಸದಿಲ್ಲಿಯ ನಂಬರ್: 011-23093230 ಆಗಿದೆ. ಈ ಬಗ್ಗೆ ರಾಜ್ಯ ಸರಕಾರಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X