ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಭರ್ಜರಿ ಗೆಲುವು ಸಾಧಿಸಿದ್ದಾರೆ. 70 ವರ್ಷ ವಯಸ್ಸಿನ ಟ್ರಂಪ್ ಅಮೆರಿಕದ 45ನೆ ಅಧ್ಯಕ್ಷರಾಗಿ ಶ್ವೇತಭವನ ಪ್ರವೇಶಿಸಲಿದ್ದಾರೆ.