ಜಿ.ಎಲ್.ಎನ್. ಸಿಂಹರಿಗೆ ‘ಆಳ್ವಾಸ್ ಚಿತ್ರಸಿರಿ’ ಪ್ರಶಸ್ತಿ

ಮೂಡುಬಿದಿರೆ, ನ.9: 2016ನೆ ಸಾಲಿನ ಆಳ್ವಾಸ್ ಚಿತ್ರಸಿರಿ ಪ್ರಶಸ್ತಿಗೆ ಮೈಸೂರಿನ ಹಿರಿಯ ಚಿತ್ರಕಲಾವಿದ ಜಿ.ಎಲ್.ಎನ್ ಸಿಂಹ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 25 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನು ಹೊಂದಿದ್ದು ನ.13ರಂದು ನಡೆಯಲಿರುವ ಆಳ್ವಾಸ್ ಚಿತ್ರಸಿರಿಯ ಸಮಾರೋಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಡಾ. ಎಂ.ಮೋಹನ್ ಆಳ್ವ ಪ್ರಕಟನೆೆಯಲ್ಲಿ ತಿಳಿಸಿದ್ದಾರೆ.
Next Story





