Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅತಿ ಎಚ್ಚರಿಕೆ ವಹಿಸಿ 10, 20 ರೂ....

ಅತಿ ಎಚ್ಚರಿಕೆ ವಹಿಸಿ 10, 20 ರೂ. ಸ್ಟಾಕ್ ಮಾಡಬೇಡಿ. ಏಕೆಂದರೆ ?

ವಾರ್ತಾಭಾರತಿವಾರ್ತಾಭಾರತಿ10 Nov 2016 4:59 PM IST
share
ಅತಿ ಎಚ್ಚರಿಕೆ ವಹಿಸಿ 10, 20 ರೂ. ಸ್ಟಾಕ್ ಮಾಡಬೇಡಿ. ಏಕೆಂದರೆ ?

ನವದೆಹಲಿ,ನ.10 : ಬ್ಯಾಂಕುಗಳು ಇಂದಿನಿಂದ ರದ್ದುಗೊಂಡಿರುವ 500 ಹಾಗೂ 1000 ರೂ. ಬದಲಿಗೆ ಬೇರೆ ನೋಟುಗಳನ್ನು ಒದಗಿಸುತ್ತಿದ್ದರೂ 10 ಹಾಗೂ 20 ರೂ ನೋಟುಗಳನ್ನು ಸದ್ಯದಲ್ಲಿಯೇ ಸರಕಾರ ಬದಲಾಯಿಸಲಿದೆಯೆಂದು ಹೇಳಲಾಗುತ್ತಿದೆ. ತರುವಾಯ ದೇಶದೆಲ್ಲೆಡೆ ಬ್ಯಾಂಕುಗಳ ಮುಂದೆ ದೊಡ್ಡ ಕ್ಯೂಕಾಣಿಸುತ್ತಿದೆ.ಸರಕಾರದ ಈ ಕ್ರಮ ಭವಿಷ್ಯದಲ್ಲಿ ದೇಶಕ್ಕೆಬಹಳಷ್ಟು ಉಪಯೋಗವಾಗಲಿದೆಯೆಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

500 ಹಾಗೂ 1000 ದ ಹೊಸ ನೋಟುಗಳ ಹೊರತಾಗಿಇನ್ನೂ ಹೊಸ ನೋಟುಗಳ ಹೊಸ ವಿನ್ಯಾಸ ಹಾಗೂ ಫೀಚರ್ ಗಳೊಂದಿಗೆ ಹೊರಬರಲಿದೆಯೆಂದುಆರ್ಥಿಕ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಶಕ್ತಿಕಂಠ ದಾಸ್ ಹೇಳಿದ್ದಾರೆ. ಹೊಸ ವಿನ್ಯಾಸದ ನೋಟುಗಳನ್ನು ಯಾವಾಗ ಹೊರತರಲಾಗುವುದೆಂದು ಅವರು ಹೇಳದೇ ಇದ್ದರೂ1000 ರೂ ನೋಟುಗಳನ್ನೂ ಹೊಸ ವಿನ್ಯಾಸದಲ್ಲಿ ತರಲಾಗುವುದು ಎಂದು ಹೇಳಿದ್ದಾರೆ.

ಇಂದು ಹೊಸದಿಲ್ಲಿಯಲ್ಲಿ ನಡೆದ ಆರ್ಥಿಕ ಸಂಪಾದಕರ ಸಮ್ಮೇಳನದಲ್ಲಿ ಹೆಚ್ಚಿನ ಪ್ರಶ್ನೆಗಳು 500 ಹಾಗೂ 1000 ನೋಟುಗಳ ರದ್ದತಿಯ ಬಗ್ಗೆಯೇ ಆಗಿದ್ದವು.

ಮಂಗಳವಾರ ತೆಗೆದುಕೊಳ್ಳಲಾದ ಕ್ರಮಕ್ಕೆ ಬಹಳ ಹಿಂದಿನಿಂದಲೇ ತಯಾರಿ ನಡೆದಿತ್ತು ಎಂದೂ ದಾಸ್ ವಿವರಿಸಿದ್ದಾರೆ. ನೋಟುಗಳ ವಿನ್ಯಾಸದಲ್ಲಿ ಆರ್ ಬಿ ಐ ನ ಎರಡು ಮೂರು ಅಧಿಕಾರಿಗಳು ಮಾತ್ರ ಭಾಗಿಯಾಗಿದ್ದರು ಎಂಊ ಅವರು ಮಾಹಿತಿ ನೀಡಿದ್ದಾರೆ.

ಸರಕಾರದ ಈ ಹೊಸ ಕ್ರಮದಿಂದ ಜನರು ಹೆಚ್ಚುಹಣ ಖರ್ಚು ಮಾಡುವ ಅಭ್ಯಾಸವನ್ನೂ ಕೈಬಿಡಬಹುದು ಎಂದು ಸಚಿವ ಜೇಟ್ಲಿ ಹೇಳಿದ್ದಾರೆ.ಮುಂದಿನ ಕೆಲ ದಿನಗಳಲ್ಲಿ ಸಣ್ಣ ಮಟ್ಟಿನ ಖರೀದಿಗಳ ಮೇಲೆ ಮಂಗಳವಾರದ ಕ್ರಮ ಪರಿಣಾಮ ಬೀರಬಹುದು. ದೊಡ್ಡ ಪ್ರಮಾಣದ ಕಪ್ಪು ಹಣವನ್ನು ತಡೆಗಟ್ಟುವುದೇ ಇದರ ಹಿಂದಿನ ಉದ್ದೇಶವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X