Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ.13ರಂದು ಮಂಗಳೂರಿನಲ್ಲಿ ಹವೇಲಿ ಮಲ್ಟಿ...

ನ.13ರಂದು ಮಂಗಳೂರಿನಲ್ಲಿ ಹವೇಲಿ ಮಲ್ಟಿ ಕ್ಯುಸಿನ್ಸ್ ರೆಸ್ಟೋರೆಂಟ್ ಉದ್ಘಾಟನೆ

ಸೌದಿ ಅರೇಬಿಯದ ಶೇಖ್ಸ್ ಹೊಟೇಲ್ ಸಮೂಹದ ಮಂಗಳೂರಿನ ಪ್ರಥಮ ಶಾಖೆ

ವಾರ್ತಾಭಾರತಿವಾರ್ತಾಭಾರತಿ10 Nov 2016 10:04 PM IST
share

ಮಂಗಳೂರು, ನ.10: ಸೌದಿ ಅರೇಬಿಯದಲ್ಲಿ ನೆಲೆಸಿರುವ ಮಂಗಳೂರು ಮೂಲದವರಾದ ಶೇಖ್ಸ್ ಸಹೋದರರ ಮಾಲಕತ್ವದಲ್ಲಿ ಹವೇಲಿ ಮಲ್ಟಿ ಕ್ಯುಸಿನ್ಸ್ ರೆಸ್ಟೋರೆಂಟ್ ನವೆಂಬರ್ 13ರಂದು ಕದ್ರಿ ರಸ್ತೆಯ ಬಳಿಯ ಯೆನೆಪೋಯ ಮಾಲ್‌ನಲ್ಲಿ ಶುಭಾರಂಭಗೊಳ್ಳಲಿದೆ. ರಾಜ್ಯ ಆರೋಗ್ಯ ಹಾಗೂ ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಉದ್ಘಾಟಿಸಲಿದ್ದಾರೆ ಎಂದು ರೆಸ್ಟೋರೆಂಟ್‌ನ ಆಡಳಿತ ನಿರ್ದೇಶಕ ವಜೀರ್ ಬಾಷಾ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಸಂಸ್ಥೆಯ ವೆಬ್‌ಸೈಟನ್ನು ಶಾಸಕ ಜೆ.ಆರ್.ಲೋಬೊ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಯೆನೆಪೊಯ ವಿಶ್ವ ವಿದ್ಯಾನಿಲಯದ ಕುಲಪತಿ ಯೆನೆಪೊಯ ಅಬ್ದುಲ್ಲಾ ಕುಂಞ, ಶಾಸಕ ಮೊಯ್ದೀನ್ ಬಾವ, ಶಾಸಕ ಐವನ್ ಡಿಸೋಜ,ಮನಪಾ ಮೇಯರ್ ಹರಿನಾಥ್, ಮಂಗಳಾ ಆಸ್ಪತ್ರೆಯ ಎಂ.ಡಿ ಗಣಪತಿ ಪಿ., ಕದ್ರಿ ವೃತ್ತ ನಿರೀಕ್ಷಕ ಮಾರುತಿ ನಾಯಕ್, ಸದಾನಂದ ನಾಯಕ್,ಸಿ.ಎಸ್.ಚೇತನ್ ನಾಯಕ್, ಡಾ.ಶಿವರಾಮ ರೈ ಮೊದಲಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ರೆಸ್ಟೋರೆಂಟ್‌ನ ಆಡಳಿತ ನಿರ್ದೇಶಕ ವಜೀರ್ ಬಾಷಾ ತಿಳಿಸಿದ್ದಾರೆ.

ಸೌದಿ ಅರೇಬಿಯದ ಶೇಖ್ಸ್ ಗ್ರೂಪ್ ಹೊಟೇಲಿನ ಪಾಲುದಾರರಾಗಿ ಶಬ್ಬೀರ್ ಶೇಖ್, ಜಹೀರ್ ಶೇಖ್, ನಾಸಿರ್ ಅಹ್ಮದ್ ಶೇಖ್, ಮುನೀರ್ ಅಹ್ಮದ್ ಶೇಖ್, ಮುಹಮ್ಮದ್ ನಝಾರ್ ಮೊಹಿದಿನ್ ಮತ್ತು ವಜೀರ್ ಬಾಷಾ ಈ ಹಿಂದೆ 2009ರಲ್ಲಿ ಸೌದಿ ಅರೇಬಿಯದ ಜಿದ್ದಾದಲ್ಲಿ ವಿವಿಧ ಭಾರತೀಯ ಖಾದ್ಯಗಳ ರಾಜ್ ರೆಸ್ಟೋರೆಂಟ್ ಹಾಗೂ 2016ರಲ್ಲಿ ಸೌದಿಯ ಜುಬೇರ್‌ನಲ್ಲಿ ದೋಸಾವರ್ಲ್ಡ್ ರೆಸ್ಟೋರೆಂಟ್ ಆರಂಭಿಸಿ ಅನುಭವ ಹೊಂದಿದವರು.

ಭಾರತದಲ್ಲಿ ಶೇಖ್ಸ್ ಸಮೂಹದಿಂದ ಪ್ರಥಮ ರೆಸ್ಟೋರೆಂಟ್ ಮಂಗಳೂರಿನಲ್ಲಿ ಆರಂಭವಾಗಲಿದೆ. ಹವೇಲಿ ಮಲ್ಟಿ ಕ್ಯುಸಿನ್ ಇಂಡಿಯನ್, ಚೈನೀಸ್, ಕಾಂಟಿನೆಂಟಲ್, ತಂದೂರ್ ವಿಶೇಷತೆಗಳನ್ನು ಹೊಂದಿದೆ ಹಾಗೂ ನುರಿತ ಬಾಣಸಿಗರಾದ ಜಸ್ವೀರ್ ಸಿಂಗ್, ಗೋವಿಂದ್‌ರಾವತ್, ವಿ.ಪಿ.ಭಟ್ ರೆಸ್ಟೊರೆಂಟ್‌ನ ಚೆಫ್‌ಗಳಾಗಿದ್ದಾರೆ.

ಮಿತದರದಲ್ಲಿ ಸಸ್ಯಹಾರ, ಮಾಂಸಹಾರಗಳಲ್ಲಿ ಗುಣಮಟ್ಟದ ಗರಿಷ್ಠ,ರುಚಿಕರ ಖಾದ್ಯಗಳನ್ನು ಒದಗಿಸುವ ಉದ್ದೇಶ ಹೊಂದಲಾಗಿದೆ . ರೆಸ್ಟೋರೆಂಟ್‌ನಲ್ಲಿ ಕುಟುಂಬದ ಸದಸ್ಯರು ಬಂದು ಪ್ರತ್ಯೇಕವಾಗಿ ಉಪಹಾರ ಸೇವಿಸಲು ವಿಶೇಷ ಡೈನಿಂಗ್ ಏರಿಯಾ ಜೊತೆಗೆ ಪಾರ್ಟಿಹಾಲ್, ಫ್ಯಾಮಿಲಿ ಕ್ಯಾಬಿನ್ ವ್ಯವಸ್ಥೆ ಇದೆ ಎಂದು ರೆಸ್ಟೋರೆಂಟ್‌ನ ಆಡಳಿತ ನಿರ್ದೇಶಕ ವಜೀರ್ ಬಾಷಾ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಹವೇಲಿ ರೆಸ್ಟೋರೆಂಟ್‌ನ ಪಾಲುದಾರರಾದ ಶಬ್ಬೀರ್ ಶೇಖ್, ನಾಸಿರ್ ಅಹ್ಮದ್ ಶೇಖ್ ಹಾಗೂ ಮ್ಯಾನೇಜರ್ ದೀಪಕ್ ನೇಗಿ ಚೆಫ್‌ಗಳಾದ ಜಸ್ವೀರ್ ಸಿಂಗ್, ಗೋವಿಂದ್ ರಾವತ್, ವಿ.ಪಿ.ಭಟ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X