ಮಂಗಳೂರು ಮನಪಾ ಮೇಯರ್-ಉಪಮೇಯರ್ ಸ್ಥಾನಕ್ಕೆ ಮೀಸಲಾತಿ ಪ್ರಕಟ

ಮಂಗಳೂರು ನ. 10: ಮಂಗಳೂರು ಮಹಾನಗರ ಪಾಲಿಕೆಯ ಮುಂದಿನ ಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪ ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮೀಸಲಾತಿ ಪ್ರಕಟವಾಗಿದೆ.
ಹಾಲಿ ಮೇಯರ್ ಹರಿನಾಥ್ ಅವರ ಅಧಿಕಾರಾವಧಿ 2017ರ ಮಾರ್ಚ್ 11ಕ್ಕೆ ಕೊನೆಗೊಳ್ಳುತ್ತಿದ್ದು, ನಾಲ್ಕು ತಿಂಗಳ ಮೊದಲೇ ಮೀಸಲಾತಿ ಪ್ರಕಟವಾಗಿದೆ.
ಈ ಮೀಸಲಾತಿಯಿಂದಾಗಿ ಆಡಳಿತ ಪಕ್ಷ ಕಾಂಗ್ರೆಸ್‌ನ ಎಲ್ಲ 14 ಮಹಿಳಾ ಕಾರ್ಪೊರೇಟರ್‌ಗಳು ಮೇಯರ್ ಚುನಾವಣೆಗೆ ಸ್ಪರ್ಧಿಸಲು ಅರ್ಹರಾಗಿದ್ದು, ಹಲವರ ಹೆಸರುಗಳು ಮುಂಚೂಣಿಯಲ್ಲಿವೆ.
Next Story





