ಟಿಪ್ಪು ಜಯಂತಿ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಬೆಂಗಳೂರಿನ ವಿಧಾನಸೌಧದಲ್ಲಿ ಉದ್ಘಾಟಿಸಿದರು. ಸಚಿವರಾದ ಆರ್.ರೋಷನ್ ಬೇಗ್, ಕೆ.ಜೆ.ಜಾರ್ಜ್, ಯು.ಟಿ. ಖಾದರ್ ಮತ್ತಿತರರು ಉಪಸ್ಥಿತರಿದ್ದರು.