Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಸ್ತಫಾ ಹತ್ಯೆ ಸಂಘಪರಿವಾರದ ಪೂರ್ವ...

ಮುಸ್ತಫಾ ಹತ್ಯೆ ಸಂಘಪರಿವಾರದ ಪೂರ್ವ ನಿಯೋಜಿತ ಕೃತ್ಯ: ಎಸ್ ಡಿಪಿಐ

ನ್ಯಾಯಾಂಗ ತನಿಖೆಗೆ ಎಸ್ ಡಿಪಿಐ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ12 Nov 2016 1:07 PM IST
share
ಮುಸ್ತಫಾ ಹತ್ಯೆ ಸಂಘಪರಿವಾರದ ಪೂರ್ವ ನಿಯೋಜಿತ ಕೃತ್ಯ:  ಎಸ್ ಡಿಪಿಐ

ಮಂಗಳೂರು, ನ.12: ಮೈಸೂರಿನ ಕಾರಾಗ್ರಹದಲ್ಲಿ ವಿಚಾರಣಾಧೀನ ಖೈದಿಯಾಗಿದ್ದ ಮುಸ್ತಫಾ ಕಾವೂರು ಎಂಬವರನ್ನು ಸಹಖೈದಿ ಕಿರಣ್ ಶೆಟ್ಟಿ ಮತ್ತು ಇತರರು ಸೇರಿ ಸಂಘಪರಿವಾರದ ಕುಮ್ಮುಕ್ಕುನಿಂದ ಕೊಲೆಗೈದಿದ್ದು, ಇದನ್ನು ಎಸ್ ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ.

ಅತ್ಯಂತ ಭದ್ರತೆಯಿರುವ ಜೈಲಿನಲ್ಲಿ ವಿಚಾರಣಾಧೀನ ಖೈದಿಯೊಬ್ಬನ ಹತ್ಯೆ ನಡೆದಿರುವುದಿರುವುದರಿಂದ ಈ ಘಟನೆಯಲ್ಲಿ ಸಂಘಪರಿವಾರದ ಷಡ್ಯಂತ್ರಗಳು ಎದ್ದು ಕಾಣುತ್ತಿದೆ. ರಾಜ್ಯ ಸರಕಾರದ ಅಧೀನದಲ್ಲಿ ಬರುವ ಬಂಧೀಖಾನೆಯಲ್ಲಿ ಈ ರೀತಿಯ ಘಟನೆ ನಡೆದಿರುವುದರಿಂದ ಘಟನೆಯ ಸಂಪೂರ್ಣ ಹೊಣೆಯನ್ನು ರಾಜ್ಯ ಸರಕಾರವೇ ಹೊರಬೇಕಾಗುತ್ತದೆ. ಈ ಹತ್ಯೆ ನಡೆದಿರುವುದು ಸಂಘಪರಿವಾರದವರ ಪ್ರಚೋದನಾತ್ಮಕ ಹೇಳಿಕೆಗಳನ್ನು ಆಗಾಗ ನೀಡುತ್ತಿರುವುದರಿಂದ ಪ್ರಚೋದನೆಯಾಗಿ ಈ ಕೃತ್ಯ ನಡೆದಿರುವುದು ಸ್ಪಷ್ಟವಾಗಿರುತ್ತದೆ. ಮಾತ್ರವಲ್ಲದೇ ಸಂಸದ ಪ್ರತಾಪ ಸಿಂಹ ಜೈಲಿಗೆ ಆಗಾಗ ಭೇಟಿ ನೀಡಿರುವುದರಿಂದ ಅವರ ಶಾಮೀಲಿನ ಬಗ್ಗೆ ಸಂಶಯವೂ ಎದ್ದು ಕಾಣುತ್ತಿದೆ. ಜೈಲಿನೊಳಗೂ ಕೂಡ ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲದಂತಹ ಸನ್ನಿವೇಶ ನಿರ್ಮಾಣವಾಗುತ್ತಿದೆ. ಈ ಘಟನೆಯಲ್ಲಿ ಎರಡು ಪೊಲೀಸರನ್ನು ಅಮಾನತು ಮಾಡುವುದರ ಮೂಲಕ ಸರಕಾರ ಮತ್ತು ಪೊಲೀಸ್ ಇಲಾಖೆ ಘಟನೆಯನ್ನು ಮರೆಮಾಚಿ ಕೈ ತೊಳೆಯುವಂತಹ ಕೆಲಸ ಮಾಡುತ್ತಿದೆ. ಆದುದರಿಂದ ಅತ್ಯಂತ ಭದ್ರತೆಯಿರುವ ಜೈಲಿನೊಳಗೆ ಮಾರಕಾಯುಧಗಳು ಹೇಗೆ ರವಾನೆಯಾಯ್ತು. ಇದರ ಹಿಂದಿರುವ ಶಕ್ತಿಗಳು ಯಾರೆಲ್ಲಾ ಎಂಬ ಸತ್ಯಾಸತ್ಯತೆ ಹೊರಬರಬೇಕಾದರೆ ಈ ಘಟನೆಯನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಎಸ್ ಡಿಪಿಐ ಜಿಲ್ಲಾಧ್ಯಕ್ಷ  ಹನೀಫ್ ಖಾನ್ ಕೊಡಾಜೆ ಆಗ್ರಹಿಸಿದ್ದಾರೆ.

ನ್ಯಾಯಾಂಗ ತನಿಖೆಗೆ ಒಪ್ಪಿಸದೇ ಇದ್ದಲ್ಲಿ ಇದರ ವಿರುದ್ದ ಕಾನೂನು ರೀತಿಯ ಹೋರಾಟವನ್ನು ಮುಂದುವರಿಸುವುದರೆಂದು ಹೇಳಿದರು. ಅದೇ ರೀತಿ ಹತ್ಯೆಯಾದ ಮುಸ್ತಫಾರವರ ಕುಟುಂಬಕ್ಕೆ ಸರಕಾರ 50 ಲಕ್ಷ ಪರಿಹಾರ ಮೊತ್ತವನ್ನು ನೀಡಬೇಕೆಂದು ಎಸ್ ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಪತ್ರಿಕಾ ಪ್ರಕಟನೆಯಲ್ಲಿ ಆಗ್ರಹಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X