ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಬಿಲಾಲ್ ಮೊಯ್ದಿನ್

ಪಣಂಬೂರು,ನ.11: ದ.ಕ ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿ ಬಿಲಾಲ್ ಮೊಯ್ದಿನ್ ಬೆಂಗ್ರೆ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೇಮಕ ಮಾಡಿದ್ದಾರೆ.
ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತನಾಗಿರುವ ಇವರು ಪ್ರಸ್ತುತ ಹಳೆ ಬಂದರು ಬಳಕೆದಾರರ ಸಂಘದ ಅಧ್ಯಕ್ಷ, ಬೆಂಗ್ರೆ ಜುಮಾ ಮಸೀದಿ ಆಡಳಿತ ಸಮಿತಿಯ ಉಪಾಧ್ಯಕ್ಷ, ಸೆರಿ ಸರ್ವಿಸಸ್‌ನ ನಿರ್ದೇಶಕರಾಗಿ ಸೇವೆ ಸಲ್ಲಿಸುತಿತಿದ್ದಾರೆ.
Next Story





