ಅಫ್ಘಾನ್: ಅಮೆರಿಕ ಸೇನಾ ನೆಲೆಯಲ್ಲಿ ಸ್ಫೋಟ; 4 ಸಾವು
ಕಾಬೂಲ್, ನ. 12: ಅಫ್ಘಾನಿಸ್ತಾನದಲ್ಲಿರುವ ಅಮೆರಿಕದ ಅತ್ಯಂತ ದೊಡ್ಡ ಸೇನಾ ನೆಲೆಯ ಒಳಗೆ ಶನಿವಾರ ಸ್ಫೋಟ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ ಹಾಗೂ 14 ಮಂದಿ ಗಾಯಗೊಂಡಿದ್ದಾರೆ ಎಂದು ನ್ಯಾಟೊ ಹೇಳಿದೆ.ಕಾರ್ಮಿಕನ ರೂಪದಲ್ಲಿ ಬಂದ ಆತ್ಮಹತ್ಯಾ ಬಾಂಬರ್ ಒಬ್ಬ ಈ ಕೃತ್ಯ ಎಸಗಿದ್ದಾನೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.
Next Story





