Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುವತಂತ್ರಜ್ಞರ ಜ್ಞಾನ ಅಭಿವೃದ್ಧಿಗೆ...

ಯುವತಂತ್ರಜ್ಞರ ಜ್ಞಾನ ಅಭಿವೃದ್ಧಿಗೆ ಬಳಕೆಯಾಗಲಿ: ಶಿವಕುಮಾರ್

ಎನ್‌ಐಟಿಕೆ 14ನೆ ಘಟಿಕೋತ್ಸವ: 1,597 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ13 Nov 2016 12:22 AM IST
share
ಯುವತಂತ್ರಜ್ಞರ ಜ್ಞಾನ ಅಭಿವೃದ್ಧಿಗೆ ಬಳಕೆಯಾಗಲಿ: ಶಿವಕುಮಾರ್

ಮಂಗಳೂರು, ನ.12: ಯುವ ತಂತ್ರಜ್ಞರ ಜ್ಞಾನ ಮತ್ತು ತಾಂತ್ರಿಕ ಪರಿಣತಿ ಸಮಾಜದ ಅಭಿವೃದ್ಧಿಗೆ ಬಳಕೆಯಾಗಲಿ ಎಂದು ಪೆಪ್ಸಿ ಕೋ ಇಂಡಿಯಾ ಹೋಲ್ಡಿಂಗ್ ಪ್ರೈವೇಟ್ ಲಿ. ಸಂಸ್ಥೆಯ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ.ಶಿವಕುಮಾರ್ ಕರೆ ನೀಡಿದರು.

ಸುರತ್ಕಲ್‌ನಲ್ಲಿರುವ ಎನ್‌ಐಟಿಕೆಯ 14ನೆ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಿದ್ದರು.

ಮುಂದಿನ ಮೂರು ದಶಕಗಳಲ್ಲಿ ಜಗತ್ತಿನಲ್ಲಿ ಭಾರತ ಅತ್ಯಂತ ಹೆಚ್ಚು ಯುವ ಜನರನ್ನು ಹೊಂದಿರುವ ಹೆಗ್ಗಳಿಕೆ ಹೊಂದಿರುವುದರಿಂದ ಈ ಮಾನವ ಸಂಪನ್ಮೂಲದ ಮೂಲಕ ಸಮಾಜವನ್ನು ಮುನ್ನಡೆಸಬೇಕಾದರೆ ನೈತಿಕ ವೌಲ್ಯ ಹಾಗೂ ತಂತ್ರಜ್ಞಾನದ ಪರಿಣತಿ ಹೊಂದಿದ ಸಮಾಜವನ್ನು ಮುನ್ನಡೆಸಬಲ್ಲ ಯುವ ಜನತೆಯ ಅಗತ್ಯವಿದೆ ಎಂದರು.

    ಜ್ಞಾನ ಎನ್ನುವುದು ವೌಲ್ಯ ಹೊರತು ಅದೊಂದು ಸರಕೆಂದು ಪರಿಭಾವಿಸಬಾರದು.ವಿಷಯದ ಬಗೆಗಿನ ವಿಮರ್ಶಾತ್ಮಕ ಚಿಂತನೆ, ಐದು ವರ್ಷದ ಮಗುವಿನಲ್ಲಿರುವ ಕುತೂಹಲ, ತಿಳಿದುಕೊಳ್ಳಬೇಕು ಎಂಬ ಹಂಬಲ ಯುವ ತಂತ್ರಜ್ಞರಲ್ಲಿರಬೇಕು. ನಮ್ಮ ಬೆಳವಣಿಗೆಗೆ ಕಾರಣರಾದ ಹೆತ್ತವರು, ಸಮಾಜದ ಕೊಡುಗೆ ಯನ್ನು ಮರೆಯಬಾರದು. ಹಣ ಸಂಪತ್ತು ನಮ್ಮ ಬದುಕಿನಲ್ಲಿ ಅಗತ್ಯವಿದೆ ಆದರೆ ಅದೊಂದೇ ಸಾಲದು. ಜಾಗತಿಕ ನೆಲೆಯಲ್ಲಿ ನಮ್ಮ ಜ್ಞಾನ, ವೌಲ್ಯಗಳ ಮೂಲಕ ಇತರರಿಗೆ ಯಾವ ರೀತಿಯ ಕೊಡುಗೆ ನೀಡುತ್ತೇವೆ ಎನ್ನುವ ಮೂಲಕ ನಾವು ಇತರರಿಗೆ ಮಾದರಿಯಾಗಬೇಕು ಎಂದು ಶಿವಕುಮಾರ್ ಹೇಳಿದರು.

*14ನೆ ಘಟಿಕೋತ್ಸವ, 1,597 ಪದವಿ ಪ್ರಧಾನ: ಘಟಿಕೋತ್ಸವದಲ್ಲಿ 802 ಬಿಟೆಕ್, 544 ಎಂಟೆಕ್, 22 ಎಂಟೆಕ್(ಸಂಶೋಧನೆ), 90 ಎಂಸಿಎ, 37 ಎಂಬಿಎ, 45 ಎಂಸ್ಸಿ, 57 ಪಿಎಚ್‌ಡಿ ಪದವಿಧರರಿಗೆ ಪದವಿ ಘೋಷಣೆ ಮಾಡಲಾಯಿತು. ಈ ಪೈಕಿ 1,001 ಮಂದಿಗೆ ನೇರವಾಗಿ ಪದವಿ ನೀಡಲಾಯಿತು. 41 ಮಂದಿಗೆ ಪದವೀಧರರಿಗೆ ಚಿನ್ನದ ಪದಕ ನೀಡಲಾಯಿತು. 23 ವಿಶೇಷ ಪ್ರಶಸ್ತಿಯನ್ನು ಇದೇ ಸಂದರ್ಭ ವಿತರಿಸಲಾಯಿತು. ಈ ಪೈಕಿ ಬಿಟೆಕ್ ಪದವೀಧರ ಅಜಯ ವಿ. ಕೃಷ್ಣನ್ ನಾಲ್ಕು ಹಾಗೂ ಮಾನಸ ಭಟ್‌ಎಂ ಭಟ್ ಹಾಗೂ ಬಿಟೆಕ್ ವಿಭಾಗದ ಮಾನಸ ಭಟ್ ಕೆ.ಐ ತಲಾ 3 ಚಿನ್ನದ ಪಡೆದುಕೊಂಡಿದ್ದಾರೆ.

ಎನ್‌ಐಟಿಕೆಯ ಆಡಳಿತ ಮಂಡಳಿ ಅಧ್ಯಕ್ಷೆ ವನಿತಾ ನಾರಾಯಣನ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದರು. ಎನ್‌ಯಟಿಕೆಯ ಪ್ರಭಾರ ನಿರ್ದೇಶಕ ಪ್ರೊ.ಕೆ.ಎನ್.ಲೋಕೇಶ್ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X