Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಜಿಲ್ಲೆಯ ಓರ್ವ ವಿದ್ಯಾರ್ಥಿನಿಗೆ...

ದ.ಕ. ಜಿಲ್ಲೆಯ ಓರ್ವ ವಿದ್ಯಾರ್ಥಿನಿಗೆ ರಾಷ್ಟ್ರ, ಮೂವರಿಗೆ ರಾಜ್ಯ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ13 Nov 2016 9:13 PM IST
share
ದ.ಕ. ಜಿಲ್ಲೆಯ ಓರ್ವ ವಿದ್ಯಾರ್ಥಿನಿಗೆ ರಾಷ್ಟ್ರ, ಮೂವರಿಗೆ ರಾಜ್ಯ ಪ್ರಶಸ್ತಿ

ಮಂಗಳೂರು, ನ. 13: ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ದ.ಕ.ಜಿಲ್ಲೆಯ 4 ಮಂದಿ ವಿದ್ಯಾರ್ಥಿಗಳಲ್ಲಿ ಓರ್ವ ವಿದ್ಯಾರ್ಥಿನಿಗೆ ರಾಷ್ಟ್ರ ಪ್ರಶಸ್ತಿ ಹಾಗೂ ಮೂವರು ವಿದ್ಯಾರ್ಥಿಗಳು ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನವೆಂಬರ್ 14ರಂದು ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಜರಗುವ ಮಕ್ಕಳ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ದ.ಕ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.

ಧೃತಿ ಮುಂಡೋಡಿ

ಈಕೆ ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಎಸ್.ಮಣಿ ಎಂಬವರ ಪುತ್ರಿ. ವಿಜ್ಞಾನ ಕ್ಷೇತ್ರದಲ್ಲಿ (ವಿಜ್ಞಾನದ ಮಾದರಿ ಪ್ರದರ್ಶನ) ಮಾಡಿದ ಅಸಾಧಾರಣ ಪ್ರತಿಭೆಯನ್ನು ಗುರುತಿಸಿ 2016ನೆ ಸಾಲಿನ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದಾಳೆ. ರಜತ ಪದಕ ಹಾಗೂ ರೂ.10,000 ನಗದು ಹಾಗೂ ಪ್ರಶಸ್ತಿ ಪತ್ರವನ್ನು ನವಂಬರ್ 14ರಂದು ನಡೆಯುವ ಮಕ್ಕಳ ದಿನಾಚರಣೆಯಂದು ರಾಷ್ಟ್ರಪತಿಗಳಿಂದ ಸ್ವೀಕರಿಸಲಿದ್ದಾಳೆ. ಈಕೆ ಅನೇಕ ರಾಷ್ಟ್ರ, ರಾಜ್ಯ, ಜಿಲ್ಲಾ ಮಟ್ಟದ ಪ್ರಶಸ್ತಿಗಳನ್ನು ಪಡೆದಿದ್ದು, ಅಂತರಾಷ್ಟ್ರೀಯ ಮಟ್ಟದ ವಿಜ್ಞಾನ ಸ್ಪರ್ಧೆಗಳಲ್ಲಿ ಭಾಗವಹಿಸಿ ತನ್ನ ಪ್ರತಿಭೆಯನ್ನು ಪ್ರದರ್ಶಿಸಿದ್ದಾಳೆ.

ವಷಾ ವಿ.:

ಈಕೆ ಕಾವೂರು ಕೆಪಿಟಿಸಿಎಲ್ ಕಾಲನಿ ನಿವಾಸಿ ವಿಜಯ ಕುಮಾರ್ ಎಂಬವರ ಪುತ್ರಿ. ಕ್ರೀಡಾ ಕ್ಷೇತ್ರದಲ್ಲಿ ವಿದ್ಯಾರ್ಥಿನಿಯು ಓಟದ ಸ್ಪರ್ಧೆಯಲ್ಲಿ ಅನೇಕ ರಾಷ್ಟ್ರ, ರಾಜ್ಯ, ಜಿಲ್ಲಾ, ತಾಲೂಕು ಮಟ್ಟದಲ್ಲಿ ಭಾಗವಹಿಸಿ ಉತ್ತಮ ನಿರ್ವಹಣೆ ನೀಡಿ ಅನೇಕ ಪ್ರಶಸ್ತಿಗಳನ್ನು ಪಡೆದಿರುತ್ತಾಳೆ. ವಿದ್ಯಾರ್ಥಿನಿಯ ಪ್ರತಿಭೆಯನ್ನು ಗುರುತಿಸಿ ರಾಜ್ಯ ಮಟ್ಟದಲ್ಲಿ ನವೆಂಬರ್ 14ರಂದು ನಡೆಯುವ ಕಾರ್ಯಕ್ರಮದಲ್ಲಿ ಪುರಸ್ಕಾರಿಸಿ ಸನ್ಮಾನಿಸಲಾಗುವುದು.

ಸುನಾದ ಕೃಷ್ಣ. ಎ.

ಈತ ಪಡೀಲ್‌ನ ಹೇಮಾವತಿನಗರದ ಡಾ.ಕುಮಾರ ಸುಬ್ರಮಣ್ಯ ಭಟ್.ಎ. ಎಂಬವರ ಪುತ್ರ. ಸಂಗೀತ ಕ್ಷೇತ್ರದಲ್ಲಿ ವಿದ್ಯಾರ್ಥಿಯು ಮೃದಂಗ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯ, ಜಿಲ್ಲಾ, ತಾಲೂಕು ಮಟ್ಟದಲ್ಲಿ ಉತ್ತಮ ನಿರ್ವಹಣೆ ನೀಡಿ ಅನೇಕ ಪ್ರಶಸ್ತಿಗಳಿಗೆ ಭಾಜನನಾಗಿದ್ದಾನೆ. ವಿದ್ಯಾರ್ಥಿಯ ಪ್ರತಿಭೆಯನ್ನು ಗುರುತಿಸಿ ರಾಜ್ಯ ಮಟ್ಟದಲ್ಲಿ ನ.14ರಂದು ಪುರಸ್ಕರಿಸಿ ಸನ್ಮಾನಿಸಲಾಗುವುದು.

ಶ್ರೀ ರಕ್ಷಾ

ಈಕೆ ಬಿಜೈ ಕೆಎಂಸಿ ಬಳಿಯ ನಿವಾಸಿ ರಾಜಾ ರಾವ್ ನಾಯಕ್ ಎಂಬವರ ಪುತ್ರಿ. ಕಲಾ ಕ್ಷೇತ್ರದಲ್ಲಿ ವಿದ್ಯಾರ್ಥಿನಿಯು ಚಿತ್ರಕಲಾ ಸ್ಪರ್ಧೆಯಲ್ಲಿ ಅನೇಕ ರಾಷ್ಟ್ರ, ರಾಜ್ಯ, ಜಿಲ್ಲಾ, ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಪ್ರತಿಭೆಯನ್ನು ಪ್ರದರ್ಶಿಸಿ ಅನೇಕ ಪ್ರಶಸ್ತಿಗಳನ್ನು ಪಡೆದಿರುತ್ತಾಳೆ. ವಿದ್ಯಾರ್ಥಿನಿಯ ಸಾಧನೆಗಾಗಿ  ನ. 14ರಂದು ನಡೆಯುವ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನ, ಪುರಸ್ಕಾರ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X